ಬೈಕಿಗೆ ಬಸ್‌ ಡಿಕ್ಕಿ: ಮೂವರ ಸಾವು

ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಮೂವರು ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದಂತ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿಯಲ್ಲಿ ರಸ್ತೆ ಕ್ರಾಸ್ ಮಾಡುವಾಗ, ಬೈಕ್ ಗೆ ಖಾಸಗಿ ಬಸ್ಬಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ನಜ್ಜು … Continued

ಕನ್ನಡದ ಖ್ಯಾತ ನಟ ರವಿಚಂದ್ರನ್ ತಾಯಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್​ ವೀರಸ್ವಾಮಿ, ಇಂದು, ಸೋಮವಾರ (ಫೆ.28) ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರವಿಚಂದ್ರನ್​ ತಾಯಿ ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಪಟ್ಟಮ್ಮಾಳ್​ ವೀರಸ್ವಾಮಿ … Continued

ಉಕ್ರೇನ್​ನಲ್ಲಿ ಸಿಲುಕಿರುವ ಮಗನ ಬಗ್ಗೆ ಚಿಂತೆ ಮಾಡಿ ಪ್ರಾಣಬಿಟ್ಟ ತಾಯಿ..ವಿಡಿಯೋ ಕಾಲ್​ನಲ್ಲಿ ತಾಯಿಯ ಅಂತಿಮ ದರ್ಶನ ಪಡೆದ ಮಗ..

ತಿರುಪತ್ತೂರು(ತಮಿಳುನಾಡು): ರಷ್ಯಾ ದಾಳಿಯಿಂದಾಗಿ ಉಕ್ರೇನ್​ನಲ್ಲಿ ಸಿಲುಕಿರುವ ತನ್ನ ಮಗನ ಬಗ್ಗೆ ತೀವ್ರವಾಗಿ ಚಿಂತಿಸುತ್ತಿದ್ದ ತಾಯಿಯೊಬ್ಬರು ಮೃತಪಟ್ಟಿದ್ದಾರೆ. ಯುದ್ಧಪೀಡಿತ ದೇಶದಿಂದ ಸ್ವದೇಶಕ್ಕೆ ಬರಲು ಸಾಧ್ಯವಾಗದ ಮಗ ವಿಡಿಯೋ ಕರೆಯಲ್ಲೇ ಅಮ್ಮನ ಪಾರ್ಥಿವ ಶರೀರದ ದರ್ಶನ ಪಡೆದಿದ್ದು ಮನಕಲಕುವಂತಿತ್ತು.ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಪುದೂರಿನ ಶಶಿಕಲಾ ಮೃತ ಮಹಿಳೆ. ಶಂಕರ್ ಮತ್ತು ಶಶಿಕಲಾ ದಂಪತಿಯ ಮಗ ಶಕ್ತಿವೆಲ್ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದು, … Continued

ತನ್ನ ಭೂಪ್ರದೇಶದಲ್ಲಿ ರಷ್ಯಾಕ್ಕೆ ಪರಮಾಣು ಶಸ್ತ್ರಾಸ್ತ್ರ ಇರಿಸಲು ಅನುಮತಿ ನೀಡಿದ ಬೆಲಾರಸ್

ಮಿನ್ಸ್ಕ್‌: ಉಕ್ರೇನ್ ದೇಶದ ನೆರೆಯ ದೇಶ ಬೆಲಾರಸ್ ತನ್ನ ಪರಮಾಣು ಅಲ್ಲದ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಸಾಂವಿಧಾನಿಕ ಜನಾಭಿಪ್ರಾಯ ಸಂಗ್ರಹವನ್ನು ಅಂಗೀಕರಿಸಿದೆ. ಅಲ್ಲದೆ ರಷ್ಯಾದ ಪರಮಾಣು ಶಸ್ತ್ರಾಸ್ತ್ರಗಳನ್ನು ತನ್ನ ದೇಶದಲ್ಲಿ ಇರಿಸಲು ಅನುವು ಮಾಡಿಕೊಟ್ಟಿದೆ. ದಿ ಕೈವ್ ಇಂಡಿಪೆಂಡೆಂಟ್ ಪ್ರಕಾರ, 65.16 ಪ್ರತಿಶತ ನಾಗರಿಕರು ಈ ಸಾಂವಿಧಾನಿಕ ತಿದ್ದುಪಡಿಗಳನ್ನು ಬೆಂಬಲಿಸಿದ್ದಾರೆ. ಬೆಲಾರಸ್ ನಾಯಕ ಅಲೆಕ್ಸಾಂಡರ್ ಲುಕಾಶೆಂಕೊ ಅವರ … Continued

ದೇಶಕ್ಕಾಗಿ ರಷ್ಯಾ ವಿರುದ್ಧ ಗನ್‌ ಹಿಡಿದ ಉಕ್ರೇನಿಯನ್ ಸೌಂದರ್ಯ ರಾಣಿ ಮಿಸ್‌ ಉಕ್ರೇನ್‌ ಅನಸ್ತಾಸಿಯಾ ಲೆನ್ನಾ

ಕೀವ್: ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿ ಹೋಗುತ್ತಿದೆ. ಉಕ್ರೇನ್‌ ಅಧ್ಯಕ್ಷ ವ್ಲಾಡಿಮಿರ್ ಝೆಲನ್‍ಸ್ಕಿ ಅವರು ದೇಶ ರಕ್ಷಣೆಯಲ್ಲಿ ಪಾಲ್ಗೊಳ್ಳಿ ಎಂದು ಜನರಿಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಈಗ ಮಿಸ್ ಉಕ್ರೇನ್ ಸಹ ತನ್ನ ದೇಶ ರಕ್ಷಣೆಗೆ ಗನ್ ಹಿಡಿದಿದ್ದಾರೆ…! ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಉಕ್ರೇನ್ ಆಗಿರುವ ಅನಾಸ್ತೀನಾ ಲೀನಾ(Anastasiia Lenna) 2015ರಲ್ಲಿ ಮಿಸ್ ಗ್ರ್ಯಾಂಡ್ ಇನ್‍ಟರ್‌ನ್ಯಾಷನಲ್‌ … Continued

ಉಕ್ರೇನ್‌ನಿಂದ ಬರುವ ವಿದ್ಯಾರ್ಥಿಗಳ ಪ್ರಯಾಣದ ವೆಚ್ಚ ಭರಿಸ್ತೇವೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳಲಾಗುತ್ತಿದೆ. ವಿಪತ್ತು ನಿರ್ವಹಣಾ ಇಲಾಖೆಯಿಂದಲೇ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು, ಪಶ್ಚಿಮ ಭಾಗದಲ್ಲಿದ್ದ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ … Continued

ನನ್ನ ನಾಯಿಮರಿಗೂ ಕರೆದುಕೊಂಡು ಬರಲು ಅವಕಾಶ ಕೊಡಿ.. ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಯ ಪರಿಪರಿಯ ಮನವಿ

ನನ್ನ ಮಲಿಬುವನ್ನು ಬಿಟ್ಟು ನಾನು ಎಲ್ಲೂ ಬರುವುದಿಲ್ಲ, ದಯವಿಟ್ಟು ನನ್ನೊಂದಿಗೆ ಅವನನ್ನೂ ಕರೆದುಕೊಂಡು ಬರಲು ಅವಕಾಶ ಕೊಡಿ…’ ಉಕ್ರೇನ್‌ನ ಬಂಕರ್‌ನಲ್ಲಿ ಭಾರತೀಯ ವಿದ್ಯಾರ್ಥಿ ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಾರೆ. ಖಾರ್ಕಿವ್‌ನಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿ ಹೆಸರು ರಿಷಬ್‌ ಕೌಶಿಕ್‌. ಈ ವಿದ್ಯಾರ್ಥಿ ತನ್ನ ಸಹಪಾಠಿಗಳೆಲ್ಲ ಏರ್‌ಇಂಡಿಯಾ ವಿಮಾನಗಳನ್ನು ಹತ್ತಿ ಭಾರತಕ್ಕೆ ಮರಳುತ್ತಿದ್ದರೆ, ತಾನು ಮಾತ್ರ ಬಂಕರ್‌ನಲ್ಲಿ … Continued

ಎಲ್. ಎಸ್. ಶಾಸ್ತ್ರಿಯವರ ಐದು ಕೃತಿಗಳ ಬಿಡುಗಡೆ, ವೇದ ರಚಿಸಿರುವುದು ಕೇವಲ ಮಡಿವಂತಿಕೆಗಾಗಿ ಅಲ್ಲ- ನಾರಾಯಣ ಯಾಜಿ

ಬೆಳಗಾವಿ :ವೇದ ರಚಿಸಿರುವುದು ಕೇವಲ ಮಡಿವಂತಿಕೆಗಾಗಿ ಅಲ್ಲ. ಪ್ರಕೃತಿಯನ್ನು ಆರಾಧಿಸುವ ಉದ್ದೇಶದಿಂದ ಅದನ್ನು ರಚಿಸಲಾಗಿದೆ. ಅದರಲ್ಲಿರುವ ಕಾವ್ಯದ ಸೌಂದರ್ಯವನ್ನು ತೋರಿಸುವುದಕ್ಕಾಗಿ, ಛಂದಸ್ಸಿನ ಕಾರಣಕ್ಕಾಗಿ ರಚಿಸಲಾಗಿದೆ ಎಂದು ಖ್ಯಾತ ಅಂಕಣಕಾರ, ನಾರಾಯಣ ಯಾಜಿ ಸಾಲೆಬೈಲು ಹೇಳಿದರು. ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನವರು ಭಾನುವಾರ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ಹಿರಿಯ ಪತ್ರಕರ್ತ, ಲೇಖಕ … Continued

ಕುಮಟಾ: ರಂಗಕರ್ಮಿ ಎಸ್. ಟಿ. ಭಟ್ಟ ಹೊಲನಗದ್ದೆ ನಿಧನ

ಕುಮಟಾ : ರಂಗ ಕಲಾವಿದ ಹಾಗೂ ನಾಟಕ ನಿರ್ದೇಶಕ  ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಎಸ್. ಟಿ. ಭಟ್ಟ (66)  ಅವರು ಭಾನುವಾರ ನಿಧನ ರಾದರು. ಎಸ್. ಟಿ. ಭಟ್ಟ ಅವರು 200ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶನ ಮಾಡಿದ್ದರು. ಅನೇಕ ನಾಟಕ ಪುಸ್ತಕವನ್ನು ರಚಿಸಿದ್ದಾರೆ. ನಾಟಕ ಕಲಾವಿದರೂ ಆಗಿದ್ದ ಅವರು 100 ಕ್ಕೂ … Continued

ಪಾನಮತ್ತರಾಗಿ ವಾಹನ ಚಲಾವಣೆ ಮಾಡಿ ಕಾರಿಗೆ ಡಿಕ್ಕಿ ಹೊಡೆದ ಆರೋಪ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ

ಮುಂಬೈ: ಮುಂಬೈನ ಬಾಂದ್ರಾ ಸೊಸೈಟಿಯಲ್ಲಿ ಹಾದು ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಕಾರಣ ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಭಾನುವಾರ ಬಂಧಿಸಲಾಗಿದೆ. ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಬಾಂದ್ರಾ ಸಮಾಜದ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ವಿನೋದ್ ಕಾಂಬ್ಳಿ (50) … Continued