ಭಾರತ-ರಷ್ಯಾ ಮಿಲಿಟರಿ ಸಹಕಾರ: 10 ವರ್ಷಗಳ ಒಪ್ಪಂದ ನವೀಕರಣ

ನವದೆಹಲಿ: ಮಿಲಿಟರಿ-ತಾಂತ್ರಿಕ ಸಹಕಾರ ವ್ಯವಸ್ಥೆಯಡಿ 2021ರಿಂದ 2031ರ ವರೆಗೆ ಭಾರತ-ರಷ್ಯಾ ರೈಫಲ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ 6,01,427 ಅಸಾಲ್ಟ್ ರೈಫಲ್ಸ್ ಎಕೆ-203 ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ ಹಾಕಿವೆ. ಭಾರತ ಮತ್ತು ರಷ್ಯಾ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರವನ್ನು ಒಳಗೊಂಡ ಹಲವಾರು ಒಪ್ಪಂದಗಳು ಮತ್ತು ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿವೆ ಎಂದು ರಕ್ಷಣಾ … Continued

ಸೋಂಕು ಹೆಚ್ಚಾಗಿ ಶಾಲೆ, ಪರೀಕ್ಷೆ ನಿಲ್ಲಿಸುವ ಸನ್ನಿವೇಶ ಬಂದ್ರೆ ಶಾಲೆ ಬಂದ್‌ ಮಾಡ್ತೇವೆ: ಸಚಿವ ನಾಗೇಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಶಾಲೆ, ಪರೀಕ್ಷೆ ನಿಲ್ಲಿಸುವ ಅಗತ್ಯ ಬಂದರೆ ಅದಕ್ಕೆ ಸರ್ಕಾರ ಸಿದ್ಧ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ. ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೋಂಕು ಹೆಚ್ಚಳ ಆತಂಕ ತಂದಿದೆ. ವಸತಿ, ನವೋದಯ ಶಾಲೆಗಳಲ್ಲಿ ಸೋಂಕು … Continued

ಭಾರತಕ್ಕೆ ಇಂದು ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ: ಹಲವು ಒಪ್ಪಂದ ಸಾಧ್ಯತೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಅವರು ಇಂದು ಭಾರತಕ್ಕೆ ಆಗಮಿಸಲಿದ್ದು, ವ್ಯಾಪಾರ, ಇಂಧನ, ಸಂಸ್ಕೃತಿ, ರಕ್ಷಣೆ, ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವು ಒಪ್ಪಂದಗಳಿಗೆ ಭಾರತ ಮತ್ತು ರಷ್ಯಾ ಸಹಿ ಹಾಕಲಿವೆ. ಮುಖ್ಯವಾಗಿ ಭಾರತದಲ್ಲೇ ಎಕೆ-203 ರೈಫ‌ಲ್‌ಗ‌ಳ ತಯಾರಿಕೆಗೆ ರಷ್ಯಾದ ಸಹಭಾಗಿತ್ವದ ಒಪ್ಪಂದಕ್ಕೂ ಸಹಿ ಬೀಳಲಿದೆ. ಈ ಮೂಲಕ ಭಾರತ ಮತ್ತು ರಷ್ಯಾ … Continued

ಬೆಂಗಳೂರು:ಉತ್ತರ ಕನ್ನಡ ಸಂಘದ ಕಾರ್ಯಕಾರಿಣಿಗೆ 19 ಸದಸ್ಯರು ಅವಿರೋಧವಾಗಿ ಆಯ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಷ್ಠಿತ ಉತ್ತರ ಕನ್ನಡ ಸಂಘ(ರಿ)ದ ಸರ್ವ ಸದಸ್ಯರ 42ನೇ ವಾರ್ಷಿಕ ಮಹಾ ಸಭೆಯು ಅಧ್ಯಕ್ಷರಾದ ವಿಜಯ ಕಾಮತ ಅಧ್ಯಕ್ಷತೆಯಲ್ಲಿ ಉತ್ತರ ಕನ್ನಡ ಭವನದಲ್ಲಿ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ 19 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾದ ಅರುಣ ಪ್ರಭು ಅವರು ಭಗವಂತನ ಸ್ತುತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. … Continued

ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ

ಮೈಸೂರು: ಹಾಡಹಗಲೇ ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ ದಾಂಧಲೆ ನಡೆಸಿದ ಘಟನೆ‌ ವೀರನಹೊಸಳ್ಳಿಯ ಬಳಿಯ ನಾಗಪುರ ಹಾಡಿಯಲ್ಲಿ ಭಾನುವಾರ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವೀರನಹೊಸಳ್ಳಿ ಬಳಿಯ ನಾಗಪುರಕ್ಕೆ ಹಾಡುಹಗಲೇ ಒಂಟಿ ಸಲಗ ನುಗ್ಗಿ ದಾಂಧಲೆ‌ ನಡೆಸಿದ್ದು, ರಾಗಿ, ಜೋಳ, ಬಾಳೆ ಸೇರಿದಂತೆ ಇತರ ಬೆಳೆಗಳನ್ನು ಹಾನಿ ಮಾಡಿದೆ. ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗವನ್ನು … Continued

ಸುಲಿಗೆ ಪ್ರಕರಣ: ಪರಮ್ ಬೀರ್ ಸಿಂಗ್, ವಾಜೆ ವಿರುದ್ಧ 1,895 ಪುಟಗಳ ಆರೋಪಪಟ್ಟಿ ಸಲ್ಲಿಕೆ

ಮುಂಬೈ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್‌ ಅಧಿಕಾರಿ ಪರಮ್‌ ಬೀರ್‌ ಸಿಂಗ್‌ ಮತ್ತು ವಜಾಗೊಂಡ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಸೇರಿದಂತೆ ನಾಲ್ವರ ವಿರುದ್ಧ ಮುಂಬೈ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ 1,895 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಹೋಟೆಲ್ ಉದ್ಯಮಿ ಬಿಮಲ್ ಅಗರ್‌ವಾಲ್ ವಿವಿಧ ವ್ಯಕ್ತಿಗಳ ವಿರುದ್ಧ … Continued

ವಿದೇಶಕ್ಕೆ ಹೊರಟಿದ್ದ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸರನ್ನು ಮುಂಬೈ ವಿಮಾನ ನಿಲ್ದಾಣದಲ್ಲೇ ತಡೆದ ವಲಸೆ ಅಧಿಕಾರಿಗಳು

ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ವಲಸೆ ಅಧಿಕಾರಿಗಳು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ. ಶೋಗಾಗಿ ದುಬೈಗೆ ತೆರಳಬೇಕಿದ್ದ ಜಾಕ್ವೆಲಿನ್ ಅವರನ್ನು 200 ಕೋಟಿ ರೂಪಾಯಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಭಾರತವನ್ನು ತೊರೆಯದಂತೆ ತಡೆಯಲಾಗಿದೆ. ಇಡಿ ಮೂಲಗಳ ಪ್ರಕಾರ, ಈಗ ನಟಿಯನ್ನು ವಿಚಾರಣೆಗಾಗಿ ದೆಹಲಿಗೆ ಕರೆತರಲಾಗುತ್ತದೆ … Continued

ತಿರುಪತಿ ಬಳಿ ಕಾರಿಗೆ ಬೆಂಕಿ ತಗುಲಿ ಆರು ಮಂದಿ ಸಜೀವ ದಹನ

ತಿರುಪತಿ,(ಆಂಧ್ರಪ್ರದೇಶ): ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಪೆಟ್ರೋಲ್‌ ಸೋರಿಕೆಯಿಂದಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಮೃತಪಟ್ಟಿದ್ದಾರೆ. ತಿರುಪತಿ ಬಳಿಯ ಪುತಲಪಟ್ಟು-ನಾಯ್ಡುಪೇಟ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭಾನುವಾರ ತಿರುಪತಿ ಬಳಿಯ ಇತೇಪಲ್ಲಿಯಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪೆಟ್ರೋಲ್‌ ಸೋರಿಕೆಯಾಗಿ ಕಾರು ಬೆಂಕಿ ಹೊತ್ತಿಕೊಂಡಿದ್ದು, ಅಪಘಾತದಲ್ಲಿ ಒಂದು ಶಿಶು ಸೇರಿದಂತೆ ಆರು ಜನರು … Continued

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡಬೇಡಿ ಎಂದು ಹೇಳಿದ್ದರು: ದೇವೇಗೌಡ

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದರೆ ರಾಜೀನಾಮೆ ನೀಡುವುದಾಗಿ ನಾನು ಘೋಷಿಸಿದ್ದೆ, ರಾಜೀನಾಮೆ ನಿರ್ಧಾರವನ್ನೂ ಮಾಡಿದ್ದೆ. ಆದರೆ ಪ್ರಧಾನಿ ಮೋದಿ ಅವರು ರಾಜೀನಾಮೆ ಕೊಡುವುದು ಬೇಡ ಎಂದು ಮನವೊಲಿಸಿದರು ಎಂದು ಮಾಜಿ ಪ್ರಧಾನಿ ದೇವೇಗೌಡರು ತಮ್ಮ ರಾಜೀನಾಮೆ ವಿಚಾರದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ … Continued

ರಾಜಸ್ಥಾನದಲ್ಲಿ 9, ಮಹಾರಾಷ್ಟ್ರದಲ್ಲಿ 7 ಪ್ರಕರಣಗಳು ಪತ್ತೆ, ಭಾರತದಲ್ಲಿ 21ಕ್ಕೇರಿದ ಒಟ್ಟು ಸಂಖ್ಯೆ

ನವದೆಹಲಿ: ಭಾರತದಲ್ಲಿ ಓಮಿಕ್ರಾನ್ ಕೋವಿಡ್‌-19 ರೂಪಾಂತರದ ಒಟ್ಟು ಪ್ರಕರಣಗಳ ಸಂಖ್ಯೆ 21 ಕ್ಕೆ ತಲುಪಿದೆ. ರಾಜಸ್ಥಾನದಲ್ಲಿ ಇಂದು ಭಾನುವಾರ, ಒಂಬತ್ತು ಹೊಸ ಪ್ರಕರಣಗಳು ವರದಿಯಾಗಿದೆ. ಡಿಸೆಂಬರ್ 5 ರಂದು ದಕ್ಷಿಣ ಆಫ್ರಿಕಾದಿಂದ ಜೈಪುರಕ್ಕೆ ಬಂದ ಕುಟುಂಬದ ಒಂಬತ್ತು ಜನರ ಮಾದರಿಗಳ ಜಿನೋಮ್ ಅನುಕ್ರಮವು ಓಮಿಕ್ರಾನ್ ರೂಪಾಂತರದ ಸೋಂಕನ್ನು ದೃಢಪಡಿಸಿದೆ. ಒಂಬತ್ತು ಓಮಿಕ್ರಾನ್ ರೋಗಿಗಳೊಂದಿಗೆ ಸಂಪರ್ಕಕ್ಕೆ ಬಂದ … Continued