ಭೀಕರ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ

ಮಂಡ್ಯ: ಒಂದೇ ಕುಟುಂಬದ ಐವರು ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದ ಗೇಟ್ ಬಳಿ ನಡೆದ ಬಗ್ಗೆ ವರದಿಯಾಗಿದೆ. ದಡದಪುರ ಗ್ರಾಮದ ಮುತ್ತಮ್ಮ(45), ಮಗಳು ಬಸಮ್ಮಣಿ(30), ಮಗ ವೆಂಕಟೇಶ(25), ಬಸಮ್ಮಣಿ ಅವರ ಮಕ್ಕಳಾದ ಚಾಮುಂಡೇಶ್ವರಿ (8) ಹಾಗೂ, 2 ವರ್ಷದ ಗಂಡು ಮಗು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮುತ್ತಮ್ಮ … Continued

ಭೀಕರ ಮಳೆಗೆ ನಲುಗಿದ ಆಂಧ್ರದ ರಾಯಲಸೀಮೆ; 17 ಮಂದಿ ಸಾವು, 100ಕ್ಕೂ ಅಧಿಕ ಜನರು ನಾಪತ್ತೆ

ಆಂಧ್ರ ಪ್ರದೇಶದ ರಾಯಲಸೀಮೆ ಪ್ರಾಂತ್ಯ ಮಳೆ ಆರ್ಭಟಕ್ಕೆ ನಲುಗಿದ್ದು, ಚಿತ್ತೂರು, ಕಡಪ, ಕರ್ನೂಲು, ಅನಂತಪುರ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಪ್ರಕರಣಗಳಲ್ಲಿ ಇದುವರೆಗೆ 17 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, 100 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಿಂದಾಗಿ ಕಡಪ ಜಿಲ್ಲೆಯಲ್ಲಿ ಪ್ರವಾಹದಲ್ಲಿ ಮೂರು ಬಸ್​ಗಳು ಸಿಲುಕಿಕೊಂಡಿದ್ದು, ಇದರಿಂದಾಗಿ ಕನಿಷ್ಠ 12 ಜನರು ದುರ್ಮರಣಕ್ಕೀಡಾಗಿದ್ದಾರೆ. 18 ಜನ ನಾಪತ್ತೆಯಾಗಿದ್ದು, … Continued

ಕಮಲಾ ಹ್ಯಾರಿಸ್ ಅಮೆರಿಕ ಅಧ್ಯಕ್ಷೀಯ ಅಧಿಕಾರ ಸಂಕ್ಷಿಪ್ತ ಅವಧಿಗೆ ಪಡೆದ ಮೊದಲ ಮಹಿಳೆ

ಕಮಲಾ ಹ್ಯಾರಿಸ್ ಅಮೆರಿಕ ಅಧ್ಯಕ್ಷೀಯ ಅಧಿಕಾರ ಸಂಕ್ಷಿಪ್ತ ಅವಧಿಗೆ ಪಡೆದ ಮೊದಲ ಮಹಿಳೆ: ಕಾರಣ ಇಲ್ಲಿದೆ ವಾಷಿಂಗ್ಟನ್‌: ಅಧ್ಯಕ್ಷ ಜೋ ಬಿಡೆನ್ ಅವರು ತಮ್ಮ ಕರ್ತವ್ಯವನ್ನು ಪುನರಾರಂಭಿಸುವ ಮೊದಲು ವಾಲ್ಟರ್ ರೀಡ್ ನ್ಯಾಷನಲ್ ಮಿಲಿಟರಿ ಮೆಡಿಕಲ್ ಸೆಂಟರ್‌ನಲ್ಲಿ ವಾಡಿಕೆಯ ಕೊಲೊನೋಸ್ಕೋಪಿಗೆ ಚಿಕಿತ್ಸೆಗೆ ಒಳಗಾಗಲು ಶುಕ್ರವಾರ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ಗೆ ಸಂಕ್ಷಿಪ್ತ ಅವಧಿಗೆ ಅಧಿಕಾರ ವರ್ಗಾಯಿಸಿದ್ದಾರೆ ಎಂದು … Continued

ಕೆಂಪಾದವೋ ಎಲ್ಲ ಕೆಂಪಾದವೋ.. ಎಲ್ಲಿ ನೋಡಿದರೂ ಕಾಣುವುದೆಲ್ಲ ಕೆಂಪು ಏಡಿಗಳೇ..!

ಇಂಟರ್ನೆಟ್‌ ಯುಗದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮನ್ನು ಅಚ್ಚರಿಗೊಳಿಸುವ ಸಂಗತಿಗಳಿಗೇನು ಕೊರತೆಯಿಲ್ಲ. ಈಗ ಅಂಥದ್ದೇ ಒಂದು ಅಚ್ಚರಿ ತರುವ ವಿಡಿಯೊ ವೈರಲ್‌ ನೆಟ್ಟಿಗರ ಗಮನ ಸೆಳೆದಿದೆ. ಇದನ್ನು ನೋಡಿದರೆ ಎಂಥವರೂ ಬೆರಗಾಗಲೇಬೇಕು. ಇದು ಮಹಾವಲಸೆ. ಆಫ್ರಿಕಾದಲ್ಲಿ ಕಂಡುಬರುವ ಪ್ರಾಣಿಗಳ ಮಹಾವಲಸೆಯಲ್ಲಿ, ಬದಲಾಗಿ ಇದು ಕೆಂಪು ಏಡಿಗಳ ಮಹಾವಲಸೆಯ ಕಣ್ಣನ ಸೆಳೆಯುವ ದೃಶ್ಯ. ಈಗ ಆಸ್ಟ್ರೇಲಿಯಾದ ಕ್ರಿಸ್ಮಸ್ ದ್ವೀಪದ … Continued

ಮೂರು ಜಿಂಕೆಗಳ ರಕ್ಷಣೆಗೆ 50 ಎಕರೆ ಭೂಮಿ ಬಿಟ್ಟುಕೊಟ್ಟ ರೈತ, ಈಗ ಅಲ್ಲಿವೆ 1800 ಜಿಂಕೆಗಳು..! :ಇದು ಸಾಧ್ಯವಾದದ್ದು ಹೇಗೆ..?. ಇಲ್ಲಿದೆ ವಿವರ

ತಮಿಳುನಾಡಿನ ಪುದುಪಾಳ್ಯಂ ಗ್ರಾಮದಲ್ಲಿ, 50-ಎಕರೆ ತೋಟವು ಬಹಳ ವಿಶಿಷ್ಟ ಕೊಡುಗೆಯನ್ನು ನೀಡುತ್ತಿದೆ. ಭೇಟಿ ನೀಡಿದರೆ, ಸಾಮಾನ್ಯ ಆಡುಗಳು ಮತ್ತು ಹಸುಗಳ ಜೊತೆಗೆ ಜಿಂಕೆಗಳ ಹಿಂಡು ಕೂಡ ನಿಮ್ಮನ್ನು ಈ ತೋಟದಲ್ಲಿ ಸ್ವಾಗತಿಸಬಹುದು…! ಕಳೆದ 20 ವರ್ಷಗಳಿಂದ, ಜಿಂಕೆಗಳು ಈ ಫಾರ್ಮ್ ಅನ್ನು ತಮ್ಮ ಮನೆಯಾಗಿ ಮಾಡಿಕೊಂಡಿವೆ ಮತ್ತು ಸಾಕು ಪ್ರಾಣಿಗಳೊಂದಿಗೆ ಶಾಂತಿಯುತವಾಗಿ ಸಹಬಾಳ್ವೆ ನಡೆಸುತ್ತಿವೆ. ಕೆಲವು … Continued

ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನಪರಿಷತ್​ ಚುನಾವಣೆ ಡಿಸೆಂಬರ್ 10 ರಂದು ನಡೆಯಲಿದೆ. ಈ ಹಿನ್ನೆಲೆ 25 ಸ್ಥಾನಗಳ ಪೈಕಿ 20 ಸ್ಥಾನಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹಾಲಿ ಸದಸ್ಯರ ಪೈಕಿ ಕೊಡಗು ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಮಾಡಲಾಗಿದೆ. ಹಾಲಿ ಎಂಎಲ್​ಸಿ ಸುನಿಲ್ ಸುಬ್ರಮಣಿ ಸೋದರನಿಗೆ ಟಿಕೆಟ್​ ನೀಡಲಾಗಿದೆ. ಸುನಿಲ್ ಸುಬ್ರಮಣಿ ಸಹೋದರ ಸುಜಾ ಕುಶಾಲಪ್ಪಗೆ ಟಿಕೆಟ್​ … Continued

ಭಾರತೀಯ ವಾಯುಪಡೆಗೆ ಸ್ವದೇಶಿ ನಿರ್ಮಿತ ಲಘು ಯುದ್ಧ ಹೆಲಿಕಾಪ್ಟರ್ ಹಸ್ತಾಂತರಿಸಿದ ಪ್ರಧಾನಿ ಮೋದಿ..ಅವಳಿ ಎಂಜಿನ್ ಹೆಲಿಕಾಪ್ಟರ್ ಬಗ್ಗೆ ಮಾಹಿತಿ

ನವದೆಹಲಿ: ಭಾರತಕ್ಕೆ ಹೆಮ್ಮೆಯ ಕ್ಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಭಾರತದ 75 ನೇ ಸ್ವಾತಂತ್ರ್ಯದ ವರ್ಷವನ್ನು ಆಚರಿಸುವ ‘ರಾಷ್ಟ್ರೀಯ ರಕ್ಷಾ ಸಮರ್ಪಣ್ ಪರ್ವ್’ ಆಚರಣೆಯ ಸಂದರ್ಭದಲ್ಲಿ ಭಾರತೀಯ ವಾಯುಪಡೆಗೆ ಎಚ್‌ಎಎಲ್‌ (HAL) ಸ್ವದೇಶಿ ಲಘು ಯುದ್ಧ ಹೆಲಿಕಾಪ್ಟರ್ (ಎಲ್‌ಸಿಎಚ್) ಹಸ್ತಾಂತರಿಸಿದರು. ಭಾರತೀಯ ವಾಯುಸೇನೆ (IAF) ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ … Continued

ಡಿ.13ರಿಂದ ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ

ಬೆಂಗಳೂರು: ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣಸೌಧದಲ್ಲಿ ಡಿಸೆಂಬರ್ 13ರಿಂದ ನಡೆಯಲಿದೆ. ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದಾರೆ. ಮೂರು ವರ್ಷದ ನಂತರ ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿದೆ. ಡಿಸೆಂಬರ್ 13 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನ ಸಭೆಯನ್ನು ಸಮಾವೇಶಗೊಳಿಸಬೇಕೆಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅಧಿಸೂಚನೆ ಹೊರಡಿಸಿದ್ದಾರೆ. … Continued

ಕಾರ್ತಿಕ ಮಾಸ ಮುಗಿಯವ ವರೆಗೂ ಮಳೆಗಾಲ ಇರಲಿದೆ: ಕೋಡಿಮಠದ ಶ್ರೀಗಳ ಭವಿಷ್ಯ

ಧಾರವಾಡ: ಕಾರ್ತಿಕ ಮಾಸ ಮುಗಿಯವರೆಗೂ ಮಳೆಗಾಲ ಮುಂದುವರಿಯಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಇಂದು (ಶುಕ್ರವಾರ) ಮಾಧ್ಯದವರ ಜೊತೆ ಮಾತನಾಡಿದ ಅವರು, ಮಳೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಪ್ರಕೃತಿ ವಿಕೋಪದಿಂದ ಮೆಳೆ ಹೆಚ್ಚಾಗುತ್ತಿದೆ. ಇನ್ನೂ ಅನಾಹುತವಾಗುವ ಸಾಧ್ಯತೆಯಿದೆ. ಮಳೆ ಕಡಿಮೆಯಾಗಲು ಮಕರ ಸಂಕ್ರಮಣದವರೆಗೂ ಕಾಯಬೇಕು ಎಂದು ಕೋಢಿಮಠದ ಶ್ರೀಗಳು ಹೇಳಿದರು. ದೈವ ಕೃಪೆಯಿಂದ … Continued

ಆಂಧ್ರದಲ್ಲಿ ಭೀಕರ ಮಳೆ..:ತಿರುಪತಿ ಬಳಿ ನೋಡುತ್ತಲೇ ಕುಸಿದುಬಿದ್ದ ಬೃಹತ್‌ ಮನೆ..ರಾಂಪುರ ಬಳಿ ಜೀವ ಉಳಿಸಿಕೊಳ್ಳಲು ಬಸ್‌ ಟಾಪ್‌ ಮೇಲೆ ಕುಳಿತ ಜನ..! ವೀಕ್ಷಿಸಿ

ಭಾರೀ ಮಳೆಯಿಂದ ಉಂಟಾದ ಪ್ರವಾಹದ ಪರಿಣಾಮ ಆಂಧ್ರಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಶುಕ್ರವಾರ, ನವೆಂಬರ್ 19 ರಂದು ಮುಂದುವರೆರಿದಿದೆ. , ಅನೇಕ ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಪ್ರಖ್ಯಾತ ಯಾತ್ರಾ ಸ್ಥಳ ತಿರುಪತಿ ಸಮೀಪದ ತಿರುಚನೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಎರಡು ಅಂತಸ್ತಿನ ಕಟ್ಟಡ ಕುಸಿದು ಬೀಳುವ ಆಘಾತಕಾರಿ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ. ವಸುಂಧರಾ ನಗರದಲ್ಲಿ ಶುಕ್ರವಾರ … Continued