ಡೊನಾಲ್ಡ್ ಟ್ರಂಪ್ ಅವರ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಸೋಮವಾರ ಆಪಲ್ ಆಪ್ ಸ್ಟೋರ್‌ನಲ್ಲಿ ಬಿಡುಗಡೆ

ಅಮೆರಿಕ ಮಾಜಿ ಅಧ್ಯಕ್ಷ ಮತ್ತು ಉದ್ಯಮಿ ಡೊನಾಲ್ಡ್ ಟ್ರಂಪ್ ಅವರು ತಮ್ಮ ಹೊಸ ಸಾಮಾಜಿಕ ಮಾಧ್ಯಮ ಉದ್ಯಮ ‘ಟ್ರುತ್ ಸೋಶಿಯಲ್’ ಅನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ರಾಯಿಟರ್ಸ್ ಪ್ರವೇಶಿಸಿದ ಪರೀಕ್ಷಾ ಆವೃತ್ತಿಯ ಕಾರ್ಯನಿರ್ವಾಹಕರ ಪೋಸ್ಟ್‌ಗಳ ಪ್ರಕಾರ, ಸೋಮವಾರ (ಫೆಬ್ರವರಿ 21) ಆಪಲ್‌ನ ಆಪ್ ಸ್ಟೋರ್‌ನಲ್ಲಿ ಅಪ್ಲಿಕೇಶನ್ ಅನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಅಕ್ಟೋಬರ್ 2021 ರಲ್ಲಿ, ಟ್ರಂಪ್ ಅವರು … Continued

ಮದುವೆ ಸ್ಥಳಕ್ಕೆ ಹೊರಟ ಕಾರು ನದಿಗೆ ಬಿದ್ದು ವರ ಸೇರಿ ಒಂಬತ್ತು ಜನರ ಸಾವು

ಕೋಟಾ (ರಾಜಸ್ಥಾನ): ಶನಿವಾರ ತಡರಾತ್ರಿ ರಾಜಸ್ಥಾನದ ಕೋಟಾದಲ್ಲಿ ಮದುಮಗ ಪ್ರಯಾಣಿಸುತ್ತಿದ್ದ ಕಾರು ಚಂಬಲ್ ನದಿಗೆ ಬಿದ್ದ ಪರಿಣಾಮ ವರ ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಮದುವೆ ಸ್ಥಳಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕೋಟಾ ನಗರದ ಮೂಲಕ ಹಾದುಹೋಗುವ ಚಂಬಲ್ ನದಿಯ ರಾಜಕಾಲುವೆ ಸೇತುವೆಯಿಂದ ಕಾರು ನದಿಗೆ ಬಿದ್ದಿದೆ. … Continued

ಮೊಬೈಲ್ ಕೊಡಿಸಲಿಲ್ಲವೆಂದು ಸಾವಿನ ಹಾದಿ ಹಿಡಿದ ವಿದ್ಯಾರ್ಥಿ

ವಿಜಯನಗರ: ಮೊಬೈಲ್ ಕೊಡಿಸಿಲ್ಲ ಎಂದು ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಘಟನೆ ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ತೊಲಹಳ್ಳಿ ಎಂಬ ಊರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಡತನದ ಕಾರಣಕ್ಕೆ ಪೋಷಕರಿಗೆ ಮೊಬೈಲ್ ಕೊಡಿಸಲಾಗಿರಲಿಲ್ಲ. ಮಗನನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯನಗರದ ಕೊಟ್ಟೂರಿನ ಸನ್ನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ … Continued

ಮರಿಯೊಂದಿಗೆ ಸೀದಾ ಮದುವೆ ಮಂಟಪಕ್ಕೇ ನುಗ್ಗಿದ ಕರಡಿ..ದೃಶ್ಯ ವಿಡಿಯೊದಲ್ಲಿ ಸೆರೆ

ಕಾಡು ಪ್ರಾಣಿಗಳು ವಸತಿ ಪ್ರದೇಶಗಳಿಗೆ ಬರುವುದು ಈಗ ಸಮಾನ್ಯ ಎಂಬಂತಾಗಿದೆ. ಈಗ ಇಂಥದ್ದೇ ಘಟನೆಯೊಂದರಲ್ಲಿ ಛತ್ತೀಸ್‌ಗಢದ ಕಂಕೇರ್‌ನಲ್ಲಿ ನಡೆದ ಮದುವೆಯ ಆರತಕ್ಷತೆ ಪಾರ್ಟಿಗೆ ಕರಡಿಯೊಂದರ (Bear) ಕುಟುಂಬ ದಿಢೀರ್‌ ಆಗಮಿಸಿದೆ.. ಈ ವಿಡಿಯೊದಲ್ಲಿ ತಾಯಿ ಕರಡಿ ಮತ್ತು ಅದರ ಮರಿ ಮದುವೆ ಮನೆಗೆ ಆಗಮಿಸಿ ವೇದಿಕೆಯ ಮೇಲೆ ಅಡ್ಡಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಕರಡಿ ಮಾಡುವ ಕೆಲಸವೆಂದರೆ … Continued

ಭಾರತದಲ್ಲಿ 19,968 ಹೊಸ ಕೋವಿಡ್ -19 ಪ್ರಕರಣಗಳು, 673 ಸಾವುಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 19,968 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ದೈನಂದಿನ ಸಕಾರಾತ್ಮಕತೆಯ ದರವು 1.68 ಪ್ರತಿಶತದಷ್ಟಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸೋಂಕಿನಿಂದ 673 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 5,11,903 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ … Continued

ಸಿನಿಮಾದಲ್ಲಿ ನಟಿಸಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ..!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೊತ್ತ ಮೊದಲ ಬಾರಿಗೆ ಸಿನೆಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ತನುಜಾ ಎಂಬ ಚಿತ್ರಕ್ಕೆ ಬಣ್ಣ ಹಚ್ಚುವ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರೊ ಹೊಡೆದಿದ್ದಾರೆ. ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹುಡುಗಿ ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆ ತೋಡಿಕೊಂಡಿದ್ದಳು. ಆಗ ಪತ್ರಕರ್ತ ವಿಶ್ವೇಶ್ವರ ಭಟ್ … Continued

ಭಾರತದ ವಯಸ್ಕ ಜನಸಂಖ್ಯೆಯ 80%ರಷ್ಟು ಜನರಿಗೆ ಕೋವಿಡ್-19 ವಿರುದ್ಧ ಎರಡೂ ಲಸಿಕೆ: ಕೇಂದ್ರ ಸಚಿವ ಮಾಂಡವಿಯಾ

ನವದೆಹಲಿ: ಭಾರತದ ವಯಸ್ಕ ಜನಸಂಖ್ಯೆಯ 80% ರಷ್ಟು ಜನರು ಕೋವಿಡ್‌-19 ವಿರುದ್ಧ ಸಂಪೂರ್ಣವಾಗಿ ಲಸಿಕೆ ಹಾಕಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶನಿವಾರ ಹೇಳಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ನಿರ್ವಹಿಸಲಾದ ಕೋವಿಡ್‌-19 ಲಸಿಕೆ ಪ್ರಮಾಣಗಳ ಒಟ್ಟು ಸಂಖ್ಯೆ 175 ಕೋಟಿ ದಾಟಿದೆ. ಭಾರತವು ತನ್ನ ವಯಸ್ಕ ಜನಸಂಖ್ಯೆಯ ಶೇಕಡಾ 80 ರಷ್ಟು … Continued

ಸೆಮಿಕಂಡಕ್ಟರ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಐದು ಕಂಪನಿಗಳಿಂದ ಸರ್ಕಾರಕ್ಕೆ 1.53 ಲಕ್ಷ ಕೋಟಿ ರೂ.ಗಳ ಪ್ರಸ್ತಾವನೆ

ನವದೆಹಲಿ: ಲಕ್ಷ ಕೋಟಿ ಹೂಡಿಕೆಯೊಂದಿಗೆ ಎಲೆಕ್ಟ್ರಾನಿಕ್ ಚಿಪ್ ಮತ್ತು ಡಿಸ್ಪ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಐದು ಕಂಪನಿಗಳಿಂದ ಪ್ರಸ್ತಾವನೆಗಳನ್ನು ಸರ್ಕಾರ ಸ್ವೀಕರಿಸಿದೆ ಎಂದು ಶನಿವಾರ ಅಧಿಕೃತ ಹೇಳಿಕೆ ತಿಳಿಸಿದೆ. ವೇದಾಂತ ಫಾಕ್ಸ್‌ಕಾನ್ ಜೆವಿ (JV), ಐಜಿಎಸ್‌ಎಸ್‌ (IGSS) ವೆಂಚರ್ಸ್ ಮತ್ತು ಐಎಸ್‌ಎಂಸಿ (ISMC) 13.6 ಶತಕೋಟಿ ಅಮೆರಿಕನ್‌ ಡಾಲರ್‌ ಹೂಡಿಕೆಯೊಂದಿಗೆ ಎಲೆಕ್ಟ್ರಾನಿಕ್ ಚಿಪ್ ಉತ್ಪಾದನಾ ಘಟಕಗಳನ್ನು … Continued

ವಿಧಾನಮಂಡಲದ ಕಲಾಪ ಸ್ಥಗಿತ ಕರ್ನಾಟಕದ ಜನತೆಗೆ ಮಾಡುತ್ತಿರುವ ಅನ್ಯಾಯ: ಹೊರಟ್ಟಿ

ಹುಬ್ಬಳ್ಳಿ: ಸತತ ಪ್ರತಿಭಟನೆ ಮೂಲಕ ವಿಧಾನಮಂಡಲದ ಕಲಾಪ ಸ್ಥಗಿತಗೊಳಿಸಿರುವುದು ಕರ್ನಾಟಕದ ಜನತೆಗೆ ಮಾಡುತ್ತಿರುವ ಅನ್ಯಾಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಶನಿವಾರ ಅಭಿಪ್ರಾಯಪಟ್ಟಿದ್ದಾರೆ. ಈ ಬೆಳವಣಿಗೆಯಿಂದ ನನಗೆ ವೈಯಕ್ತಿಕವಾಗಿ ನೋವಾಗಿದೆ. ಎರಡೂ ಕಡೆಯವರು ರಾಜಿ ಮಾಡಿಕೊಳ್ಳಲು ಸಿದ್ಧರಿಲ್ಲ, ಪೋಷಕರ ಜಗಳದಿಂದ ಕೂಸು ಬಡವಾಗುವಂತಾಗಿದೆ. ಒಬ್ಬ ನಾಗರಿಕನಾಗಿ, ನಾವು ಜನರನ್ನು ಅವಮಾನಿಸುತ್ತಿದ್ದೇವೆ ಅಥವಾ ದ್ರೋಹ … Continued