ವಿಚಾರಣೆ ವೇಳೆ ತಂಪು ಪಾನೀಯ ಸೇವನೆ: ಪೊಲೀಸ್ ಅಧಿಕಾರಿಗೆ 100 ಕೋಕ್ ಕ್ಯಾನ್‌ಗಳ ʼದಂಡʼ ವಿಧಿಸಿದ ಗುಜರಾತ್ ಹೈಕೋರ್ಟ್

ನ್ಯಾಯಾಲಯದ ವಿಚಾರಣೆಯ ವೇಳೆ ಕೋಕಾ ಕೋಲಾ ಕುಡಿಯುತ್ತಿದ್ದ ಪೊಲೀಸ್‌ ಅಧಿಕಾರಿಯೊಬ್ಬರು ಮಂಗಳವಾರ ಗುಜರಾತ್ ಹೈಕೋರ್ಟ್‌ನ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಹಾಗೂ ಕೋರ್ಟ್‌ ಅವರಿಗೆ 100 ಕೋಕ್ ಕ್ಯಾನ್‌ ದಂಡ ಹಾಕಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ ತಮ್ಮ ಅಸಮಂಜಸ ವರ್ತನೆಯ ಪರಿಣಾಮ 100 ಕೋಕ್ ಕ್ಯಾನ್‌ಗಳನ್ನು ವಕೀಲರ ಸಂಘದ ಪ್ರತಿಯೊಬ್ಬರಿಗೂ ನೀಡುವಂತೆ ಮುಖ್ಯ ನ್ಯಾಯಮೂರ್ತಿ … Continued

42 ಲಕ್ಷ ರೂ. ಖರ್ಚು ಮಾಡಿ ಶ್ರೀಕೃಷ್ಣ ಮಂದಿರ ಕಟ್ಟಿದ ಮುಸ್ಲಿಂ ಉದ್ಯಮಿ..!

ರಾಂಚಿ: ಜಾರ್ಖಂಡ್‌ನ ದುಮ್ಕಾದ ಮಹೇಶ್‌ಬಥನ್‌ನಲ್ಲಿ ಉದ್ಯಮಿ ನೌಶಾದ್ ಶೇಖ್ ಅವರು ಸುಮಾರು 42 ಲಕ್ಷ ರೂಪಾಯಿ ಖರ್ಚು ಮಾಡಿ ಶ್ರೀಕೃಷ್ಣನ ದೇವಸ್ಥಾನವನ್ನು ನಿರ್ಮಿಸಿದ್ದಾರೆ…! ರಣೀಶ್ವರ್ ಬ್ಲಾಕ್‌ನ ಪ್ರಮುಖರೂ ಆಗಿರುವ ಶೇಖ್ ಅವರು ಎಲ್ಲಾ ಧರ್ಮಗಳ ಬಗ್ಗೆ ಗೌರವವನ್ನು ಹೊಂದಿದ್ದಾರೆ ಮತ್ತು ಅವರು ಶ್ರೀಕೃಷ್ಣನಿಂದ ಪ್ರಭಾವಿತನಾಗಿದ್ದೇನೆ ಎಂದು ಹೇಳುತ್ತಾರೆ. ಮುಸ್ಲಿಮನಾಗಿದ್ದರೂ ದೇವಸ್ಥಾನವನ್ನು ಏಕೆ ಕಟ್ಟಿದ್ದೀರಿ ಎಂಬ ಪ್ರಶ್ನೆಗೆ … Continued

ಬುರ್ಖಾಧಾರಿ ಮಹಿಳೆಯಿಂದ ಕ್ಯಾಬ್ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ

ಗುರುಗ್ರಾಮ್: ಮತ್ತೊಂದು ಆಘಾತಕಾರಿ ಘಟನೆಯಲ್ಲಿ, ಬುರ್ಖಾ ಧರಿಸಿದ ಮಹಿಳೆಯೊಬ್ಬರು ಕ್ಯಾಬ್ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ. ಗುರುಗ್ರಾಮ್‌ನ ರಾಜೀವ್ ಚೌಕ್ ನಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಗುರುತು ಮತ್ತು ಉದ್ದೇಶ ಇನ್ನೂ ತಿಳಿದುಬರಬೇಕಿಗದ್ದು, ಆಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು … Continued

ಹೈಕೋರ್ಟ್‌ನಲ್ಲಿ ಹಿಜಾಬ್ ಪ್ರಕರಣ: ಗೂಂಗಟ್, ಟರ್ಬನ್‌, ಬಳೆ, ಶಿಲುಬೆಗೆ ನಿಷೇಧವಿಲ್ಲ, ಹಾಗಾದ್ರೆ ಹಿಜಾಬ್‌ ಏಕೆ ಧರಿಸಬಾರದು-ಪ್ರೊ. ರವಿವರ್ಮಕುಮಾರ್‌ ಪ್ರಶ್ನೆ

ಬೆಂಗಳೂರು: ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ಜೆ. ಎಂ. ಖಾಜಿ ಅವರ ಪೂರ್ಣ ಪೀಠವು ಬುಧವಾರ ಮುಂದುವರೆಸಿತು. … Continued

ಕಾಲೇಜು ಪುನಾರಂಭ: ಹಿಜಾಬ್ ಬಿಕ್ಕಟ್ಟು, ತುಮಕೂರಿನಲ್ಲಿ ಅಲ್ಲಾ ಹೋ ಅಕ್ಬರ್ ಘೋಷಣೆ, ಹುಬ್ಬಳ್ಳಿಯಲ್ಲಿ ಕಾಲೇಜಿಗೆ ರಜೆ

ಬೆಂಗಳೂರು: ಹಿಜಾಬ್ ವಿವಾದದ ನಡುವೆಯೇ ರಾಜ್ಯದಾದ್ಯಂತ ಬುಧವಾರದಿಂದ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಂಡಿದೆ. ಕೆಲವೆಡೆ ಹಿಜಾಬ್ ಸಂಬಂಧ ವಿವಾದ ನಡೆದರೆ ಹಲವೆಡೆ ಶಾಂತಿಯುತವಾಗಿ ವಿದಾರ್ಥಿಗಳು ತರಗತಿಗೆ ತೆರಳಿದ್ದಾರೆ. ಎಲ್ಲೆಲ್ಲಿ ಏನೇಣು ಆಗಿದೆ ಎಂಬುದರ ಕುರಿತು ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಕಾಲೇಜಿನಲ್ಲಿ ಸಮವಸ್ತ್ರ ಧರಿಸಿ … Continued

ರಾಷ್ಟ್ರಧ್ಜಜದ ಕುರಿತು ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಸದನದಲ್ಲಿ ಭಾರೀ ಕದನ

ಬೆಂಗಳೂರು: ಕೆಂಪುಕೋಟೆಯಲ್ಲಿ ಕೇಸರಿ ಬಾವುಟ ಕುರಿತಾಗಿ ಸಚಿವ ಕೆ. ಎಸ್. ಈಶ್ವರಪ್ಪ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರ ಸದನದಲ್ಲಿ ಭಾರೀ ಗದ್ದಲಕ್ಕೆ ಕಾರಣವಾಯಿತು. ಒಂದು ಹಂತದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಕೈ ಕೈ ಮಿಲಾಯಿಸುವ ಹಂತದ ವರೆಗೆ ಹೋಯಿತು. ಸದನ ಆರಂಭಗೊಂಡ ಬಳಿಕ ಈ ವಿಚಾರವನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಮುಂದಾಯಿತು. ಈ … Continued

ಸಚಿವ ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಒತ್ತಾಯಿಸಿ ಪರಿಷತ್‌ನಲ್ಲಿ ವಾಗ್ವಾದ

ಬೆಂಗಳೂರು: ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಸಚಿವ ಸಂಪುಟದಿಂದ ವಜಾ ಮಾಡಿ ಜೈಲಿಗೆ ಕಳುಹಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಆಗ್ರಹ ಮಾಡಿದ ನಂತರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಆರೋಪ – … Continued

13 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಇಂಡೋನೇಷ್ಯಾದ ನ್ಯಾಯಾಲಯವೊಂದು 13 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇಂಡೋನೇಷ್ಯಾದ ಕೆಲವು ಧಾರ್ಮಿಕ ಬೋರ್ಡಿಂಗ್ ಶಾಲೆಗಳಲ್ಲಿ ಲೈಂಗಿಕ ದೌರ್ಜನ್ಯದ ಬಗೆಗಿನ ಈ ಪ್ರಕರಣವು ರಾಷ್ಟ್ರೀಯ ಗಮನವನ್ನು ಸೆಳೆದಿದೆ. 36 ವರ್ಷದ ಹೆರ್ರಿ ವೈರವಾನ್ ಅವರು 13 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ. ಎಲ್ಲರೂ ಅಪ್ರಾಪ್ತರು – ಮತ್ತು ಅವರಲ್ಲಿ ಕನಿಷ್ಠ ಎಂಟು … Continued

ಕರ್ನಾಟಕದ ಹಿಜಾಬ್ ವಿವಾದ ವಿರೋಧಿಸಿ ಆಗ್ರಾದ ತಾಜ್ ಮಹಲ್ ಪ್ರವೇಶಿಸಿ ಹನುಮಾನ್ ಚಾಲೀಸಾ ಪಠಿಸಲು ಯತ್ನ..!

ಆಗ್ರಾ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದ ವಿರೋಧಿಸಿ ಬಲಪಂಥೀಯ ಸಂಘಟನೆಗಳ ಸದಸ್ಯರು ಉತ್ತರ ಪ್ರದೇಶದ ಆಗ್ರಾದ ತಾಜ್ ಮಹಲ್ ಆವರಣಕ್ಕೆ ನುಗ್ಗಿ ಹನುಮಾನ್ ಚಾಲೀಸಾ ಪಠಿಸಲು ಯತ್ನಿಸಿದ್ದಾರೆ. ಆದಾಗ್ಯೂ, ಪ್ರತಿಭಟನಾಕಾರರು ತಾಜ್ ಮಹಲ್ ಪ್ರವೇಶಿಸದಂತೆ ಅವರನ್ನು ಪೊಲೀಸರು ತಡೆದಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಜನರು ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನು ನಿರ್ಬಂಧಿಸಬೇಕು ಮತ್ತು ‘ಹಿಜಾಬ್’ ಹೆಸರಿನಲ್ಲಿ ತೊಂದರೆ ನೀಡುವವರಿಗೆ ಕಠಿಣ … Continued

ಪತ್ನಿ ಸಮಾಧಿ ಪಕ್ಕದಲ್ಲೇ ನಡೆಯಲಿದೆ ನಾಡೋಜ ಚೆನ್ನವೀರ ಕಣವಿ ಅಂತ್ಯಕ್ರಿಯೆ

ಧಾರವಾಡ: ಇಂದು, ಬುಧವಾರ ಬೆಳಗ್ಗೆ ನಿಧನರಾದ ನಾಡೋಜ ಡಾ.ಚೆನ್ನವೀರ ಕಣವಿಯವರ ಆಶಯದಂತೆ ಅವರ ಅಂತ್ಯಕ್ರಿಯೆ ಪತ್ನಿ ಸಮಾಧಿ ಪಕ್ಕದಲ್ಲೇ ನಡೆಯಲಿದೆ ಎಂದು ಕಣವಿ ಅವರ ಪುತ್ರ ಪ್ರಿಯದರ್ಶಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನವೀರ ಕಣವಿ ಅವರು ಅನಾರೋಗ್ಯದಿಂದ ಜ. 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಎಲ್ಲ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುತ್ತಿದ್ದವು. ಆದರೆ ಅವರಿಗೆ … Continued