ಹಿಂದಿನ ಅಧಿವೇಶನದಲ್ಲಿ ಗದ್ದಲ ಮಾಡಿದ್ದಕ್ಕಾಗಿ ಈ ಅಧಿವೇಶನದ ಉಳಿದ ಅವಧಿಗೆ 12 ರಾಜ್ಯಸಭಾ ಸದಸ್ಯರ ಅಮಾನತು

ನವದೆಹಲಿ: ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ರಾಜ್ಯಸಭೆಯು ಶಿವಸೇನಾ ಸಂಸದ ಪ್ರಿಯಾಂಕಾ ಚತುರ್ವೇದಿ ಮತ್ತು ತೃಣಮೂಲ ಸಂಸದ ಡೋಲಾ ಸೇನ್ ಸೇರಿದಂತೆ 12 ಸದಸ್ಯರನ್ನು ಪ್ರಸಕ್ತ ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸಲಾಗಿದೆ. ಸದನದ ಮುಂಗಾರು ಅಧಿವೇಶನದಲ್ಲಿ (ಹಿಂದಿನ ಅಧಿವೇಶನದಲ್ಲಿ) ಅಶಿಸ್ತು ತೋರಿದ್ದಕ್ಕಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ, ಅಧಿವೇಶನದ ಕೊನೆಯ ದಿನದಂದು ಮೇಲ್ಮನೆಯಲ್ಲಿ ಗದ್ದಲ … Continued

ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ದಾವಣಗೆರೆ: ಸರ್ಕಾರದ ಮುಂದೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಸ್ತಾವನೆ ಇಲ್ಲ. ಶಾಲಾ ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದಯೇ ಹೊರತು ಅವುಗಳಿಗೆ ರಜೆ ಕೊಡುವ ಅಥವಾ ಬಂದ್‌ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಕುರಿತು ಜನತೆ ಭಯಪಡಬೇಕಿಲ್ಲ, … Continued

ಅತಿ ಹೆಚ್ಚು ಜಾಗತಿಕ ಅಪಾಯ: ಹೊಸ ಓಮಿಕ್ರಾನ್ ರೂಪಾಂತರವು ಕೋವಿಡ್‌-19ರ ಮುಂದಿನ ಉಲ್ಬಣಗಳಿಗೆ ಕಾರಣವಾಗಬಹುದು ಎಂದ ಡಬ್ಲ್ಯುಎಚ್‌ಒ

ಜಿನೀವಾ: ಹೊಸದಾಗಿ ಪತ್ತೆಯಾದ ಕೋವಿಡ್-19 ಒಮಿಕ್ರಾನ್ ರೂಪಾಂತರವು “ಅತ್ಯಂತ ಹೆಚ್ಚು” ಜಾಗತಿಕ ಅಪಾಯ ತಂದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೋಮವಾರ ಹೇಳಿದೆ. ಹೊಸ ಓಮಿಕ್ರಾನ್ ರೂಪಾಂತರದ ಪ್ರಕರಣಗಳನ್ನು ಹೆಚ್ಚು ಹೆಚ್ಚು ದೇಶಗಳು ವರದಿ ಮಾಡಿದಂತೆ, ಪ್ರಪಂಚದಾದ್ಯಂತದ ಸರ್ಕಾರಗಳು ಹೊಸ ತಳಿಯ ಹರಡುವಿಕೆ ತಡೆಯಲು ಪರದಾಡುತ್ತಿವೆ. ಹಲವಾರು ದೇಶಗಳು ಪ್ರಯಾಣದ ನಿರ್ಬಂಧಗಳನ್ನು ವಿಧಿಸಿವೆ ಮತ್ತು ಅಪಾಯದಲ್ಲಿರುವ … Continued

ಹಾಸನ: ವಸತಿ ಶಾಲೆಯ 13 ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆ

ಹಾಸನ: ತಣ್ಣಗಾಗಿದ್ದ ಕೊರೊನಾ ವೈರಸ್ ಈಗ ಮತ್ತೊಂದು ರೂಪದಲ್ಲಿ ಕಾಡಲಾರಂಭಿಸಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮೊರಾರ್ಜಿ ವಸತಿ ಶಾಲೆಯ 13 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಂದು ತಿಂಗಳ ಹಿಂದೆ ವಸತಿ ಶಾಲೆಯ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು ತಗುಲಿತ್ತು. ಆಗ ಎಲ್ಲ ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಆದರೆ ಹೆಚ್ಚುವರಿಯಾಗಿ ಯಾರಿಗೂ ಸೋಂಕು … Continued

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಪ್ರಕಟ

ಬೆಂಗಳೂರು: ಅವಧಿ ಮುಗಿದ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸೋಮವಾರ ವೇಳಾಪಟ್ಟಿ ಪ್ರಕಟಿಸಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೆ ದಿನವಾಗಿದ್ದು, ಡಿ.18 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಚುನಾವಣೆ ಸಂಬಂಧ ಡಿ.8ರಂದು ಜಿಲ್ಲಾಧಿಕಾರಿಗಳು … Continued

ಕೃಷಿ ಕಾನೂನು ಸರಣಿ ಲೇಖನ-ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆ ರೂಪ ನೀಡಲು ಸರ್ಕಾರಗಳು ಹಿಂದೇಟು ಹಾಕುತ್ತಿರುವುದಕ್ಕೆ ಕಾರಣವೇನೆಂದರೆ…

(ಕಳೆದ ಒಂದು ವರ್ಷದಿಂದ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ ಒಂದು ವರ್ಷದಿಂದ ದೇಶದ ರಾಜಧಾನಿ ದಿಲ್ಲಿಯ ಗಡಿಯಲ್ಲಿ ಗಜಮ್ಮನೆ ಕುಳಿತುಬಿಟ್ಟಿದ್ದಾರೆ.ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಈ ಕಾಯ್ದೆಗಳು ಸಣ್ಣ ಮತ್ತು ಮಧ್ಯಮ ಹಿಡುವಳಿದಾರ ರೈತರ ಸಂಕಷ್ಟಗಳನ್ನು ನಿವಾರಿಸುವ ಮತ್ತು ಅವರನ್ನು ಆರ್ಥಿಕವಾಗು ಸದೃಢಗೊಳಿಸುವ ಉದ್ದೇಶ ಹೊಂದಿದ್ದವು ಎಂದು ಕೇಂದ್ರ ಸರ್ಕಾರ ಸಾರಿಸಾರಿ ಹೇಳಿದರೂ … Continued

ಪ್ರತಿಪಕ್ಷಗಳ ಗದ್ದಲದ ನಡುವೆ ಕೃಷಿ ಕಾನೂನು ದ್ದುಗೊಳಿಸುವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ: ಕೃಷಿ ಕಾನೂನುಗಳ ಬಗ್ಗೆ ಚರ್ಚೆಗೆ ಒತ್ತಾಯಿಸಿದ ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ಲೋಕಸಭೆಯು ಫಾರ್ಮ್ ಕಾನೂನುಗಳ ರದ್ದತಿ ಮಸೂದೆ, 2021 ಅನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಲೋಕಸಭೆ ಅಂಗೀಕರಿಸಿದೆ. ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ವಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ … Continued

ಕೋವಿಡ್‌ ಲಸಿಕೆ ಪಡೆದ ನಂತರ ಆಗುವ ದುಷ್ಪರಿಣಾಮಕ್ಕೆ ಜಿಲ್ಲಾಡಳಿತ ಹೊಣೆ ಎಂದು ಆಶ್ವಾಸನಾಪತ್ರ ಪಡೆದ ನಂತ್ರ ಲಸಿಕೆ ಹಾಕಿಸಿಕೊಂಡ ವ್ಯಕ್ತಿ..!

ಹುಬ್ಬಳ್ಳಿ: ಕೆಲವೆಡೆ ಹಲವರು ಲಸಿಕೆ‌ ಪಡೆಯಲು‌ ಹಿಂದೇಟು ಹಾಕುತ್ತಿದ್ದು, ಹೀಗಾಗಿ ಲಸಿಕೆ ನೀಡುವವರಿಗೆ ನೂರೆಂಟು ಸವಾಲು ಎದುರಾಗಿದೆ. ಹುಬ್ಬಳ್ಳಿಯಲ್ಲಿ ಇಂಥದ್ದೊಂದು ಘಟನೆ ನಡೆದ ಬಗ್ಗೆ ವರದಿಯಾಗಿದ್ದು, ವ್ಯಕ್ತಿಯೊಬ್ಬ ಸ್ವತಃ ಜಿಲ್ಲಾಧಿಕಾರಿಗಳೇ ಆಶ್ವಾಸನಾ ಪತ್ರ ನೀಡಿದರೆ‌ ಮಾತ್ರ ಲಸಿಕೆ ಹಾಕಿಸಿಕೊಳ್ಳುವುದಾ ಪಟ್ಟು‌ ಹಿಡಿದ ಘಟನೆ ನಡೆದಿದೆ. ನಂತರ ಜಿಲ್ಲಾಧಿಕಾರಿಗಳು ಆಶ್ವಾಸನಾ ಪತ್ರ ನೀಡಿದ ನಂತರ ಈ ವ್ಯಕ್ತಿ … Continued

ಕೊರೊನಾ ಸೋಂಕಿನಿಂದ ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಶಿವಶಂಕರ್ ಸಾವು

ಹೈದರಾಬಾದ್‌: ತೆಲುಗು ಮತ್ತು ತಮಿಳು ಚಲನಚಿತ್ರ ರಂಗದ ಜನಪ್ರಿಯ ನೃತ್ಯ ಸಂಯೋಜಕ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಶಿವಶಂಕರ್ ( 72 ವರ್ಷ), ಕೋವಿಡ್‌-19 ಸೋಂಕಿನಿಂದ ನವೆಂಬರ್ 28, ಭಾನುವಾರ ನಿಧನರಾಗಿದ್ದಾರೆ. ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಈ ಹಿಂದೆ, ಶಿವಶಂಕರ ಅವರ ಮಗ ಸಾಮಾಜಿಕ ಮಾಧ್ಯಮದಲ್ಲಿ … Continued

ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ: ಶಿಕ್ಷಣ ಸಚಿವ ನಾಗೇಶ

ತುಮಕೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸದ್ಯಕ್ಕೆ ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರುರಾಜ್ಯದಲ್ಲಿ ಒಂದು ವೇಳೆ ಕೋವಿಡ್ ಸೋಂಕು ಹೆಚ್ಚಾದರೆ ತಾಂತ್ರಿಕ ಸಲಹಾ ಸಮಿತಿ ನಿರ್ಧಾರದ … Continued