ಪೋಲ್‌ಸ್ಟ್ರಾಟ್-ನ್ಯೂಸ್‌ ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆ: ಉತ್ತರ ಪ್ರದೇಶದಲ್ಲಿ ಗೆಲ್ಲುವವರು ಯಾರು..?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ತನ್ನ ಭದ್ರಕೋಟೆ ಉಳಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಪೋಲ್‌ಸ್ಟ್ರಾಟ್-ನ್ಯೂಸ್‌ ಎಕ್ಸ್ (The Polstrat-NewsX ) ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ. ಉತ್ತರ ಪ್ರದೇಶದ 403 ಸ್ಥಾನಗಳಲ್ಲಿ, ಬಿಜೆಪಿ ಮೈತ್ರಿಕೂಟ 42.70% ಮತ ಹಂಚಿಕೆಯೊಂದಿಗೆ 235-245 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಪಕ್ಷವು ಅವಧ್‌ನಲ್ಲಿ 67-70, ಬುಂದೇಲ್‌ಖಂಡದಲ್ಲಿ … Continued

ಕೇರಳದಲ್ಲಿ ಹೊಸ 9 ಓಮಿಕ್ರಾನ್ ಪ್ರಕರಣಗಳು ದೃಢ; ಭಾರತದ ಒಟ್ಟು ಸಂಖ್ಯೆ 222ಕ್ಕೆ ಏರಿಕೆ

ನವದೆಹಲಿ: ಕೇರಳದಲ್ಲಿ ಬುಧವಾರ ಮತ್ತೆ ಒಂಬತ್ತು ಹೊಸ ಕೋವಿಡ್ ಓಮಿಕ್ರಾನ್ ರೂಪಾಂತರದ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 222ಕ್ಕೆ ಏರಿಕೆಯಾಗಿದೆ. ಎರ್ನಾಕುಲಂನಲ್ಲಿ ಆರು ಮಂದಿ ಮತ್ತು ತಿರುವನಂತಪುರಂನಲ್ಲಿ ಮೂವರು ಕೋವಿಡ್-19 ಓಮಿಕ್ರಾನ್ ರೂಪಾಂತರಕ್ಕೆ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಸಂಖ್ಯೆ 24ಕ್ಕೆ ಏರಿದೆ ಎಂದು ಕೇರಳ ಆರೋಗ್ಯ ಸಚಿವೆ … Continued

ಭಾರೀ ದುಬಾರಿ ವಿಚ್ಛೇದನ: ದುಬೈ ದೊರೆಯಿಂದ ಆರನೇ ಪತ್ನಿಗೆ 5,527 ಕೋಟಿ ರೂ. ಜೀವನಾಂಶ!

ಲಂಡನ್: ದುಬೈ ದೊರೆ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್(72) ಅವರು ತಮ್ಮ ಆರನೇ ಹೆಂಡತಿ ಹಯಾ ಬಿಂಟ್‌ ಅಲ್ ಹುಸೇನ್(47) ಅವರಿಗೆ ವಿಚ್ಛೇದನ ನೀಡಿದ್ದು, ಬ್ರಿಟನ್ ಹೈಕೋರ್ಟ್ ಅವರ ಅರ್ಜಿಯನ್ನು ಇತ್ಯರ್ಥಗೊಳಿಸಿ ವಿಚ್ಛೇದನ ಮಂಜೂರು ಮಾಡಿದೆ. ಹಾಗೂ ದುಬೈ ದೊರೆ ತಮ್ಮ ವಿಚ್ಛೇದಿತ ಪತ್ನಿಗೆ 5,527 ಕೋಟಿ ರೂ.ಗಳಷ್ಟು ಜೀವನಾಂಶ ಕೊಡಬೇಕು ಎಂದು ತೀರ್ಪು … Continued

ಸ್ಪುಟ್ನಿಕ್ ವಿ, ಓಮಿಕ್ರಾನ್ ವಿರುದ್ಧ ಸ್ಪುಟ್ನಿಕ್ ಲೈಟ್ ಬೂಸ್ಟರ್ ಪರಿಣಾಮಕಾರಿ : ಅಧ್ಯಯನ

ನವದೆಹಲಿ: ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ಮತ್ತು ಸ್ಪುಟ್ನಿಕ್ ಲೈಟ್ ಬೂಸ್ಟರ್ ಕೋವಿಡ್‌-19 ನ ಹೆಚ್ಚು-ಸಾಂಕ್ರಾಮಿಕ ಓಮಿಕ್ರಾನ್ ರೂಪಾಂತರದ ವಿರುದ್ಧ ಹೆಚ್ಚಿನ ವೈರಸ್-ತಟಸ್ಥಗೊಳಿಸುತ್ತದೆ, ಇದು ತೀವ್ರವಾದ ಕಾಯಿಲೆ ಮತ್ತು ಆಸ್ಪತ್ರೆಗೆ ದಾಖಲಾಗುವುದರ ವಿರುದ್ಧ ಬಲವಾದ ರಕ್ಷಣೆ ನೀಡುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಗಾಮಲೇಯ ನ್ಯಾಷನಲ್ ರಿಸರ್ಚ್ ಸೆಂಟರ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮತ್ತು ರಷ್ಯನ್ … Continued

ವ್ಯಕ್ತಿಯ ವಿಶಿಷ್ಟ ಹೋರಾಟ..ಅಪಘಾತದಲ್ಲಿ ನಾಯಿ ಸಾವು : ಸತತ 9 ವರ್ಷಗಳ ಕಾನೂನು ಹೋರಾಟದಲ್ಲಿ ಜಯ…3 ಲಕ್ಷ ರೂ. ಪರಿಹಾರ…!

ಮಹಾರಾಷ್ಟ್ರ: ತನ್ನ ಸಾಕು ನಾಯಿ ಅಪಘಾತದಲ್ಲಿ ಮೃತಪಟ್ಟ ಪ್ರಕರಣದಲ್ಲಿ ಮಹಾರಾಷ್ಟ್ರದ ಚಂದ್ರಾಪುರದ ವ್ಯಕ್ತಿಯೊಬ್ಬರು ಸತತ 9 ವರ್ಷದ ಕಾನೂನು ಹೋರಾಟದಲ್ಲಿ ಜಯಗಳಿಸಿದ್ದಾರೆ. ಅಲ್ಲದೆ, ಕೋರ್ಟ್‌ನಿಂದ 3 ಲಕ್ಷ ರೂ.ಗಳ ಪರಿಹಾರವನ್ನೂ ಪಡೆದಿದ್ದಾರೆ…! ಉಮೇಶ್ ಭಟ್ಕರ್ ಎಂಬವರು ಜಾನ್ ಎಂಬ ಹೆಸರಿನ ನಾಯಿ ಸಾಕಿದ್ದರು. 2013ರ ಜನವರಿ 10 ರಂದು ತಮ್ಮ ನಾಯಿಯೊಂದಿಗೆ ವಾಕಿಂಗ್‌ ಹೋಗಿದ್ದಾಗ ರಹೀಮ್ … Continued

ಸ್ವದೇಶಿ ನಿರ್ಮಿತ ಖಂಡಾಂತರ ಕ್ಷಿಪಣಿ ಪ್ರಳಯ್ ಪರೀಕ್ಷೆ ಯಶಸ್ವಿ

ನವದೆಹಲಿ: ಒಡಿಶಾದ ಕರಾವಳಿಯ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ದ್ವೀಪದಿಂದ ಬುಧವಾರ ಬೆಳಗ್ಗೆ ಭಾರತದ ಸ್ವದೇಶಿ ನಿರ್ಮಿತ ನೆಲದಿಂದ ನೆಲಕ್ಕೆ ಚಿಮ್ಮುವ ‘ಪ್ರಳಯ್’ ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ 10:30ಕ್ಕೆ ಪರೀಕ್ಷಾರ್ಥ ಪ್ರಳಯ್’ ಕ್ಷಿಪಣಿಯ ಪ್ರಯೋಗ ನಡೆಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ತಿಳಿಸಿದೆ. “ಹೊಸ ಕ್ಷಿಪಣಿಯು ಅಪೇಕ್ಷಿತ ಖ್ವಾಸಿ-ಬ್ಯಾಲಿಸ್ಟಿಕ್ … Continued

ಕಿಕ್ ಸ್ಟಾರ್ಟ್‌ ಜೀಪ್‌ ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ: ವ್ಯಕ್ತಿಯ ಸೃಜನಶೀಲತೆಗೆ ಬೊಲೆರೊ ನೀಡುವುದಾಗಿ ಟ್ವೀಟ್​ !

ಹೈದರಾಬಾದ್: ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟರ್​​ನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ತಯಾರಿಸಿದ ಕಿಕ್ – ಸ್ಟಾರ್ಟಿಂಗ್ ಜೀಪ್‌ನ ವಿಡಿಯೋ ಶೇರ್‌ ಮಾಡಿದ್ದಾರೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಜೀಪ್‌ಗೆ ಒದ್ದು ಕಿಕ್ ಸ್ಟಾರ್ಟ್ ಮಾಡುತ್ತಿದ್ದಾರೆ. ವಿಡಿಯೋ ನೋಡಿದ ನಂತರ ಆನಂದ್ ಮಹೀಂದ್ರಾ ಈ ವ್ಯಕ್ತಿಯ ಅಭಿಮಾನಿಯಾಗಿದ್ದೇನೆ ಎಂದು ಹೇಳಿದ್ದಾರೆ. ಈ ವಿಶಿಷ್ಟ ಜೀಪ್​ ಅನ್ನು ಮಹಾರಾಷ್ಟ್ರ ಮೂಲದ … Continued

ಮಾಜಿ ಮುಖ್ಯಮಂತ್ರಿ ಅಖಿಲೇಶ ಸಿಂಗ್‌ ಯಾದವ ಪತ್ನಿ ಡಿಂಪಲ್ ಯಾದವ್, ಮಗಳಿಗೆ ಕೊರೊನಾ ಸೋಂಕು

ನವದೆಹಲಿ: ಸಮಾಜವಾದಿ ಪಕ್ಷದ ನಾಯಕಿ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ ಸಿಂಗ್‌ ಯಾದವ ಅವರ ಪತ್ನಿ ಡಿಂಪಲ್‌ ಯಾದವ್ ಅವರು ಬುಧವಾರ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದರು. ಅವರ ಮಗಳಿಗೂ ಕೋವಿಡ್‌ ವರದಿ ಪಾಸಿಟಿವ್ ಬಂದಿದೆ. ಟ್ವಿಟರ್‌ನಲ್ಲಿ, ಡಿಂಪಲ್ ಯಾದವ್ ಅವರು ತಾವು ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದು, ಲಕ್ಷಣರಹಿತವಾಗಿರುವುದಾಗಿ ತಿಳಿಸಿದ್ದಾರೆ. “ನಾನು ಕೋವಿಡ್ … Continued

ಧಗಧಗನೆ ಹೊತ್ತಿ ಉರಿದ ಶಾಲಾ ಬಸ್

ಮೈಸೂರು: ಶಾಲಾ ಬಸ್ ಏಕಾಏಕಿ ಹೊತ್ತಿ ಉರಿದ ದುರ್ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಖಾಸಗಿ ಶಾಲಾ ಆವರಣದಲ್ಲಿ ನಡೆದಿದೆ. ಒಂದು ಬಸ್ ಬೆಂಕಿಗಾಹುತಿ ಆಗಿದ್ದು, ಕೆಲ ಬಸ್‌ಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಮಕ್ಕಳನ್ನು ‌ಕೆಳಗಿಳಿಸಿ ಶಾಲಾ ಆವರಣದಲ್ಲಿ ಬಸ್ ನಿಲ್ಲಿಸಲಾಗಿತ್ತು. ಈ ಕಾರಣದಿಂದ ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ … Continued

ಕರ್ನಾಟಕದಲ್ಲಿ ಎಂಇಎಸ್​​ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಡಿ. 31ರಂದು ಕರ್ನಾಟಕ ಬಂದ್​

ಬೆಂಗಳೂರು: ಎಂಇಎಸ್- ಶಿವಸೇನೆಯ ಪುಂಡಾಟಿಕೆಯ ವಿರುದ್ಧ ಕನ್ನಡಪರ ಸಂಘಟನೆಗಳು ಗುಡುಗಿದ್ದು, ಇದೇ ಡಿಸೆಂಬರ್ 31 ರಂದು ಕರ್ನಾಟಕ ಬಂದ್​​​ಗೆ ಕರೆ ನೀಡಿವೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಬೆಳಗಾವಿ ರಾಜಕಾರಣಿಗಳು ಮರಾಠಿಗರ ಗುಲಾಮರಾಗಿದ್ದಾರೆ. ಬೆಳಗಾವಿ ಎಲ್ಲ ಸರ್ಕಾರಗಳು ಇವರನ್ನು ಪೋಷಿಸತ್ತಾ ಬೆಳೆಸುತ್ತಾ ಬಂದಿದ್ದಾರೆ ಎಂದು ಕಿಡಿಕಾರಿದರು. ಡಿ. 31ರಂದು ಕರ್ನಾಟಕ ಬಂದ್​ ಕರೆಬೆಳಗ್ಗೆ … Continued