ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಮೀಸಲಾತಿ ನೀಡದಂತೆ ಸುಪ್ರೀಂಕೋರ್ಟ್‌ ಸೂಚನೆ: ಸದ್ಯಕ್ಕೆ ಜಿಪಂ-ತಾಪಂ ಚುನಾವಣೆ ಅನುಮಾನ ಎಂದ ಈಶ್ವರಪ್ಪ

ಬೆಂಗಳೂರು: ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಬಗ್ಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಜಿಪಂ, ತಾಪಂ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮಾತ್ರ ಮೀಸಲಾತಿ ಅನ್ವಯ. ಹಿಂದುಳಿದ ವರ್ಗಳಿಗೆ ಮೀಸಲಾತಿ ನೀಡುವಕದಕ್ಕೆ ತಡೆ ನೀಡಿರುವುದರಿಂದ ಜಿಪಂ ಹಾಗೂ ತಾಪಂ … Continued

ಸಂಸ್ಕೃತ ಎಂಎಯಲ್ಲಿ ಐದು ಚಿನ್ನದ ಪದಕಗಳನ್ನು ಬಾಚಿಕೊಂಡ ಮುಸ್ಲಿಂ ವಿದ್ಯಾರ್ಥಿನಿ..!

ಲಕ್ನೋ ವಿಶ್ವವಿದ್ಯಾನಿಲಯದಲ್ಲಿ (LU) ಮುಸ್ಲಿಂ ಹುಡುಗಿ ಸಂಸ್ಕೃತದಲ್ಲಿ ಎಂಎಯಲ್ಲಿ ಐದು  ಚಿನ್ನದ ಪದಕಗಳನ್ನು ಪಡೆದಿದ್ದಾರೆ. ನವೆಂಬರ್‌ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಗಜಾಲಾ ಅವರ ಹೆಸರನ್ನು ಘೋಷಿಸಲಾಯಿತು, ಆದರೆ ಕೋವಿಡ್ -19 ಕಾರಣ, ಸಮಾರಂಭದಲ್ಲಿ ಅದನ್ನು ಪ್ರದಾನ ಮಾಡಲು ಸಾಧ್ಯವಾಗಿರಲಿಲ್ಲ.. ಗುರುವಾರ, ಅಧ್ಯಾಪಕರ ಮಟ್ಟದ ಪದಕ ವಿತರಣಾ ಸಮಾರಂಭದಲ್ಲಿ ಡೀನ್ ಆರ್ಟ್ಸ್ ಪ್ರೊ.ಶಶಿ ಶುಕ್ಲಾ ಅವರು ಗಜಾಲಾ … Continued

ಹಿಜಾಬ್‌ ವಿವಾದ: ತಕ್ಷಣವೇ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಿ-ಹೊರಟ್ಟಿ

ಹುಬ್ಬಳ್ಳಿ: ಹಿಜಾಬ್‌ ಪ್ರಕರಣದ ಕುರಿತು ನಾವು ನ್ಯಾಯಾಲಯದ ತೀರ್ಪಿನ ಮೇಲೆ ನಂಬಿಕೆಯನ್ನು ಇಡಬೇಕಾಗುತ್ತದೆ. ವಿವಾದದಿಂದ ಮಕ್ಕಳ ಮನಸ್ಸಿನ ಮೇಲೆ ಉಂಟಾಗುವ ದ್ವೇಷ, ಸಿಟ್ಟು ಮನಸ್ಸಿನಲ್ಲಿಯೇ ಉಳಿಯಬಹುದು. ಈ ಬಗ್ಗೆ ಮುಂದಾಲೋಚನೆಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಂಡು ಶಾಂತಿ ಕಾಪಾಡುವುದು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆಯನ್ನು ಮಾಡುವುದು ಅತ್ಯಂತ ಮುಖ್ಯ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ … Continued

ಹಿಜಾಬ್ ವಿವಾದದಲ್ಲಿ ಲಾಭ ಪಡೆಯಲು ಯತ್ನ: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಕರ್ನಾಟಕದಲ್ಲಿನ ಬೆಳವಣಿಗೆಗಳಿಗೆ ಸರ್ಕಾರ, ಮುಖ್ಯವಾಗಿ ಬಿಜೆಪಿ ಸದಸ್ಯರು ಜವಾಬ್ದಾರರು ಮತ್ತು ಈಗ ಚುನಾವಣೆ ನಡೆಯುತ್ತಿರುವುದರಿಂದ ಅವರು ಲಾಭ ಪಡೆಯಲು ಅವರು ಬಯಸುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ರಾಜ್ಯಸಭೆಯಲ್ಲಿ ಉಪಸ್ಥಿತರಿದ್ದರು, ನಾವು ಹಣದುಬ್ಬರ, ನಿರುದ್ಯೋಗ, ರೈತರು, ಜಿಡಿಪಿ, ರಾಷ್ಟ್ರೀಯ ಭದ್ರತೆ ಮತ್ತು ಏಕತೆಯ … Continued

ಹಿಜಾಬ್ ವಿವಾದ: ‘ಇದನ್ನು ರಾಷ್ಟ್ರೀಯ ವಿಷಯವನ್ನಾಗಿ ಮಾಡಬೇಡಿ’, ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕರ್ನಾಟಕ ಹೈಕೋರ್ಟ್‌ ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸೂಕ್ತ ಸಮಯದಲ್ಲಿ ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕರ್ನಾಟಕದಲ್ಲಿ ಏನಾಗುತ್ತಿದೆ ಮತ್ತು ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನು ರಾಷ್ಟ್ರೀಯ ಮಟ್ಟದ ವಿಷಯವನ್ನಾಗಿ … Continued

ಹಿಜಾಬ್ ನಿಷೇಧ: ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ

ನವದೆಹಲಿ: ಕೋರ್ಟ್‌ನಲ್ಲಿ ವಿಷಯ ಬಾಕಿ ಇರುವವರೆಗೆ ವಿದ್ಯಾರ್ಥಿಗಳು ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಉಡುಗೆ ತೊಡದಂತೆ ನಿರ್ಬಂಧ ಹೇರಿರುವ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ವರದಿ ಪ್ರಕಾರ, ಮೇಲ್ಮನವಿ ಸಲ್ಲಿಸಿದ ಮಸೀದಿ ಮದಾರೀಸ್ ಮತ್ತು ವಕ್ಫ್ ಸಂಸ್ಥೆಗಳ ಡಾ.ಜೆ.ಹಳ್ಳಿ ಫೆಡರೇಶನ್, ಕರ್ನಾಟಕ … Continued

ಭಾರತದಲ್ಲಿ ಹೊಸದಾಗಿ 58,077 ಹೊಸ ಕೋವಿಡ್ ಪ್ರಕರಣಗಳು ದಾಖಲು..ಇದು ನಿನ್ನೆಗಿಂತ 13.4% ಕಡಿಮೆ

ನವದೆಹಲಿ: ಭಾರತವು ಶುಕ್ರವಾರ 58,077 ಹೊಸ ಕೋವಿಡ್ -19 ಸೋಂಕುಗಳನ್ನು ವರದಿ ಮಾಡಿದೆ, ಇದು ನಿನ್ನೆಗಿಂತ 13.4 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಹಂಚಿಕೊಂಡಿದೆ. ಇದು ದೇಶದ ಒಟ್ಟು ಪ್ರಕರಣವನ್ನು 4,25,36,137ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 1,50,407 ರೋಗಿಗಳು ಚೇತರಿಸಿಕೊಂಡಿದ್ದಾರೆ.ದೇಶಾದ್ಯಂತ ಒಟ್ಟು 4,13,31,158 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ … Continued

ಪ್ರಾಣಿಗಳ ಮೇಲೆ ವೈದ್ಯಕೀಯ ಪರೀಕ್ಷೆ ಸಂಪೂರ್ಣವಾಗಿ ನಿಷೇಧಿಸಬೇಕೋ-ಬೇಡವೋ..?: ನಿರ್ಧಾರಕ್ಕೆ ಸ್ವಿಟ್ಜರ್ಲೆಂಡಿನಲ್ಲಿ ಫೆಬ್ರವರಿ 13ರಂದು ಮತ ಚಲಾವಣೆ

ಜ್ಯೂರಿಚ್: ಬೃಹತ್ ಔಷಧೀಯ ವಲಯವನ್ನು ಹೊಂದಿರುವ ದೇಶದಲ್ಲಿ ಜನಾಭಿಪ್ರಾಯ ಸಂಗ್ರಹಿಸಲು ಪ್ರಾಣಿ ಹಕ್ಕುಗಳ ಹೋರಾಟಗಾರರು ಸಾಕಷ್ಟು ಬೆಂಬಲವನ್ನು ಪಡೆದ ನಂತರ, ಪ್ರಾಣಿಗಳ ಮೇಲಿನ ವೈದ್ಯಕೀಯ ಪರೀಕ್ಷೆಯನ್ನು ಸಂಪೂರ್ಣವಾಗಿ ನಿಷೇಧಿಸಿದ ಮೊದಲ ದೇಶವಾಗಬೇಕೇ ಎಂದು  ನಿರ್ಧರಿಸಲು ಸ್ವಿಟ್ಜರ್ಲೆಂಡ್ ಭಾನುವಾರ (ಫೆಬ್ರವರಿ 13ರಂದು) ಮತ ಚಲಾಯಿಸಿದೆ. ಸರ್ಕಾರದ ಅಂಕಿ-ಅಂಶಗಳ ಪ್ರಕಾರ, ಸ್ವಿಟ್ಜರ್ಲೆಂಡ್‌ನಲ್ಲಿ 2020ರಲ್ಲಿ ಪ್ರಯೋಗಾಲಯ ಪರೀಕ್ಷೆಗಳಲ್ಲಿ 5,50,000 ಕ್ಕೂ … Continued

ಬಿಕಿನಿ ಬೀಚಿಗೆ ವಿನಃ ಕಾಲೇಜಿಗಲ್ಲ, ಎಲ್ಲದಕ್ಕೂ ಡ್ರೆಸ್ ಕೋಡ್ ಇರುತ್ತದೆ: ಸುಮಲತಾ ಅಂಬರೀಶ

ಬೆಂಗಳೂರು : ಪ್ರತಿ ಸ್ಥಳಕ್ಕೂ ಅದರದ್ದೇ ಆದ ಡ್ರೆಸ್ ಕೋಡ್ ಇರುತ್ತದೆ. ನೀವು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್​ನಲ್ಲಿ ಬಿಕಿನಿ ಧರಿಸಬಹುದು. ಆದ್ರೆ, ಅದನ್ನ ಶಾಲೆಯಲ್ಲಿ ಧರಿಸಲು ಸಾಧ್ಯವಿಲ್ಲ” ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್‌ ನಾಯಕ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಹಿಜಾಬ್ ವಿವಾದದ ಬಗ್ಗೆ ಮಾತನಾಡಿದ ಅವರು “ನಾವು … Continued

ಈ ವ್ಯಕ್ತಿಗೆ ಬರೋಬ್ಬರಿ 78 ಸಲ ಕೋವಿಡ್‌ ಪರೀಕ್ಷೆ… 78 ಬಾರಿ ಕೊರೊನಾ ಪಾಸಿಟಿವ್‌…! ಕ್ವಾರಂಟೈನ್‌ ಮುಗಿಯುವುದೇ ಇಲ್ಲ..!!

ಒಬ್ಬ ವ್ಯಕ್ತಿಯ ವರದಿಯು ಒಮ್ಮೆ ಕೊರೊನಾ ಪಾಸಿಟಿವ್‌ಗೆ ಬಂದರೆ, ನಂತರ ಅವನ ಜಂಘಾ ಬಲವೇ ಉಡುಗಿ ಹೋಗುತ್ತದೆ. ಅಂಥದ್ದರಲ್ಲಿ ಟರ್ಕಿಯಲ್ಲಿ ಒಬ್ಬ ವ್ಯಕ್ತಿಗೆ 78 ಸಲ ಕೊರೊನಾ ವರದಿ ಪಾಸಿಟಿವ್‌ ಬಂದಿದೆ..! ಈ ವ್ಯಕ್ತಿಗೆ ಕಳೆದ 14 ತಿಂಗಳುಗಳಿಂದ ನಿರಂತರವಾಗಿ ಕೋವಿಡ್‌ ಪಾಸಿಟಿವ್ ಬರುತ್ತಿದೆ…!! ಅವರು 2020 ರ ನವೆಂಬರ್ ತಿಂಗಳಿನಲ್ಲಿ ಮೊದಲ ಬಾರಿಗೆ ಕೊರೊನಾಗೆ … Continued