ಕರ್ನಾಟಕದಲ್ಲಿ ಮತ್ತೆ ಐವರಿಗೆ ಓಮಿಕ್ರಾನ್ ಸೋಂಕು ದೃಢ : ರಾಜ್ಯದಲ್ಲಿ 19ಕ್ಕೆ ಏರಿದ ಸೋಂಕಿತರ ಸಂಖ್ಯೆ

ಬೆಂಗಳೂರು : ರಾಜ್ಯವನ್ನು ನಿಧಾನವಾಗಿ ಓಮಿಕ್ರಾನ್ ಸೋಂಕು ಹೆಚ್ಚುತ್ತಿದೆ. ಇಂದು, ಸೋಮವಾರ ಮತ್ತೆ ಐವರಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿದೆ. ಮೊನ್ನೆಯಷ್ಟೇ 5 ಮಂದಿಗೆ ಸೋಂಕು ಹರಡಿತ್ತು, ಇದೀಗ ಧಾರವಾಡ, ಉಡುಪಿ, ಭದ್ರಾವತಿ, ಮಂಗಳೂರಿನಲ್ಲಿ ಸೋಂಕು ದೃಢಪಟ್ಟಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ ಅವರು ಟ್ವೀಟ್‌ ಮಾಡಿದ್ದಾರೆ. … Continued

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ:ಮೂವರ ಬಂಧನ

ಬೆಳಗಾವಿ :ಅನಗೋಳ ಭಕ್ತ ಕನಕದಾಸ ಕಾಲೊನಿ ಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಮಧ್ಯರಾತ್ರಿ ನಂತರ ಅನಗೋಳ ಭಕ್ತ ಕನಕದಾಸ ಕಾಲೊನಿಯಲ್ಲಿ ಇಡಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಹಾನಿಗೊಳಿಸಿ ಭಗ್ನಗೊಳಿಸಲಾಗಿತ್ತು. ಇದನ್ನು ಖಂಡಿಸಿ ರಾಜ್ಯಾದ್ಯಂತ ಸಂಗೊಳ್ಳಿ ರಾಯಣ್ಣ ಭಕ್ತರು ಹಾಗೂ ಕನ್ನಡಾಭಿಮಾನಿಗಳು … Continued

ಜೀವಂತ ಇರುವವರನ್ನು ಮಾತನಾಡಿಸಿ…ನಾನು ನಾಲ್ಕು ದಿನಗಳ‌ ಹಿಂದೆಯೇ ಸತ್ತು ಹೋಗಿದ್ದೇನೆ: ರಮೇಶಕುಮಾರ್

ಬೆಳಗಾವಿ: ನಾನು‌ ಈಗ ಜೀವಂತ ಇಲ್ಲ, ನಾಲ್ಕು ದಿನಗಳ‌ ಹಿಂದೆಯೇ ಸತ್ತು ಹೋಗಿದ್ದೇನೆ. ನೀವು ಜೀವಂತ ಇರುವವರನ್ನು ಮಾತನಾಡಿಸಿ” ಎಂದು ಎಂಇಎಸ್ ಪುಂಡಾಟಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕಾಂಗ್ರೆಸ್ ಶಾಸಕ ರಮೇಶಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸದೆ ಕೈ ಮುಗಿದ ಅವರು ಅವರು, “ನೀವು ಜೀವಂತ ಇರುವವರನ್ನು ಮಾತನಾಡಿಸಿ, ನಾನು‌ ಜೀವಂತ … Continued

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾಗಿ ಅಶೋಕ್‌ ಹಾರನಹಳ್ಳಿ ಆಯ್ಕೆ

ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷರಾಗಿ ಅಶೋಕ್‌ ಹಾರನಹಳ್ಳಿ ಆಯ್ಕೆಯಾಗಿದ್ದಾರೆ. ಅಶೋಕ ಹಾರನಹಳ್ಳಿ ಅವರು 455 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಶೋಕ್‌ ಹಾರನಹಳ್ಳಿ, ಎಸ್‌. ರಘುನಾಥ್ ಮತ್ತು ಆರ್‌. ಲಕ್ಷ್ಮೀಕಾಂತ್ ಸ್ಪರ್ಧಿಸಿದ್ದರು. ಅಶೋಕ್‌ ಹಾರನಹಳ್ಳಿ 4,424 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿಗಳಾದ ಎಸ್‌. ರಘುನಾಥ್ 3,969 ಮತಗಳು … Continued

ಹುಬ್ಬಳ್ಳಿ: ಚಲಿಸುವ ರೈಲಿನಿಂದ ಇಳಿಯುವಾಗ ಬಿದ್ದು ಬಿಬಿಎಂಪಿ ಎಂಜಿನಿಯರ್ ಸಾವು

ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಬಿದ್ದು, ಬಿಬಿಎಂಪಿ ಇಂಜಿನಿಯರ್ ಸಾವಿಗೀಡಾದ ದುರ್ಘಟನೆ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ರಂಗರಾಜು ಎಸ್.ಎ (59) ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಹೋಗಬೇಕಾದ ರೈಲು ಹತ್ತುವ ಬದಲು ಅವರು ಬೆಳಗಾವಿಗೆ ಹೋಗುವ ರೈಲು ಹತ್ತಿದ್ದರು. ತಾನು ಬೇರೆ ರೈಲು ಹತ್ತಿರುವುದು ಗೊತ್ತಾಗುತ್ತಿದ್ದಂತೆಯೇ ರಂಗರಾಜು ಅವರು … Continued

ಶಿವಾಜಿ ಪ್ರತಿಮೆಗೆ ಮಸಿ : 7 ಜನರ ಬಂಧನ

ಬೆಂಗಳೂರು: ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದನ್ನು ಖಂಡಿಸುವ ಭರದಲ್ಲಿ ಬೆಂಗಳೂರಿನ ಸದಾಶಿವನಗರದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣಧೀರ ಪಡೆಯ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಉಳಿದ 6 ಜನರಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಡಿಸೆಂಬರ್ 17ರಂದು ಡಸ್ಟರ್ ಕಾರ್‌ನಲ್ಲಿ 6, ಆಟೋ, … Continued

ಪಾಕಿಸ್ತಾನ: ಕರಾಚಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ

ಕರಾಚಿ: ಪಾಕಿಸ್ತಾನದ ವಾಣಿಜ್ಯ ರಾಜಧಾನಿ ಕರಾಚಿಯ ಖಾಸಗಿ ಬ್ಯಾಂಕ್‌ನ ಕಟ್ಟಡದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಗಾ ಸಾವಿನ ಸಂಖ್ಯೆ 17ಕ್ಕೆ ಏರಿದೆ. ಶನಿವಾರ ಕೊಳಚೆ ಚರಂಡಿಯ ಮೂಲಕ ಹರಿಯುವ ಗ್ಯಾಸ್ ಪೈಪ್‌ಲೈನ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 16 ಜನರು ಮೃತಪಟ್ಟಿದ್ದರು ಮತ್ತು 15 ಮಂದಿ ಗಾಯಗೊಂಡಿದ್ದರು ಎಂದು ಕರಾಚಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.ಸ್ಫೋಟಕ್ಕೆ ಭಯೋತ್ಪಾದನೆ ಸಂಬಂಧ … Continued

ಭಾರತದಲ್ಲಿ 151ಕ್ಕೆ ಏರಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ

ನವದೆಹಲಿ: ಭಾರತದಲ್ಲಿ ಓಮಿಕ್ರಾನ್ ಸಂಖ್ಯೆ ಹೆಚ್ಚುತ್ತಲೇ ಇದ್ದು, ಭಾನುವಾರ 9 ಹೊಸ ಪ್ರಕರಣಗಳು ವರದಿಯಾಗಿವೆ. ಅದೇ ಸಮಯದಲ್ಲಿ, ಸಾಂಕ್ರಾಮಿಕ ರೋಗದ ಮೂರನೇ ಅಲೆ ಜನೇವರಿ ಅಥವಾ ಫೆಬ್ರುವರಿಯಲ್ಲಿಸಂಭವಿಸಬಹುದು ಎಂಬ ಎಚ್ಚರಿಕೆಯ ಮಧ್ಯೆಯೇ ಕೆಲವು ಪ್ರದೇಶಗಳಲ್ಲಿ ದೈನಂದಿನ ಕೋವಿಡ್‌-19 ಸಂಖ್ಯೆ ಏರಲು ಪ್ರಾರಂಭಿಸಿದೆ. ಭಾನುವಾರ, ದೆಹಲಿಯು ಸುಮಾರು ಆರು ತಿಂಗಳಲ್ಲೇ ಅತಿ ಹೆಚ್ಚು ಏಕದಿನ ಪ್ರಕರಣವನ್ನು ವರದಿ … Continued

14.65 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ಕೀನ್ಯಾದಿಂದ ಮಹಿಳೆ ವಶಕ್ಕೆ

ಜೈಪುರ: ಬರೋಬ್ಬರಿ 2.150 ಕೇಜಿ ಮಾದಕ ದ್ರವ್ಯ ಹೊಂದಿದ್ದ ಕೀನ್ಯಾ ಪ್ರಜೆಯೊಬ್ಬಳನ್ನು ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡಿರುವ ಹೆರಾಯಿನ್ ಸುಮಾರು 14.65 ಕೋಟಿ ಬೆಲೆಬಾಳುತ್ತದೆ ಎಂದು ಹೇಳಲಾಗಿದೆ. ವಿಮಾನ ನಿಲ್ದಾಣದ ಪತ್ರಿಕಾ ಪ್ರಕಟಣೆಯಂತೆ 33 ವರ್ಷದ ಮಹಿಳೆ ಶಾರ್ಜಾದಿಂದ ಏರ್ ಅರೇಬಿಯಾ ವಿಮಾನದಲ್ಲಿ ಬಂದು ಇಳಿದಿದ್ದಾರೆ. ಆ ವೇಳೆ … Continued

ಪಾಕಿಸ್ತಾನದಲ್ಲಿ ಉತ್ಖನನದ ವೇಳೆ 2300 ವರ್ಷಗಳಷ್ಟು ಹಳೆಯದಾದ ಪ್ರಾಚೀನ ಬೌದ್ಧ ದೇವಾಲಯ ಪತ್ತೆ..!

ಪಾಕಿಸ್ತಾನದ ಪೇಶಾವರದಲ್ಲಿ ಉತ್ಖನನದ ಸಮಯದಲ್ಲಿ, ಪುರಾತತ್ತ್ವಜ್ಞರು 2300 ವರ್ಷಗಳಷ್ಟು ಹಳೆಯದಾದ ಭಗವಾನ್ ಬುದ್ಧನ ಅತ್ಯಂತ ಪುರಾತನ ದೇವಾಲಯವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವರದಿಯ ಪ್ರಕಾರ, ಇಟಾಲಿಯನ್ ಪುರಾತತ್ವಶಾಸ್ತ್ರಜ್ಞರ ತಂಡವು ವಾಯವ್ಯ ಪಾಕಿಸ್ತಾನದಲ್ಲಿ 2,300 ವರ್ಷಗಳಷ್ಟು ಹಳೆಯದಾದ ಬೌದ್ಧರ ಅವಧಿಯ ಅಪ್ಸಿಡಾಲ್ ದೇವಾಲಯ ಮತ್ತು ಇತರ ಕೆಲವು ಅಮೂಲ್ಯ ಕಲಾಕೃತಿಗಳನ್ನು ಕಂಡುಹಿಡಿದಿದೆ. ಈ ಉತ್ಖನನಗಳನ್ನು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ … Continued