ಭಾರತದ ಸರಕುಗಳ ಮೇಲೆ ಮೇಲೆ ಶೇ.50 ರಷ್ಟು ಸುಂಕ ನಾಳೆಯಿಂದ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ
ನವದೆಹಲಿ: ಭೌಗೋಳಿಕ ರಾಜಕೀಯ ಒತ್ತಡಗಳ ನೆರಳಿನಲ್ಲಿ ಭಾರತದ ಸರಕುಗಳ ಮೇಲೆ ಸುಂಕವನ್ನು ಹೆಚ್ಚಿಸಲು ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತ ನಿರ್ಧರಿಸಿದ ನಂತರ, ಆಗಸ್ಟ್ 27ರಿಂದ ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇಕಡಾ 50ರಷ್ಟು ಸುಂಕವನ್ನು ಜಾರಿಗೆ ತರಲು ಅಮೆರಿಕ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಕರಡು ಸೂಚನೆ ಹೊರಡಿಸಿದೆ. ಭಾರತದಿಂದ ಆಮದು ಮಾಡಿಕೊಳ್ಳುವ … Continued