ಹಿಜಾಬ್‌ ಅರ್ಜಿ ಹೈಕೋರ್ಟ್‌ ವಿಸ್ತೃತ ಪೀಠಕ್ಕೆ ಉಲ್ಲೇಖ: ಶಾಲಾ ಸಮವಸ್ತ್ರ ಸುತ್ತೋಲೆ ಬಗ್ಗೆ ಶಿಕ್ಷಣ ಸಚಿವರ ಸ್ಪಷ್ಟನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಮಧ್ಯಂತರ  ಪರಿಹಾರ ಒದಗಿಸಲು ಹೈಕೋರ್ಟ್‌ ಯಾವುದೇ ಆದೇಶ ಹೊರಡಿಸದ ಕಾರಣ, ಸರ್ಕಾರದ ಅಧಿಸೂಚನೆ (ಡ್ರೆಸ್ ಕೋಡ್ʼಗೆ ಸಂಬಂಧಿಸಿದಂತೆ) ಜಾರಿಯಲ್ಲಿರುತ್ತದೆ. ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಮವಸ್ತ್ರ ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕೋರ್ಟಿನಿಂದ ತೀರ್ಪು ಪ್ರಕಟವಾದ ತಕ್ಷಣ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ … Continued

ದಾಂಡೇಲಿ: ಮೊಸಳೆ ಹೊತ್ತೊಯ್ದಿದ್ದ ಯುವಕ ಶವವಾಗಿ ಪತ್ತೆ

ಕಾರವಾರ: ಜಿಲ್ಲೆಯ ದಾಂಡೇಲಿಯಲ್ಲಿ ಮನೆಯ ಹತ್ತಿರದ ಕಾಳಿನದಿ ದಂಡೆ ಬಳಿ ಕೈಕಾಲು ತೊಳೆಯುತ್ತಿದ್ದಾಗ ಮೊಸಳೆ ಎಳೆದುಕೊಂಡು ಹೋಗಿದ್ದ ವ್ಯಕ್ತಿಯ ಶವಪತ್ತೆಯಾಗಿದೆ. 23 ವರ್ಷದ ಅರ್ಷದ್ ಖಾನ್ ಎಂಬಾತ ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದು, ದಾಂಡೇಲಿಯ ಪಟೇಲ್ ನಗರದ ನಿವಾಸಿಯಾಗಿದ್ದ ಈತ ಸೋಮವಾರದಂದು ಮನೆಯ ಹತ್ತಿರದಲ್ಲಿರುವ ಕಾಳಿ ನದಿಯ ಸಮೀಪ ಕೈ ಕಾಲು ತೊಳೆಯಲು ಹೋಗಿದ್ದಾಗ ಫೆ. 7ರಂದು … Continued

ಹಿಜಾಬ್-ಕೇಸರಿ ಶಾಲು ಶಾಲಾ-ಕಾಲೇಜುಗಳಿಗೆ ತರುವುದು ಬೇಡ, ಅದಕ್ಕಿಂತ ಶಿಕ್ಷಣ ದೊಡ್ಡದು ಎಂದ ಮಾಜಿ ಸಚಿವ ವಿಶ್ವನಾಥ

ಮೈಸೂರು: ಹಿಜಾಬ್-ಕೇಸರಿ ಶಾಲು ಧರಿಸುವ ವಿಚಾರದಲ್ಲಿ ಕಲ್ಲು ತೂರಿ ಗಲಾಟೆ ಮಾಡಿದವರನ್ನು ಪತ್ತೆ ಹಚ್ಚಿ ಬಂಧಿಸುವುದನ್ನು ಬಿಟ್ಟು ಶಾಲಾ-ಕಾಲೇಜುಗಳಿಗೆ ರಜೆ ಕೊಟ್ಟಿದ್ದು ತಪ್ಪು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಡಳಿತ ಮತ್ತು ವಿರೋಧ ಪಕ್ಷಗಳಿಂದ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. … Continued

ಫೆಬ್ರವರಿ 14ರಿಂದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಅನಿರ್ದಿಷ್ಟಾವಧಿ ಉಪವಾಸ

ನವದೆಹಲಿ: ಮಹಾರಾಷ್ಟ್ರ ಸರ್ಕಾರವು ಸೂಪರ್ ಮಾರ್ಕೆಟ್, ದಿನಸಿ‌ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಿದ್ದನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಫೆಬ್ರವರಿ 14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ. . ಈ ಕುರಿತು ಈ ಹಿಂದೆ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ಅಣ್ಣಾ ಹಜಾರೆ ಈಗ ಮಾಲ್​ಗಳಲ್ಲಿ ವೈನ್ ಮಾರಾಟದ ನೀತಿಯನ್ನು … Continued

ಭೂಕಾಂತೀಯ ಚಂಡಮಾರುತದಿಂದ ಕಳೆದ ವಾರ ಕಕ್ಷೆಗೆ ಉಡಾಯಿಸಿದ 40 ಸ್ಟಾರ್‌ಲಿಂಕ್ ಉಪಗ್ರಹ ನಾಶ: ಎಲೋನ್ ಮಸ್ಕ್‌ನ ಸ್ಪೇಸ್‌ಎಕ್ಸ್

ಭೂಕಾಂತೀಯ ಚಂಡಮಾರುತದಿಂದಾಗಿ ಕಳೆದ ವಾರ ಏರೋಸ್ಪೇಸ್ ಕಂಪನಿಯು ಕಕ್ಷೆಗೆ ಉಡಾಯಿಸಿದ 40 ಸ್ಟಾರ್‌ಲಿಂಕ್ ಉಪಗ್ರಹಗಳನ್ನು ಕಳೆದುಕೊಂಡಿದೆ ಎಂದು ಎಲೋನ್ ಮಸ್ಕ್‌ನ ಸ್ಪೇಸ್‌ಎಕ್ಸ್ (SpaceX) ಹೇಳಿದೆ. ಏರೋಸ್ಪೇಸ್ ಕಂಪನಿಯು ಫಾಲ್ಕನ್ 9 ರಾಕೆಟ್ ಮೂಲಕ 49 ಸ್ಟಾರ್‌ಲಿಂಕ್ ಉಪಗ್ರಹಗಳನ್ನು ಗುರುವಾರ ಕಡಿಮೆ ಭೂಮಿಯ ಕಕ್ಷೆಗೆ ಕಳುಹಿಸಿದೆ. ಆ ಪೈಕಿ ಸುಮಾರು 80% ಉಪಗ್ರಹಗಳು ಶುಕ್ರವಾರ ಭೂಕಾಂತೀಯ ಚಂಡಮಾರುತದಿಂದ … Continued

ಹಿಜಾಬ್‌ ವಿವಾದ: ಬೆಂಗಳೂರಲ್ಲಿ ಫೆಬ್ರವರಿ 22ರ ವರಗೆ ಶಾಲಾ -ಕಾಲೇಜು ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳ ವರೆಗೆ ನಗರದಲ್ಲಿ ಶಾಲಾ ಕಾಲೇಜು ಸುತ್ತ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರದ ಶಾಲಾ-ಕಾಲೇಜುಗಳ ಸುತ್ತಮುತ್ತ ಯಾವುದೇ ರೀತಿಯ ಗುಂಪು ಅಥವಾ ಆಂದೋಲನ ನಿರ್ಬಂಧಿಸಲು ಫೆ.22 ರ ತನಕ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ … Continued

ಮಲಾಲಾ ರಕ್ಷಿಸಲಾಗದ ದೇಶ ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಭಾರತಕ್ಕೆ ಪಾಠ ಮಾಡುವುದು ಬೇಡ: ಪಾಕ್‌ ವಿದೇಶಾಂಗ ಸಚಿವರಿಗೆ ತಿವಿದ ಓವೈಸಿ

ನವದೆಹಲಿ: ಕರ್ನಾಟಕದ ಹಿಜಾಬ್‌ ವಿವಾದದ ಸಂಬಂಧ ಬುಧವಾರ ಬೆಳಗ್ಗೆ ಬಾಲಕಿಯರ ಶಿಕ್ಷಣದ ಕುರಿತು ಭಾರತಕ್ಕೆ ಉಪನ್ಯಾಸ ನೀಡಲು ಯತ್ನಿಸಿದ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಡಕ್‌ ಉತ್ತರ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಮಲಾಲಾಳನ್ನು ರಕ್ಷಿಸಲಾಗದ … Continued

17 ವರ್ಷದ ಪತ್ನಿಯ ಶಿರಚ್ಛೇದ ಮಾಡಿ ಆಕೆಯ ರುಂಡ ಹಿಡಿದು ಜನನಿಬಿಡ ರಸ್ತೆ ತುಂಬ ಓಡಾಡಿದ ಗಂಡ..!

ತೆಹ್ರಾನ್‌: ಕೆಲವೊಂದು ಅಪರಾಧಗಳು ವಿಕೃತಿಯಾಗಿ ಬದಲಾಗುತ್ತದೆ. ಶಿಯಾ ಮುಸ್ಲಿಮರ ಪ್ರಾಬಲ್ಯವಿರುವ ಮಧ್ಯಪ್ರಾಚ್ಯದ ರಾಷ್ಟ್ರವಾದ ಇರಾನ್​ನಲ್ಲಿ ಇಂಥದ್ದೇ ಒಂದು ವಿಕೃತಿಯ ಅತಿರೇಕದ ಘಟನೆ ನಡೆದಿದೆ. ಇಡೀ ಇರಾನನ್ನೇ ಬೆಚ್ಚಿ ಬೀಳಿಸಿದ ಈ ಪ್ರಕರಣದಲ್ಲಿ ತನಗೆ ದ್ರೋಹ ಎಸಗಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಅನುಮಾನಪಟ್ಟು ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಅತ್ಯಂತ ಘೋರವಾದ ರೀತಿಯಲ್ಲಿ ಕೊಂದಿದ್ದಾನೆ. 17 ವರ್ಷದ ತನ್ನ … Continued

ಕರ್ನಾಟಕ ಹಿಜಾಬ್‌ ವಿವಾದ: ವಿಸ್ತೃತ ಪೀಠಕ್ಕೆ ಉಲ್ಲೇಖಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಹಿಜಾಬ್ ವಿವಾದದ ವಿಚಾರಣೆಯನ್ನು ಮುಂದುವರಿಸಿದ ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ನ್ಯಾಯಮೂರ್ತಿ ದೀಕ್ಷಿತ್ ಅವರ ಏಕಸದಸ್ಯ ಪೀಠವು ಮಧ್ಯಂತರ ಪರಿಹಾರದ ಪ್ರಶ್ನೆಯನ್ನು ಸಹ ವಿಸ್ತೃತ ಪೀಠವು ಪರಿಗಣಿಸುತ್ತದೆ ಎಂದು ಹೇಳಿದೆ. ಈ ಬಗ್ಗೆ ಹೈಕೋರ್ಟ್ ಸಿಜೆ ವಿವೇಚನಾಧಿಕಾರ ಹೊಂದಿದ್ದಾರೆ. ತಕ್ಷಣವೇ ಸಂಪೂರ್ಣ ಕಡತ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿ ಎಂದು ಹೈಕೋರ್ಟ್ … Continued

ಪೂರ್ಣತ್ರಯೀಶ ದೇಗುಲದಲ್ಲಿ ಭಕ್ತರು 12 ಬ್ರಾಹ್ಮಣರ ಪಾದ ತೊಳೆದ ವರದಿ ನಂತರ ಸ್ವಯಂಪ್ರೇರಿತವಾಗಿ ಪ್ರಕರಣ ಪರಿಗಣಿಸಿದ ಕೇರಳ ಹೈಕೋರ್ಟ್

ತಿರುವನಂತಪುರಂ: ತ್ರಿಪುಣಿತೂರಿನ ಶ್ರೀ ಪೂರ್ಣತ್ರಯೀಶ ದೇವಸ್ಥಾನದಲ್ಲಿ ಭಕ್ತರು ಪಾಪ ಪರಿಹಾರಕ್ಕಾಗಿ 12 ಬ್ರಾಹ್ಮಣರ ಪಾದಗಳನ್ನು ತೊಳೆಯುವಂತೆ ಮಾಡಲಾಗಿದೆ ಎಂಬ ವರದಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ಸ್ವಯಂಪ್ರೇರಿತವಾಗಿ ಪರಿಗಣಿಸಿದೆ. ದೇವಾಲಯದ ಅಧಿಕಾರಿಗಳ ವಕೀಲರು ಇದನ್ನು ನಿರಾಕರಿಸಿದ್ದಾರೆ ಮತ್ತು ಭಕ್ತರಲ್ಲ, ದೇವಾಲಯದ ಪ್ರಧಾನ ಅರ್ಚಕರು ಬ್ರಾಹ್ಮಣರ ಪಾದಗಳನ್ನು ತೊಳೆದಿದ್ದಾರೆ ಮತ್ತು ಎಂದು ಹೇಳಿದ್ದಾರೆ. ಈ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ … Continued