ಇಂದಿನಿಂದ 3 ದಿನ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ, ಚಳಿಯೂ ಹೆಚ್ಚಳ :ಮುನ್ಸೂಚನೆ

ಬೆಂಗಳೂರು: ಇಂದಿನಿಂದ ನ. 16ರ ವರೆಗೂ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜೊತೆಗೆ ಚಳಿ ಗಾಳಿಯೂ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ … Continued

ಭಾರತದ ಮೊದಲ ಓಪನ್ ಏರ್ ರೂಫ್‌ಟಾಪ್ ಜಿಯೋ ಡ್ರೈವ್-ಇನ್ ಥಿಯೇಟರ್ ಆರಂಭ..ಕಾರಲ್ಲೇ ಕುಳಿತು ಸಿನೆಮಾ ನೋಡ್ಬಹುದು…!

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್‌ನ ಜಿಯೋ ವರ್ಲ್ಡ್ ಡ್ರೈವ್ ಮಾಲ್‌ನಲ್ಲಿ ಭಾರತದಲ್ಲಿ ಮೊಟ್ಟ ಮೊದಲ ತೆರೆದ ಛಾವಣಿಯ ಡ್ರೈವ್-ಇನ್ ಚಲನಚಿತ್ರ ಮಂದಿರವನ್ನು ಉದ್ಘಾಟಿಸಲಾಗಿದೆ. ಇದು ದೇಶದ ಮೊದಲ ಓಪನ್ ಥಿಯೇಟರ್ ಆಗಿದ್ದು, ಜಿಯೋ ವರ್ಲ್ಡ್ ಡ್ರೈವ್ ಇನ್ ಮಾಲ್‍ನಲ್ಲಿರುವ ಜಿಯೋ ಡ್ರೈವ್ ಇನ್ ಥಿಯೇಟರ್ ಭಾರತದ ದೊಡ್ಡ ಪರದೆ ಹೊಂದಿದ ಥಿಯೇಟರ್‌‌ಗಳಲ್ಲಿ ಒಂದಾಗಿದೆ. ಕೊರೊನಾ … Continued

ಭಾರತದಲ್ಲಿ 11,271 ಹೊಸ ಕೋವಿಡ್ ಪ್ರಕರಣಗಳು ದಾಖಲು..ನಿನ್ನೆಗಿಂತ 4.9% ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 11,271 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ, ಶನಿವಾರಕ್ಕಿಂತ 4.9 ಶೇಕಡಾ ಕಡಿಮೆಯಾಗಿದೆ, ಇದು ಒಟ್ಟು ಪ್ರಕರಣವನ್ನು 3,44,37,307ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 11,376 ರೋಗಿಗಳು ಚೇತರಿಸಿಕೊಂಡಿದ್ದಾರೆ, ಇದು ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,38,37,859 ಕ್ಕೆ ಒಯ್ದಿದೆ. ಭಾರತದ ಚೇತರಿಕೆಯ ಪ್ರಮಾಣವು ಈಗ 98.26% ರಷ್ಟಿದೆ. … Continued

ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ವರ್ಗಾವಣೆ -ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ

ಬೆಂಗಳೂರು: ಶ್ರೀಕಿ ಅಲಿಯಾಸ್‌ ಶ್ರೀಕೃಷ್ಣನ ವ್ಯಾಲೆಟ್‌ನಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ ಮತ್ತು ನಾಪತ್ತೆಯಾಗಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಬಿಟ್‌ ಕಾಯಿನ್‌ ಹಗರಣ ಜೋರಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸರು ಈ ಸಂಬಂಧ ಸುದೀರ್ಘ ವಿವರಗಳಿರುವ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಯಾವುದೇ ಒತ್ತಡಕ್ಕೆ ಒಳಗಾಗಿ ತನಿಖೆಯ ನಡೆಸಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ. … Continued

ವಿಧಾನ ಪರಿಷತ್‌ ಚುನಾವಣೆ : ಸಹೋದರನಿಗೆ ಬಿಜೆಪಿ ಟಿಕೆಟ್‌ ನೀಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಒತ್ತಾಯ

ಗೋಕಾಕ : ಡಿಸೆಂಬರಿನಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿದ್ದಾರೆ. ಶನಿವಾರ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ … Continued

ಪೇಟಿಎಂ ಕಂಪೆನಿಯ 350 ಹಾಲಿ ಮಾಜಿ ಉದ್ಯೋಗಿಗಳು ಆಗಲಿದ್ದಾರೆ ಕೋಟ್ಯಧಿಪತಿಗಳು…!

ಡಿಜಿಟಲ್ ಸಂಸ್ಥೆಯಾದ Paytm-ಮಾಲೀಕ One97 ಕಮ್ಯುನಿಕೇಷನ್ಸ್‌ನ 18,300 ಕೋಟಿ ರೂ. ಆರಂಭಿಕ ಸಾರ್ವಜನಿಕ ಕೊಡುಗೆ (IPO) 350 ಪ್ರಸ್ತುತ ಮತ್ತು ಹಿಂದಿನ ಉದ್ಯೋಗಿಗಳನ್ನು ಕೋಟ್ಯಧಿಪತಿಗಳನ್ನಾಗಿ ಮಾಡಿದೆ ಎಂದು ವರದಿಯಾಗಿದೆ. ರಾಯಿಟರ್ಸ್ ವರದಿಯ ಪ್ರಕಾರ, ಈ ಉದ್ಯೋಗಿಗಳು ವೈಯಕ್ತಿಕವಾಗಿ ಈಗ ಕನಿಷ್ಠ 1 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯ ಹೊಂದಿರುತ್ತಾರೆ. ಕಂಪನಿಯ $2.5 ಬಿಲಿಯನ್ ಐಪಿಒ (IPO) … Continued

ರಾಷ್ಟ್ರೀಯ ಪುಸ್ತಕ ಸಪ್ತಾಹದಲ್ಲಿ ಒಂದು ಅವಲೋಕನ..: ಭಾರತದಲ್ಲಿ ೧೭ ಸಾವಿರಕ್ಕೂ ಹೆಚ್ಚು ಪ್ರಕಾಶಕರು..೧೪ ಸಾವಿರ ಕೋಟಿ ರೂ.ಮೌಲ್ಯದ ವಹಿವಾಟು

..ಪ್ರತಿವರ್ಷ ನವೆಂಬರ್‌ ೧೪ ರಿಂದ ೨೦ರ ವರೆಗೆ ರಾಷ್ಟ್ರೀಯ ಪುಸ್ತಕ ಸಪ್ತಾಹವನ್ನು ದೇಶದಲ್ಲೆಡೆ ಆಚರಣೆ ಮಾಡಲಾಗುತ್ತದೆ. ಪುಸ್ತಕಗಳ ಕಡೆಗೆ ಜನಸಾಮಾನ್ಯರ ಗಮನ ಸೆಳೆಯುವುದು, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯ ಪರಿಚಯವನ್ನು ಪುಸ್ತಕಗಳ ಮೂಲಕ ಜನರಲ್ಲಿ ಅರಿವು ಮೂಡಿಸುವುದು, ಮಕ್ಕಳ ಸಾಹಿತ್ಯ ಪ್ರಕಟಣೆ ವಿದ್ಯಾರ್ಥಿಗಳಲ್ಲಿ ಶಿಕ್ಷಕ ಸಮುದಾಯದಲ್ಲಿ ಮತ್ತು ಸಮಾಜದ ಎಲ್ಲ ವರ್ಗದ ಜನರಲ್ಲಿ ವಾಚನಾಭಿರುಚಿಯನ್ನು ಬೆಳೆಸುವುದೇ … Continued

ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿ ಪೊಲೀಸರ ಎನ್‌ಕೌಂಟರ್‌ನಲ್ಲಿ 26 ಮಾವೋವಾದಿಗಳು ಹತ

ಮುಂಬೈ: ಮುಂಬೈನಿಂದ 900 ಕಿಮೀ ದೂರದಲ್ಲಿರುವ ಪೂರ್ವ ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳ ಪ್ರಮುಖ ಯಶಸ್ಸಿನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ನಾವು ಇದುವರೆಗೆ 26 ನಕ್ಸಲರ ಶವಗಳನ್ನು ಅರಣ್ಯದಿಂದ ವಶಪಡಿಸಿಕೊಂಡಿದ್ದೇವೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಹೇಳಿದ್ದಾರೆ. ಕೊಲ್ಗುಟ್-ದಂಡತ್‌ನ ದಟ್ಟ ಅರಣ್ಯದಲ್ಲಿ … Continued

ಸಿದ್ದರಾಮಯ್ಯ ಅಭಿಮಾನಿಗೆ ಮಾಜಿ ಸಚಿವ ಎಚ್‌.ವೈ. ಮೇಟಿ ಕಪಾಳಮೋಕ್ಷ..!

ಬಾಗಲಕೋಟೆ: ಸಿದ್ದರಾಮಯ್ಯ ಅಭಿಮಾನಿಯೊಬ್ಬರಿಗೆ ಮಾಜಿ ಸಚಿವ ಎಚ್.ವೈ. ಮೇಟಿ ಕಪಾಳಮೋಕ್ಷ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿಯ ಕಾರ್ಯಕ್ರಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸಿದ್ದರಾಮಯ್ಯ ಅವರನ್ನು ನೋಡುವುದಕ್ಕೆ ಅಭಿಮಾನಿಗಳು ಬಂದಿದ್ದರು. ನೂಕುನುಗ್ಗಲು ವೇಳೆ ಎಚ್.ವೈ. ಮೇಟಿಯನ್ನ ಜನರು ತಳ್ಳಾಡಿದ್ದಾರೆ. ತಳ್ಳಾಟ ವೇಳೆ ಕಾಲು ತುಳಿದಿದ್ದಕ್ಕೆ ಕೋಪಗೊಂಡ ಮೇಟಿ ಆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಬಾದಾಮಿಯಲ್ಲಿ ಕಲ್ಯಾಣ … Continued