ಕಾಸರಗೋಡು: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ-ಪಕ್ಷದ ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು

ಕಾಸರಗೋಡು(ಕೇರಳ): ಕಾಸರಗೋಡು ಬಿಜೆಪಿಯಲ್ಲಿ ಅಸಮಧಾನ ಭುಗಿಲೆದ್ದಿದ್ದು ಕಾರ್ಯಕರ್ತರು ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿಗೆ ಬೀಗ ಜಡಿದ ಘಟನೆ ಇಂದು, ಭಾನುವಾರ ನಡೆದಿದೆ. ಕುಂಬಳೆ ಗ್ರಾಮ ಪಂಚಾಯತ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿಗಳಾದ ಬಿಜೆಪಿ ಮತ್ತು ಸಿಪಿಎಂ ಅಪವಿತ್ರ ಮೈತ್ರಿ ಮಾಡಿಕೊಂಡಿರುವುದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಎಡೆ ಮಾಡಿಕೊಟ್ಟಿದೆ. . ಹಲವು ಬಾರಿ ರಾಜ್ಯ … Continued

ಪಶ್ಚಿಮ ಘಟ್ಟದ ದುರ್ಗಮ ಶಿಖರಗಳಲ್ಲಿ ಒಂದನ್ನು ಏರಿದ ಸೀರೆಯುಟ್ಟ 62 ವರ್ಷದ ಮಹಿಳೆ..!

ಬೆಂಗಳೂರು: ವಯಸ್ಸು ಮಾನವನ ದೇಹವನ್ನು ನಿಧಾನಗೊಳಿಸುತ್ತದೆ ಎಂದು ಭಾವಿಸುವುದನ್ನು ಬೆಂಗಳೂರಿನ 62 ವರ್ಷದ ನಾಗರತ್ನಮ್ಮ ಸುಳ್ಳು ಎಂದು ಸಾಬೀತುಪಡಿಸಿದ್ದಾರೆ. ನಾಗರತ್ನಮ್ಮ ಅವರು ಪಶ್ಚಿಮ ಘಟ್ಟಗಳ ಕಠಿಣ ಶಿಖರಗಳಲ್ಲಿ ಒಂದನ್ನು ಏರಿದ್ದಾರೆ. ವಿಷ್ಣು ಅವರು Instagram ನಲ್ಲಿ ಹಂಚಿಕೊಂಡಿರುವ ವೀಡಿಯೊ, ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿರುವ ಅಗಸ್ತ್ಯ ಕೂಡಂ ಎಂದು ಕರೆಯಲ್ಪಡುವ ಶಿಖರದ ತುದಿಗೆ ನಾಗರತ್ನಮ್ಮ ಏರುತ್ತಿರುವುದನ್ನು ತೋರಿಸುತ್ತದೆ. … Continued

ಶಿರಸಿ: ಯಕ್ಷಗಾನ ಪ್ರಸಂಗಕರ್ತೃ ಡಿ.ಎಸ್. ಶ್ರೀಧರರಿಗೆ ಪಾರ್ತಿಸುಬ್ಬ ಪ್ರಶಸ್ತಿ-ಹಲವು ಸಾಧಕರಿಗೆ ಯಕ್ಷಸಿರಿ ಪ್ರಶಸ್ತಿ ಪ್ರದಾನ

ಶಿರಸಿ: ಇಲ್ಲಿನ ಟಿ.ಆರ್.ಸಿ. ಸಭಾಂಗಣದಲ್ಲಿ ರಾಜ್ಯ ಯಕ್ಷಗಾನ ಅಕಾಡೆಮಿಯು ಭಾನುವಾರ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿ, ಯಕ್ಷ ಸಿರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತೃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ದರೇಮನೆಯ ನಿಟ್ಟೂರಿನ ಡಿ.ಎಸ್.ಶ್ರೀಧರ ಅವರು … Continued

ನಂದಿ ಬೆಟ್ಟದ ಬಳಿ ಬ್ರಹ್ಮಗಿರಿಯಲ್ಲಿ 300 ಅಡಿ ಪ್ರಪಾತಕ್ಕೆ ಬಿದ್ದ ಯುವಕ: ವಾಯುಸೇನೆ ಹೆಲಿಕಾಪ್ಟರಿನಿಂದ ರಕ್ಷಣೆ

ನಂದಿ ಬೆಟ್ಟದ ಪಕ್ಕದಲ್ಲಿ ಇರುವ ಬ್ರಹ್ಮ ಗಿರಿ ಬೆಟ್ಟಕ್ಕೆ ಟ್ರಕ್ಕಿಂಗ್ ಮಾಡಲು ಬಂದಿದ್ದ ಯುವಕನೊಬ್ಬ ಟ್ರೆಕ್ಕಿಂಗ್ ವೇಳೆ ಬೆಟ್ಟದ ಮೇಲಿಂದ ಕೆಳಗೆ ಬಿದ್ದಿದ್ದಜಾರಿ ಬಿದ್ದು ಅಪಾಯಕ್ಕೆ ಸಿಲುಕಿದ್ದ ಯುವಕನನ್ನು ವಾಯುಪಡೆಯ ಹೆಲಿಕ್ಯಾಪ್ಟರ್ ಬಳಸಿ ರಕ್ಷಣೆ ಮಾಡಲಾಗಿದೆ. ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಗೆ ತೆರಳಿದ್ದ ವೇಳೆ ದುರ್ಗಮ ಪದೇಶಕ್ಕೆ ಜಾರಿ ಬಿದ್ದು ಅಪಾಯಕ್ಕೆ ಸಿಲುಕಿದ್ದ ದೆಹಲಿ ಮೂಲದ ಯುವಕ … Continued

ಶಾಸಕ ಜಮೀರ್ ಅಹ್ಮದ್ ವಿರುದ್ಧ ವಂಚನೆ, ಬೆದರಿಕೆ ಆರೋಪದ ಮೇಲೆ ಎಫ್​ಐಆರ್​​ ದಾಖಲು

ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಜಮೀರ್ ಹಾಗೂ ಜಮೀರ್ ಅಹಮದ್ ಖಾನ್, ಅವರ ಸಹೋದರ ಮತ್ತು ಇತರರ ವಿರುದ್ಧ ವಂಚನೆ, ಅತಿಕ್ರಮಣ ಮತ್ತು ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಏಳನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನಿರ್ದೇಶನದ ಮೇರೆಗೆ ಇಲ್ಲಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು … Continued

ಉಕ್ರೇನ್‌ನಿಂದ ಹೊರಡಿ: ಭಾರತೀಯ ಪ್ರಜೆಗಳಿಗೆ ರಾಯಭಾರ ಕಚೇರಿ ಸೂಚನೆ

ನವದೆಹಲಿ: ಉಕ್ರೇನ್‌ನಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದೆ. ರಷ್ಯಾವು ಯುದ್ಧ ವಿಮಾನಗಳ ಸಮೇತ ಯುದ್ಧಕ್ಕೆ ಸಜ್ಜಾಗಿ ನಿಂತಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ರಷ್ಯಾ ದಾಳಿ ನಡೆಸಬಹುದು ಸ್ಥಿತಿ ಏರ್ಪಟ್ಟಿದೆ. ಅದರ ಯುದ್ಧೋನ್ಮಾದ ತೀವ್ರವಾಗಿದೆ ಎಂದು ಅಮೆರಿಕ ಹೇಳುತ್ತಿದೆ. ಕೆಲವು ದಿನಗಳ ಹಿಂದೆ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಪ್ರಜೆಗಳೂ ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಸೂಚನೆ ನೀಡಿದ್ದ ಭಾರತ, ಭಾನುವಾರ … Continued

ಬೀಗ ಹಾಕಿದ ಒಂದೇ ಕೋಣೆಯಲ್ಲಿ ಚಿರತೆಯೊಂದಿಗೆ ಎರಡು ತಾಸು ಕಳೆದ 15 ವರ್ಷದ ಬಾಲಕಿ…!

15 ವರ್ಷದ ರೇಣು ಮಾಝಿ, ಸಾವಿನ ದವಡೆಯಿಂದ ತನ್ನನ್ನು ತಾನು ಹೇಗೆ ರಕ್ಷಿಸಿಕೊಂಡಳು ಎಂಬ ತನ್ನ ಕಥೆಯನ್ನು ಹೇಳುತ್ತಾ ಕಣ್ಣೀರಿಟ್ಟಿದ್ದಾಳೆ. ಆದರೆ ಫೆಬ್ರವರಿ 14 ರ ಭಯಾನಕ ಘಟನೆ ನೆನಪಿಸಿಕೊಂಡ ಅವಳು, ಆಗ ಅಳುವುದರಿಂದ ಖಂಡಿತವಾಗಿಯೂ ಸಾವು ಸಂಭವಿಸುತ್ತದೆ ಎಂದು ತನಗೆ ಅಳಲು ಸಹ ಸಾಧ್ಯವಾಗಲಿಲ್ಲ ಎಂದು ಚಿರತೆಯೊಂದಿಗೆ ಒಂದೇ ರೂಮಿನಲ್ಲಿ ತಾನು ಕಳೆದ ಎರಡು … Continued

ಪುನೀತ್ ಸಾವಿನ ಆಘಾತ ಮಾಸುವ ಮುನ್ನವೇ ಪತ್ನಿ ಅಶ್ವಿನಿಗೆ ಮತ್ತೊಂದು ಆಘಾತ, ತಂದೆ ವಿಧಿವಶ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲುವಿಕೆಯಿಂದ ನೊಂದಿದ್ದ ಅಶ್ವಿನಿ ಅವರಿಗೆ ಈಗ ಮತ್ತೊಂದು ಆಘಾತ ಉಂಟಾಗಿದೆ. ಅಶ್ವಿನಿ ತಂದೆ ಭಾಗಮನೆ ರೇವನಾಥ್ (78) ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರ ಮಾವ ಭಾಗಮನೆ ರೇವನಾಥ್​ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ … Continued

ಕಿಕ್ಕಿರಿದ ಮಿಯಾಮಿ ಬೀಚ್‌ನಲ್ಲಿ ಜನರ ಮಧ್ಯೆಯೇ ಹೆಲಿಕಾಪ್ಟರ್ ಪತನ | ದೃಶ್ಯ ವಿಡಿಯೊದಲ್ಲಿ ಸೆರೆ

ಅಟ್ಲಾಂಟಿಕ್ ಮಹಾಸಾಗರ ಫ್ಲೋರಿಡಾದ ಮಿಯಾಮಿ ಬೀಚ್‌ನಲ್ಲಿ ಈಜುತ್ತಿರುವವರು ಮತ್ತು ಸೂರ್ಯ ಸ್ನಾನ (sun bathers) ಮಾಡುತ್ತಿರುವ ಮಧ್ಯೆಯೇ ಮೂವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಶನಿವಾರ ಪತನಗೊಂಡಿದೆ. ಈ ಬಗ್ಗೆ ಫೆಡರಲ್ ಏಜೆನ್ಸಿಗಳು ತನಿಖೆ ನಡೆಸುತ್ತಿವೆ. ಈ ದೃಶಯ ವಿಡಿಯೊದಲ್ಲಿ ರಾಬಿನ್ಸನ್ R44 ಹೆಲಿಕಾಪ್ಟರ್ ಸ್ಥಳೀಯ ಸಮಯ ಮಧ್ಯಾಹ್ನ 1:20 ಕ್ಕೆ ಕಿಕ್ಕಿರಿದ ಕಡಲತೀರದ ಸಮೀಪ ಸಾಗರದಲ್ಲಿ ಪತನಗೊಂಡಿರುವುದನ್ನು … Continued

ಸೋನು ಸೂದ್ ಮತಗಟ್ಟೆಗಳಿಗೆ ಭೇಟಿ ನೀಡುವುದು ತಡೆದ ಚುನಾವಣಾ ಆಯೋಗ

ಮೊಗಾ (ಪಂಜಾಬ್‌): ಬಾಲಿವುಡ್ ನಟ ಸೋನು ಸೂದ್ ಅವರು ಪಂಜಾಬ್ ನ ಮೊಗಾ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಪ್ರವೇಶಕ್ಕೆ ಯತ್ನಿಸಿದ ಆರೋಪದ ಮೇಲೆ ಅವರನ್ನು ತಡೆಯಲಾಗಿದೆ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ ಘಟನೆ ಭಾನುವಾರ ನಡೆದಿದೆ. ರಾಜ್ಯದ 117 ಕ್ಷೇತ್ರಗಳಲ್ಲಿ ಇಂದು, ಸೋಮವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಮೊಗಾದಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ … Continued