ಗಾಲ್ವಾನ್‌ನಲ್ಲಿ ಭಾರತ-ಚೀನಾ ಘರ್ಷಣೆ: ಚೀನಾದ ಹೆಚ್ಚಿನ ಸೈನಿಕರು ಸಾವು ಎಂದ ಆಸ್ಟ್ರೇಲಿಯಾ ಪತ್ರಿಕೆ ತನಿಖಾ ವರದಿ

ನವದೆಹಲಿ: ಆಸ್ಟ್ರೇಲಿಯಾದ ಪ್ರಮುಖ ಪ್ರತ್ರಿಕೆ ದಿ ಕ್ಲಾಕ್ಸನ್ 2020ರಲ್ಲಿ ಭಾರತ ಹಾಗೂ ಚೀನಾ ನಡುವೆ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯ ಕುರಿತಾಗಿ “ಗಲ್ವಾನ್ ಡಿಕೋಡೆಡ್:” ತನಿಖಾ ವರದಿ ಪ್ರಕಟಿಸಿದೆ. ತನಿಖಾ ವರದಿ ಪ್ರಕಾರ, ಈ ಘರ್ಷಣೆಯಲ್ಲಿ ಭಾರತಕ್ಕಿಂತ ಹೆಚ್ಚಾಗಿ ಚೀನಾ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಮುಖವಾಗಿ ಹೊಡೆದಾಟಕ್ಕಿಂತ ಹೆಚ್ಚಾಗಿ ನದಿಯನ್ನು ದಾಟುವಾಗ ಕನಿಷ್ಠ 38 ಸೈನಿಕರು … Continued

ಭಾರತದಲ್ಲಿ 1.72 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು, 1,008 ಸಾವುಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,72,433 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಗುರುವಾರ ತಿಳಿಸಿವೆ. ಗುರುವಾರ ದಾಖಲಾದ ದೈನಂದಿನ ಸೋಂಕು ಬುಧವಾರ ದಾಖಲಾಗಿದ್ದಕ್ಕಿಂತ 6.8 ಶೇಕಡಾ ಹೆಚ್ಚಾಗಿದೆ. ಭಾರತದಲ್ಲಿ ಒಟ್ಟಾರೆ ಪ್ರಕರಣ ಈಗ 4,18,03,318ಕ್ಕೆ ಹೆಚ್ಚಿದೆ.ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ -19 ನಿಂದ … Continued

ನಿಮಗೆ ಗೊತ್ತೆ? ಉದ್ದದಲ್ಲಿ ಹೊಸ ವಿಶ್ವ ದಾಖಲೆ ಬರೆದ ಮಿಂಚು…ಇದರ ಉದ್ದ 768 ಕಿಮೀ..!

ನ್ಯೂಯಾರ್ಕ್: 2020 ರಲ್ಲಿ ಮೂರು ಅಮೆರಿಕ ರಾಜ್ಯಗಳಾದ್ಯಂತ ಸುಮಾರು 769 ಕಿಲೋಮೀಟರ್ ವ್ಯಾಪಿಸಿದ ಅಥವಾ ಲಂಡನ್ ಮತ್ತು ಜರ್ಮನಿಯ ಹ್ಯಾಂಬರ್ಗ್ ನಗರಗಳ ನಡುವಿನ ಅಂತರಕ್ಕೆ ಸಮನಾದ ಮಿಂಚನ್ನು ವಿಶ್ವ ಹವಾಮಾನ ಸಂಸ್ಥೆ (ಡಬ್ಲ್ಯುಎಂಒ) ದಾಖಲಾದ ಅತಿ ಉದ್ದದ ಏಕೈಕ ಫ್ಲ್ಯಾಷ್ ಎಂದು ಘೋಷಿಸಿದೆ. ಏಪ್ರಿಲ್ 29, 2020 ರಂದು ಮಿಸ್ಸಿಸ್ಸಿಪ್ಪಿ, ಲೂಯಿಸಿಯಾನ ಮತ್ತು ಟೆಕ್ಸಾಸ್‌ನ ಅಮೆರಿಕದ … Continued

ಬೆಂಗಳೂರು ಜೈಲಿನಲ್ಲಿ ಅಕ್ರಮವಾಗಿ ರಾಜಾತಿಥ್ಯ: ಜಯಲಲಿತಾ ಆಪ್ತೆ ಶಶಿಕಲಾ, ಪೊಲೀಸ್‌ ಅಧಿಕಾರಿಗಳ ವಿರುದ್ಧ ಚಾರ್ಜ್‌ ಶೀಟ್

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾರ ಆಪ್ತೆ ವಿ. ಕೆ. ಶಶಿಕಲಾ, ಇಳವರಸಿ ಹಾಗೂ ಪೊಲೀಸ್‌ ಅಧಿಕಾರಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ. ಫೆಬ್ರವರಿ 2 ರಂದು 65 ವರ್ಷ ವಯಸ್ಸಿನ ಸಾಮಾಜಿಕ ಕಾರ್ಯಕರ್ತೆ ಮತ್ತು ಚೆನ್ನೈನ ಶಿಕ್ಷಣ ತಜ್ಞರಾದ ಕೆ.ಎಸ್ ಗೀತಾ, ಅವರು ಸಲ್ಲಿಸಿದ ಪಿಐಎಲ್ ಅರ್ಜಿಯ ವಿಚಾರಣೆಯ … Continued

ಭಾರತದಲ್ಲಿ 42 ಭಯೋತ್ಪಾದಕ ಸಂಘಟನೆಗಳಿಗೆ ನಿಷೇಧ

ನವದೆಹಲಿ: ಕೇಂದ್ರ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ 1967ರ ಅನುಸಾರ ದೇಶದಲ್ಲಿ 42 ಭಯೋತ್ಪಾದಕ ಸಂಘಟನೆಗಳನ್ನು ಗುರುತಿಸಲಾಗಿದ್ದು, 31 ಮಂದಿಯನ್ನು ವೈಯಕ್ತಿಕವಾಗಿ ಭಯೋತ್ಪಾದಕರು ಎಂದು ಘೋಷಿಸಿರುವುದಾಗಿ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯ ಸಭೆಗೆ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಸದಸ್ಯರಾದ ಎ.ವಿಜಯಕುಮಾರ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರ ನೀಡಿರುವ ಅವರು, … Continued

ರೇಷ್ಮೆ ಗೂಡಿಗೆ ದಾಖಲೆ ಬೆಲೆ..: ಒಂದು ಕೆಜಿ ರೇಷ್ಮೆಗೂಡು 1043 ರೂ.ಗಳಿಗೆ ಮಾರಾಟ..!

ಬೆಂಗಳೂರು: ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ನಾಲ್ಕು ಅಂಕೆಗಳಿಗೆ ತಲುಪಿದೆ..! ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಬುಧವಾರ ದಾಖಲೆ ಮಟ್ಟದಲ್ಲಿ ರೇಷ್ಮೆ ಗೂಡು ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1043 ರೂ.ಗಳಿಗೆ ಮಾರಾಟವಾಗಿದೆ. ರೇಷ್ಮೆ ದರ ಸರಾಸರಿ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. 2020-21 ನೇ ಸಾಲಿನಲ್ಲಿ ಪ್ರತಿ ಕೆಜಿ … Continued

ಪಂಜಾಬ್‌ ಚುನಾವಣೆ ವೇಳೆ ಸಿಧುಗೆ ತೊಂದರೆ: 1988ರ ರೋಡ್ ರೇಜ್ ಪ್ರಕರಣ, ಸುಪ್ರೀಂಕೋರ್ಟಿನಲ್ಲಿ ಇಂದು ಮರುಪರಿಶೀಲನಾ ಅರ್ಜಿ ವಿಚಾರಣೆ

ನವದೆಹಲಿ: 1988ರಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ರೋಡ್ ರೇಜ್  (ರಸ್ತೆಯಲ್ಲಿ ಕೋಪ) ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಿಗೆ 1,000 ರೂಪಾಯಿ ದಂಡ ವಿಧಿಸಿ 2018ರ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ. ಕ್ರಿಕೆಟಿಗ-ರಾಜಕಾರಣಿಯನ್ನು ನರಹತ್ಯೆ ಆರೋಪಗಳಿಂದ ಖುಲಾಸೆಗೊಳಿಸಲಾಯಿತು ಆದರೆ ಮೃತರಿಗೆ ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡಿದರು … Continued

ವೆಸ್ಟ್ ಇಂಡೀಸ್ ಕ್ರಿಕೆಟ್‌ ಸರಣಿಗೆ ಮುನ್ನ ಧವನ್, ಶ್ರೇಯಸ್ ಸೇರಿದಂತೆ ಭಾರತದ ಆಟಗಾರರಿಗೆ ಕೋವಿಡ್‌ ಸೋಂಕು..!

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಗೆ ಕೆಲವು ದಿನಗಳ ಮುಂಚಿತವಾಗಿ, ಭಾರತ ತಂಡದ ಕ್ರಿಕೆಟ್‌ ಆಟಗಾರರು ಮತ್ತು ಐವರು ಸಹಾಯಕ ಸಿಬ್ಬಂದಿ ಕೊರೊನಾವೈರಸ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ. ಸ್ಪೋರ್ಟ್‌ಸ್ಟಾರ್‌ನ ವರದಿಯ ಪ್ರಕಾರ, ಆರಂಭಿಕರಾದ ಶಿಖರ್ ಧವನ್, ರುತುರಾಜ್ ಗಾಯಕ್‌ವಾಡ್, ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ಕೋವಿಡ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ. ಕೋವಿಡ್‌ಗೆ ಧನಾತ್ಮಕ ಪರೀಕ್ಷೆ … Continued

ಕರ್ನಾಟಕದಲ್ಲಿ ಕೊರೊನಾ ದೈನಂದಿನ ಸೋಂಕು ಕುಸಿತ.. ಆದರೆ ಸಾವಿನ ಪ್ರಮಾಣದಲ್ಲಿ ಇಳಿಕೆಯಿಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಬುಧವಾರ ಹೊಸದಾಗಿ 20,505 ಕೊರೊನಾ ಸೋಂಕು ದಾಖಲಾಗಿದ್ದು, 81 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 40,903 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು, ರಾಜ್ಯದಲ್ಲಿ ಒಟ್ಟು ಈವರೆಗೆ ರಾಜ್ಯದಲ್ಲಿ ಒಟ್ಟು 38,44,338 ಮಂದಿಗೆ ಕೊರೊನಾ ಬಂದಿದೆ. ಒಟ್ಟು ಈವರೆಗೆ 36,27,925 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆರೋಗ್ಯ ಇಲಾಖೆಯ … Continued

ಚನ್ನಿ-ಸಿಧು ಜಗಳದ ನಡುವೆ, ಅಮರಿಂದರ್ ನಿರ್ಗಮನದ ನಂತರ 42 ಶಾಸಕರು ತಾನು ಪಂಜಾಬ್ ಸಿಎಂ ಆಗಬೇಕೆಂದು ಬಯಸಿದ್ದರು ಎಂದ ಸುನೀಲ್ ಜಾಖರ್

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಮತ್ತು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನಜೋತ್ ಸಿಂಗ್ ಸಿಧು ನಡುವೆ ಮುಖ್ಯಮಂತ್ರಿ ಕುರ್ಚಿ ವಿಚಾರದಲ್ಲಿ ರಾಜಕೀಯ ಜಿದ್ದಾಜಿದ್ದಿನ ನಡುವೆ ಕಾಪ್ಟನ್‌ ಅಮರಿಂದರ್ ಸಿಂಗ್ ರಾಜೀನಾಮೆಯ ನಂತರ ಹಲವು ಶಾಸಕರು ತಾನು ಪ್ರಮುಖ ಸ್ಥಾನವನ್ನು ವಹಿಸಿಕೊಳ್ಳಲು ಬಯಸಿದ್ದರು ಎಂದು ಪಕ್ಷದ ಹಿರಿಯ ನಾಯಕ ಸುನೀಲ್ ಜಾಖರ್ ಹೇಳಿದ್ದಾರೆ. ಮಾಜಿ … Continued