ಉದ್ಯಮಿ, ರಾಜಕೀಯ ಧುರೀಣ ಯಶೋಧರ ನಾಯ್ಕ ನಿಧನ
ಕಾರವಾರ: ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಯಶೋಧರ ನಾಯ್ಕ (69) ಇಂದು, ಮಂಗಳವಾರ (ಆಗಸ್ಟ್ 19) ಮುಂಬೈನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳ್ಕೋಡು ಮೂಲದವರಾದ ಯಶೋಧರ ನಾಯ್ಕ ಅವರು ನಾಲ್ಕು ದಶಕಗಳಿಗೂ … Continued