ಪತಿ ಹತ್ಯೆ ಪ್ರಕರಣದಲ್ಲಿ ನ್ಯಾಯ ಕೊಡಿಸಿದ್ದಕ್ಕಾಗಿ ಸಿಎಂ ಯೋಗಿಗೆ ಧನ್ಯವಾದ ಹೇಳಿದ ಶಾಸಕಿಗೆ ಸಮಾಜವಾದಿ ಪಕ್ಷದಿಂದಲೇ ಗೇಟ್‌ಪಾಸ್…!
ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕಿ ಪೂಜಾ ಪಾಲ್ ಅವರನ್ನು ವಿಭಿನ್ನ ಕಾರಣಕ್ಕೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ತಮ್ಮ ಪತಿಯ ಕೊಲೆ ಪ್ರಕರಣದಲ್ಲಿ “ನ್ಯಾಯ ಒದಗಿಸಿದ್ದಕ್ಕಾಗಿ” ಹಾಗೂ ಅಪರಾಧಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಜಾರಿಗೆ ತಂದಿದ್ದಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಧನ್ಯವಾದ ಅರ್ಪಿಸಿ ಶ್ಲಾಘಿಸಿದ ಶಾಸಕಿ ಪೂಜಾ ಪಾಲ್ ಅವರನ್ನು ಗಂಟೆಗಳ … Continued