ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಪೊಲೀಸರಿಗೆ ಸಿಕ್ಕ ಸುಳಿವು..?

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರಿನ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೊಲೀಸರಿಗೆ  ಸುಳಿವು ಸಿಕ್ಕಿದೆ ಎನ್ನಲಾಗಿದೆ. ವಿದ್ಯಾರ್ಥಿನಿ ಮೇಲೆ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಕೇರಳ ಮೂಲದ ಮೂವರು ಹಾಗೂ ತಮಿಳುನಾಡಿನ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿಗಳು … Continued

ದೀವಗಿ ಬಳಿ ಬೈಕ್‌-ಲಾರಿ ಡಿಕ್ಕಿ: ಒಬ್ಬ ಸಾವು, ಇನ್ನೊಬ್ಬನಿಗೆ ಗಾಯ

ಕುಮಟಾ : ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ದೀವಗಿ ಬಳಿ ಬೈಕ್ ಹಾಗೂ ಮೀನು ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಹಿಂಬದಿಯ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಬ್ಬರು ವಿದ್ಯಾರ್ಥಿಗಳೆಂದು ಹೇಳಲಾಗಿದ್ದು, ಬೈಕ್ ಸವಾರ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ … Continued

ಶಿರಸಿ: ಹುಲೆಮಳಗಿ ಬಳಿ ಉರುಳಿಗೆ ಸಿಲುಕಿ ಕಪ್ಪು ಚಿರತೆ ಸಾವು

ಶಿರಸಿ: ಕಾಡು ಪ್ರಾಣಿ ಸೆರೆ ಹಿಡಿಯಲು ಹಾಕಿದ್ದ ಉರುಳಿಗೆ ಅಪರೂಪದ ಕರಿ ಚಿರತೆಯೊಂದು ಸಿಲುಕಿಕೊಂಡು ಪ್ರಾಣಬಿಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಹುಲೆಮಳಗಿ- ಮಂಟಕಾಲ ಮಧ್ಯೆ ನಡೆದಿದೆ. ಕಪ್ಪು ಚಿರತೆಯನ್ನು ಅಪರೂಪದ್ದು ಎಂದು ಹೇಳಲಾಗುತ್ತದೆ. ಮೃತ ಕಪ್ಪು ಚಿರತೆ ಹೆಣ್ಣಾಗಿದೆ. ಬನವಾಸಿ ಅರಣ್ಯ ಭಾಗದಲ್ಲಿ ಪತ್ತೆಯಾದ ಪತ್ತೆಯಾದ ಮೊದಲ ಕಪ್ಪು … Continued

2011ರಿಂದ ಅಮೆರಿಕ ಪಡೆಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಯಾರು..? ಅವರ ರಕ್ತಸಿಕ್ತ ಇತಿಹಾಸದ ಇಣುಕುನೋಟ

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ನಡೆದ ಹಲವು ಬಾಂಬ್ ಸ್ಫೋಟಗಳು 2011 ರಿಂದೀಚೆಗೆ ಅಫ್ಘಾನಿಸ್ತಾನದಲ್ಲಿ ಯುಎಸ್ ಪಡೆಗಳ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯಾಗಿದೆ. 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಭಯೋತ್ಪಾದಕ ದಾಳಿಯಲ್ಲಿ 13 ಅಮೆರಿಕ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕೊನೆಯ ಬಾರಿಗೆ ಅಮೆರಿಕ ಪಡೆಗಳು ಇಷ್ಟು ಸೈನಿಕರನ್ನು ಕಳೆದುಕೊಂಡಿದ್ದು 20 … Continued

1.50 ಕೋಟಿ ವಾರ್ಷಿಕ ಆದಾಯದ ವರದಿಗಳ ನಡುವೆ ಅಮಿತಾಬ್ ಬಚ್ಚನ್ ಪೊಲೀಸ್‌ ಅಂಗರಕ್ಷಕನ ವರ್ಗಾವಣೆ..!

ಅಮಿತಾಬ್ ಬಚ್ಚನ್ ಅವರ ಅಂಗರಕ್ಷಕ ಜಿತೇಂದ್ರ ಶಿಂಧೆ ಅವರನ್ನು 1.5 ಕೋಟಿ ವಾರ್ಷಿಕ ಆದಾಯ ಗಳಿಸಿದ ಆರೋಪದ ನಂತರ ಅವರನ್ನು ವರ್ಗಾಯಿಸಲಾಯಿತು. ಈ ವಿಷಯದ ಬಗ್ಗೆ ಇಲಾಖಾ ವಿಚಾರಣೆಯನ್ನೂ ಆರಂಭಿಸಲಾಗಿದೆ ಮುಂಬೈ ಪೊಲೀಸ್ ಇಲಾಖೆಗೆ ಸೇರಿಕೊಂಡ ಕಾನ್ ಸ್ಟೇಬಲ್ ಶಿಂಧೆ ಅವರನ್ನು ಅಮಿತಾಬ್ ಬಚ್ಚನ್ ಗೆ ಅಂಗರಕ್ಷಕರಾಗಿ ನೇಮಿಸಲಾಯಿತು. ಅವರು ಕಳೆದ ಹಲವು ವರ್ಷಗಳಿಂದ ಬಿಗ್ … Continued

ಭಾರತದಲ್ಲಿ 44,658 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, 50% ವಯಸ್ಕ ಜನಸಂಖ್ಯೆ ದಾಟಿದ ಕನಿಷ್ಠ ಒಂದು ಡೋಸ್‌ ಲಸಿಕೆ ನೀಡಿಕೆ

ನವದೆಹಲಿ: ಭಾರತವು ಸತತ ಎರಡನೇ ದಿನ 40,000 ಕ್ಕೂ ಹೆಚ್ಚು ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ಕಳೆದ 24 ಗಂಟೆಗಳಲ್ಲಿ ದೇಶವು 44,658 ಸೋಂಕುಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ. ಭಾರತವು ತನ್ನ ಅರ್ಹ ವಯಸ್ಕ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ಲಸಿಕೆಯ ಕನಿಷ್ಠ ಒಂದು ಡೋಸ್ ನೀಡುವುದನ್ನು ಪೂರ್ಣಗೊಳಿಸಿದ್ದರೂ ಸಹ ಕೋವಿಡ್ … Continued

ಮೈಸೂರು ಗ್ಯಾಂಗ್‍ರೇಪ್ ಪ್ರಕರಣ: ಪೊಲೀಸರಿಗೆ ಘಟನೆ ಹೇಗೆ ನಡೆಯಿತು ಎಂದು ಬಿಚ್ಚಿಟ್ಟ ಸಂತ್ರಸ್ತೆ ಸ್ನೇಹಿತ

ಮೈಸೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸ್ನೇಹಿತ ಪೊಲೀಸರಿಗೆ ಘಟನೆ ಹೇಗೆ ನಡೆಯಿತು ಎಂದು ಮಾಹಿತಿ ನೀಡಿದ್ದಾನೆ. ಯುವಕ ಮತ್ತು ಯುವತಿ ಜಾಗಿಂಗ್​ಗೆ ಹೋದಾಗ ದುಷ್ಕೃತ್ಯ ನಡೆದಿದೆ ಎಂದು ಹೇಳಲಾಗಿದ್ದು, ತನ್ನ ಮೇಲೂ ಹಲ್ಲೆ ನಡೆದಿರುವುದಾಗಿ ಯುವಕ ಹೇಳಿಕೊಂಡಿದ್ದಾನೆ. ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ನನ್ನ ತಂದೆಗೆ ಕರೆ … Continued

ಕಾಬೂಲ್ ಅವಳಿ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 103ಕ್ಕೆ ಏರಿಕೆ : ಹುಡುಕಿ,ಬೇಟೆಯಾಡಿ ಪ್ರತೀಕಾರ ತೀರಿಸಿಕೊಳ್ತೇವೆ ಎಂದು ಬಿಡೆನ್‌ ಪ್ರತಿಜ್ಞೆ

ವಾಷಿಂಗ್ಟನ್: ಕಾಬೂಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದ ಆತ್ಮಾಹುತಿ ಬಾಂಬ್‌ ಸ್ಫೋಟಕ್ಕೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಜೋ ಬಿಡೆನ್, “ಈ ಸಾವುಗಳಿಗೆ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ’ ಎಂದು ಪ್ರತಿಜ್ಞೆ ಮಾಡಿದ್ದಾರೆ. ‘ದಾಳಿ ನಡೆಸಿರುವ ಉಗ್ರರಿಗೆ ತಕ್ಕ ಉತ್ತರ ನೀಡುತ್ತೇವೆ, ಅವರನ್ನು ಪತ್ತೆ ಹಚ್ಚಿ ಬೇಟೆಯಾಡುತ್ತೇವೆ’ ಎಂದು ಶ್ವೇತಭವನದಲ್ಲಿ ಪ್ರತಿಜ್ಞೆ ಮಾಡಿದ್ದಾರೆ. ದಾಳಿ … Continued

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ಎರಡು ಭಾರೀ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು:  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಆ. 28ರಿಂದ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಹಾಗೂ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ … Continued

ಕಾಬೂಲ್ ಅವಳಿ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 103ಕ್ಕೆ ಏರಿಕೆ , ಹೊಣೆ ಹೊತ್ತ ಐಎಸ್

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅವಳಿ ಬಾಂಬ್ ಸ್ಫೋಟಕ್ಕೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ, ಇದರಲ್ಲಿ 13 ಅಮೆರಿಕನ್ ಸೇನಾ ಸದಸ್ಯರು ಸೇರಿದಂತೆ ಕನಿಷ್ಠ 103 ಜನರು ಮೃತಪಟ್ಟಿದ್ದಾರೆ. ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಸ್ಥಳಾಂತರವು ನಿರಂತರವಾಗಿ ಮುಂದುವರಿಯುತ್ತದೆ ಎಂದು ಅಮೆರಿಕ ಹೇಳಿದೆ. ಅಮೆರಿಕ ಸೆಂಟ್ರಲ್ ಕಮಾಂಡಿನಸಾರ್ವಜನಿಕ ವ್ಯವಹಾರಗಳ ಅಧಿಕಾರಿ ಬಿಲ್ ಅರ್ಬನ್ ಅವರ ಇತ್ತೀಚಿನ … Continued