ದಕ್ಷಿಣ ಆಫ್ರಿಕಾದಲ್ಲಿ ಕಂಡುಬಂದ ಹೊಸ ಕೊರೊನಾ ರೂಪಾಂತರ B.1.1.529 ಕ್ಕೆ ಜಗತ್ತು ಅಷ್ಟೊಂದು ಹೆದರಲು ಕಾರಣ..?: ತಿಳಿದುಕೊಳ್ಳಬೇಕಾದದ್ದು

ನವದೆಹಲಿ: ದಕ್ಷಿಣ ಆಫ್ರಿಕಾದ ರಾಷ್ಟ್ರಗಳಲ್ಲಿ ಹೊಸ ಕೊರೊನಾ ವೈರಸ್ ರೂಪಾಂತರದ ಪತ್ತೆ ಜಾಗತಿಕವಾಗಿ ಎಚ್ಚರಿಕೆಯ ಗಂಟೆ ಬಾರಿಸಿದೆ. ಈಗಾಗಲೇ ಬ್ರಿಟನ್‌ ಮತ್ತು ಅನೇಕ ಯುರೋಪ್ೊಕ್ಕೂಟದ ರಾಷ್ಟ್ರಗಳು ಪ್ರಯಾಣದ ನಿರ್ಬಂಧಗಳನ್ನು ಘೋಷಿಸಿವೆ ಮತ್ತು ವಿಜ್ಞಾನಿಗಳು ಈ ಪ್ರದೇಶದಲ್ಲಿ ಮತ್ತೊಂದು ಕೋವಿಡ್ -19 ಅಲೆಯ ಭಯ ಹೊಂದಿದ್ದಾರೆ. ಹೇಳಿಕೆಯಲ್ಲಿ, ಯುರೋಪ್‌ ಒಕ್ಕೂಟದ ಆಯೋಗದ ಅಧ್ಯಕ್ಷ ಉರ್ಸುಲಾ ವಾನ್ ಡೆರ್ … Continued

ಮಧ್ಯಪ್ರದೇಶದ ಮೊರೆನಾದಲ್ಲಿ ಹೊತ್ತಿ ಉರಿದ ಉಧಮ್‌ಪುರ-ದುರ್ಗ ಎಕ್ಸ್‌ಪ್ರೆಸ್‌; 2 ಬೋಗಿಗಳು ಸುಟ್ಟು ಕರಕಲು

ನವದೆಹಲಿ: ಮಧ್ಯಪ್ರದೇಶದ ಮೊರೆನಾ ಮತ್ತು ಧೋಲ್‌ಪುರ ನಡುವಿನ ನಿಲ್ದಾಣದ ಬಳಿ ಶುಕ್ರವಾರ ಮಧ್ಯಾಹ್ನ ಉಧಮ್‌ಪುರ ಎಕ್ಸ್‌ಪ್ರೆಸ್ ರೈಲಿನ ಎರಡು ಹವಾನಿಯಂತ್ರಿತ ಕೋಚ್‌ಗಳಿಗೆ ಬೆಂಕಿ ಕಾಣಿಸಿಕೊಂಡಿದೆ. ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ಹತೋಟಿಗೆ ತಂದಿದ್ದರಿಂದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಮಧ್ಯಪ್ರದೇಶದ ಹೇತಾಂಪುರ ರೈಲು ನಿಲ್ದಾಣದಿಂದ ರೈಲು ಹೊರಟ ಬಳಿಕ ಈ ಘಟನೆ ನಡೆದಿದೆ. ರೈಲು ಉಧಂಪುರದಿಂದ ದುರ್ಗ್‌ಗೆ ತೆರಳುತ್ತಿತ್ತು. … Continued

ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ : ವೈದ್ಯಾಧಿಕಾರಿ ಡಾ.ರತ್ನಾಕರ್ ವಶಕ್ಕೆ

ಮಂಗಳೂರು: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಾಧಿಕಾರಿ ಡಾ. ರತ್ನಾಕರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಡಾ. ರತ್ನಾಕರ್ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿತ್ತು. ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ … Continued

21ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗೆ ಡಿಸೆಂಬರ್ 6ರಂದು ದೆಹಲಿಗೆ ಭೇಟಿ ನೀಡಲಿರುವ ರಷ್ಯಾ ಅಧ್ಯಕ್ಷ ಪುಟಿನ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 21ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಡಿಸೆಂಬರ್ 6 ರಂದು ನವದೆಹಲಿಗೆ ಭೇಟಿ ನೀಡಲಿದ್ದಾರೆ. ನವೆಂಬರ್, 2019 ರಲ್ಲಿ ಬ್ರೆಸಿಲಿಯಾದಲ್ಲಿ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಅವರ ಭೇಟಿಯ ನಂತರ ಉಭಯ ನಾಯಕರ ನಡುವಿನ ಮೊದಲ ಮುಖಾಮುಖಿ ಸಭೆ ಇದಾಗಿದೆ. ಕೊನೆಯ ಭಾರತ-ರಷ್ಯಾ ವಾರ್ಷಿಕ … Continued

ಕನ್ನಡ ಗಡಿತಿಲಕ ಪ್ರಶಸ್ತಿಗೆ ವಚನ ಅಧ್ಯಯನ ಕೇಂದ್ರ, ಸರಜೂ ಕಾಟ್ಕರಗೆ ಪ್ರಶಸ್ತಿ

ಬೆಳಗಾವಿ : ಬಿ.ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ಕನ್ನಡ ಗಡಿತಿಲಕ ಪ್ರಶಸ್ತಿಗೆ ಇಲ್ಲಿಯ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಅಂಗಸಂಸ್ಥೆಯಾದ ವಚನ ಅಧ್ಯಯನ ಕೇಂದ್ರ ಹಾಗೂ 2020ನೇ ಸಾಲಿನ ಪ್ರಶಸ್ತಿಗೆ ಗಡಿನಾಡಿನ ಕನ್ನಡ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಿರಿಯ ಸಾಹಿತಿ ಡಾ. ಸರಜೂ ಕಾಟ್ಕರ್ ಅವರು ಆಯ್ಕೆಯಾಗಿದ್ದಾರೆ . ಡಿಸೆಂಬರ್ … Continued

ಕುಟುಂಬ ರಾಜಕಾರಣ ದೇಶಕ್ಕೆ ಮಾರಕ: ಕಾಂಗ್ರೆಸ್‌ ವಿರುದ್ಧ ಪ್ರಧಾನಿ ಮೋದಿ ಪರೋಕ್ಷ ವಾಗ್ದಾಳಿ

ನವದೆಹಲಿ:ದೇಶದಲ್ಲಿ ಹೆಚ್ಚುತ್ತಿರುವ ಕುಟುಂಬ ರಾಜಕಾರಣದ ಬಗ್ಗೆ ತೀವ್ರ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನದ ಬಗ್ಗೆ ಹಾಗೂ ಕುಟುಂಬ ರಾಜಕಾರಣದ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸಂವಿಧಾನದ ದಿನದ ಪ್ರಯುಕ್ತ ಸಂಸತ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, … Continued

ರಷ್ಯಾ ಗಣಿ ದುರಂತ : 52 ಮಂದಿ ಸಾವು

ಮಾಸ್ಕೊ: ರಷ್ಯಾದ ಕೆಮೆರೊವೊ ಪ್ರದೇಶದ ಕಲ್ಲಿದ್ದಲು ಗಯಲ್ಲಿ ಮಿಥೇನ್ ಅನಿಲ ಸ್ಫೋಟಗೊಂಡ ಪರಿಣಾಮವಾಗಿ ಕಾರ್ಮಿಕರು, ರಕ್ಷಣಾ ತಂಡದ 6 ಸಿಬ್ಬಂದಿ ಸೇರಿ ಒಟ್ಟು 52 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದುರಂತದಲ್ಲಿ ಯಾರೊಬ್ಬರೂ ಬದುಕುಳಿದಿಲ್ಲ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿದೆ. ಕಲ್ಲಿದ್ದಲು ಗಣಿಯ 250 ಮೀಟರ್ ಮಿಥೇನ್ ಗ್ಯಾಸ್ ಸ್ಫೋಟಗೊಂಡು 52 ಮಂದಿ … Continued

ಹೊಸ ತಳಿಗಳ ಕೊರೊನಾ ಪ್ರಕರಣಗಳು ಪತ್ತೆ: ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸೂಚನೆ

ಬೆಂಗಳೂರು: ಕೊರೊನಾ ವೈರಸ್​ನ B.1.1.529 ಹೊಸ ತಳಿಯ ಪ್ರಕರಣಗಳು ವಿದೇಶಗಳಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಹೊಸ ತಳಿ ವೇಗವಾಗಿ ಹರಡಲಿದೆ ಎಂದು ತಜ್ಞರಿಂದ ಎಚ್ಚರಿಕೆ ಹಾಗೂ ವ್ಯಾಕ್ಸಿನ್ ಪ್ರೊಟೆಕ್ಷನ್ ಮೀರಿ ಸೋಂಕು ತೀವ್ರತೆ ಬಗ್ಗೆ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಎಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ … Continued

ತಂಬಾಕು ದುಷ್ಪರಿಣಾಮಗಳ ಅರಿವು ಕಾರ್ಯಕ್ರಮ: ವಿದ್ಯಾರ್ಥಿಗಳೇ ದುಶ್ಚಟಕ್ಕೆ ಬಲಿಯಾಗಬೇಡಿ-ಡಾ. ಅಜಿತ ಪ್ರಸಾದ

ಧಾರವಾಡ: ವಿದ್ಯಾರ್ಥಿಗಳು ಹದಿಹರೆಯದ ವಯಸ್ಸಿನಲ್ಲಿ ದುಶ್ಟಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೆ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಯುವಕರು ನಾನಾ ವಿಧಗಳಲ್ಲಿ ತಂಬಾಕು ಸೇವನೆ ಮಾಡುತ್ತಿದ್ದು, ಇದರಿಂದ ತಲೆ, ಕಣ್ಣು, ಬಾಯಿ, ಕಿವಿ, ಉದರ ಹಾಗೂ ಶ್ವಾಸಕೋಶದ ರೋಗಗಳಿಂದ ಯುವಕರು ಚಿಕ್ಕ ವಯಸ್ಸಿನಲ್ಲೆ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಧಾರವಾಡದ ವಿದ್ಯಾಗಿರಿಯ … Continued

ಡಿಸೆಂಬರ್ ೪-೫ ರಂದು ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ಹೊನ್ನಾವರ: ತಾಲೂಕಿನ ಗುಣವಂತೆಯಯಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಆಶ್ರಯದಲ್ಲಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಡಿಸೆಂಬರ್ ೪ ಮತ್ತು ೫ ರಂದು ನಡೆಯಲಿದೆ ಎಂದು ಶ್ರೀಮಯ ಕಲಾಕೇಂದ್ರದ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ಹಾಗೂ ನಾಟ್ಯೋತ್ಸವ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ತಿಳಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ನಾಟ್ಯೋತ್ಸವ ನಡೆಸುವುದು … Continued