ತಾಪಂ ವ್ಯವಸ್ಥೆ ರದ್ದತಿಗೆ ರಾಜ್ಯ ಸರ್ಕಾರ ಚಿಂತನೆ: ಈಶ್ವರಪ್ಪ
ಬೆಂಗಳೂರು: ರಾಜ್ಯದಲ್ಲಿ ೩ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಬದಲಾಯಿಸಿ ೨ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಂಡು ಸಂವಿಧಾನ ತಿದ್ದುಪಡಿಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ವಿಧಾನಸಭೆಗೆ ತಿಳಿಸಿದರು. ಶೂನ್ಯ ವೇಳೆಯಲ್ಲಿ … Continued