ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಮೈಸೂರು: ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಮೈಸೂರಿನಲ್ಲಿ ನಡೆದಿದೆ. ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ ವೇಳೆ ಐದಾರು ಮಂದಿ ಯುವಕರ ತಂಡ ಆಕೆಯ ಗ್ಯಾಂಗ್ ರೇಪ್ ನಡೆಸಿದೆ … Continued

ಜಿ -7 ಸಭೆ ಮುಕ್ತಾಯವಾಗುತ್ತಿದ್ದಂತೆ, ಅಫ್ಘಾನಿಸ್ತಾನದ ಬಗ್ಗೆ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು?

ಬ್ರಿಟನ್, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್ ಮತ್ತು ಅಮೆರಿಕ ಒಳಗೊಂಡ ಮಂಗಳವಾರ ಮುಂದುವರಿದ ಆರ್ಥಿಕತೆಗಳ ಜಿ -7 ಸಭೆ ಒಂದಕ್ಕಿಂತ ಹೆಚ್ಚು ಅಂಶಗಳಿಗೆ ನಿರ್ಣಾಯಕವಾಗಿದೆ. ಸಭೆಯಲ್ಲಿ ಅಫ್ಘಾನಿಸ್ತಾನವು ಅತ್ಯಂತ ಹೆಚ್ಚು ಚರ್ಚೆಯ ವಿಷಯವಾಗಿತ್ತು ಮತ್ತು ಅನೇಕ ಪ್ರಶ್ನೆಗಳನ್ನು ಕೇಳಲಾಯಿತು. ಜಿ -7 ನಾಯಕರು ಮತ್ತು ಯುರೋಪಿಯನ್‌ ಒಕ್ಕೂಟ, ನ್ಯಾಟೋ ಮತ್ತು ವಿಶ್ವಸಂಸ್ಥೆ ನಾಯಕರು, ಎಲ್ಲರೂ … Continued

ತಜ್ಞರ ಎಚ್ಚರಿಕೆ.. ಕೋವಿಡ್ -22′ ಹೊಸ ‘ಸೂಪರ್ ರೂಪಾಂತರವು ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ಅಪಾಯಕಾರಿಯಾಗಬಹುದು..!

ನವದೆಹಲಿ: ಕೋವಿಡ್ -19 ರ ಮೂರನೇ ಅಲೆ ಎದುರಿಸಲು ಜಗತ್ತು ತಯಾರಿ ನಡೆಸುತ್ತಿರುವ ಮಧ್ಯೆಯೇ 2022 ರಲ್ಲಿ ಹೊಸ ಉದಯೋನ್ಮುಖ ರೂಪಾಂತರದ ಬಗ್ಗೆ ತಜ್ಞರು ಈಗ ಎಚ್ಚರಿಕೆ ನೀಡಿದ್ದಾರೆ. ಮುಂದಿನ ವರ್ಷ ಕೋವಿಡ್ -19ಕ್ಕಿಂತ ಕೆಟ್ಟದಾದ ಕೊರೊನಾವೈರಸ್‌ನ ‘ಸೂಪರ್ ವೇರಿಯಂಟ್’ ಹೊರಹೊಮ್ಮಬಹುದು ಮತ್ತು ವ್ಯಾಕ್ಸಿನೇಷನ್ ಇಲ್ಲದ ಪ್ರತಿಯೊಬ್ಬರೂ ಸಂಭಾವ್ಯ ಸೂಪರ್ ಸ್ಪ್ರೆಡರ್ ಎಂದು ತಜ್ಞರು ಎಚ್ಚರಿಸಿದ್ದಾರೆ. … Continued

ಕಬ್ಬು ರೈತರಿಗೆ ಸಿಹಿ ಸುದ್ದಿಕೊಟ್ಟ ಕೇಂದ್ರ ಸರ್ಕಾರ: ಪ್ರತಿ ಕ್ವಿಂಟಲ್‌ಗೆ ಈವರೆಗಿನ ಅತ್ಯಧಿಕ ಎಫ್‌ಆರ್‌ಪಿಗೆ ಕ್ಯಾಬಿನೆಟ್‌ ಅನುಮೋದನೆ

ನವದೆಹಲಿ: ಕೇಂದ್ರವು ಬುಧವಾರ ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಅಕ್ಟೋಬರ್ 2021 ರಿಂದ ಆರಂಭವಾಗುವ ಮುಂದಿನ ಮಾರುಕಟ್ಟೆ ವರ್ಷಕ್ಕೆ ಪ್ರತಿ ಕ್ವಿಂಟಲ್‌ಗೆ 5 ರಿಂದ 290ರೂ.ಗಳಿಗೆ ಹೆಚ್ಚಿಸಿದೆ. 2021-22 ಮಾರುಕಟ್ಟೆ ವರ್ಷಕ್ಕೆ (ಅಕ್ಟೋಬರ್-ಸೆಪ್ಟೆಂಬರ್) ಕಬ್ಬಿನ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆಯನ್ನು (ಎಫ್‌ಆರ್‌ಪಿ) ಹೆಚ್ಚಿಸುವ ನಿರ್ಧಾರವನ್ನುಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಸರ್ಕಾರವು ಪ್ರಸಕ್ತ … Continued

ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ :20 ದಿನ ಪ್ರವೇಶ ಬಂದ್

ಚಿಕ್ಕಬಳ್ಳಾಫುರ: ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿಂದ ನೀರು ಹರಿದು ಬಂದು ಬೆಟ್ಟಗಳು ಕುಸಿದಿವೆ. ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಳೆದ ರಾತ್ರಿ ಸುರಿದ … Continued

ಇದೇ ಮೊದಲ ಬಾರಿಗೆ ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಮೇಯರ್‌..!: ಸುನಂದಾ ಪಾಲನೇತ್ರ ಮಹಾಪೌರರಾಗಿ ಆಯ್ಕೆ

ಮೈಸೂರು: ಇದೇ ಮೊದಲ ಬಾರಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ ದೊರಕಿದೆ. ಬಿಜೆಪಿಯ ಸುನಂದಾ ಪಾಲನೇತ್ರ ಅವರು ನೂತನ ಮೈಸೂರು ಮೇಯರ್‌ ಆಗಿ ಆಯ್ಕೆಯಾಗಿ ಮೈಸೂರು ಪಾಲಿಕೆಯಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಪರ 26 ಮತಗಳು ಲಭಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತ ಚಲಾವಣೆಯಾಗಿದೆ. 25 … Continued

ಕಲ್ಯಾಣ್ ಸಿಂಗ್ ಸಾವಿಗೆ ಸಂತಾಪ ಸೂಚಿಸಿದ ಅಲಿಘಡ ಮುಸ್ಲಿಂ ವಿವಿ ಉಪಕುಲಪತಿ ವಿರುದ್ಧ ವಾಗ್ದಾಳಿ: ಇದು ‘ಕ್ಷಮಿಸದ ಅಪರಾಧ ಎಂದು ಕ್ಯಾಂಪಸ್‌ನಲ್ಲಿ ಪೋಸ್ಟರ್‌ಗಳು..!

ಅಲಿಗಡ: ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಉಪಕುಲಪತಿಯು ದಿವಂಗತ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈಗ ಅವರ ವಿರುದ್ಧ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ‘ಕ್ರಿಮಿನಲ್‌ಗೆ ಸಂತಾಪ ಸೂಚಿಸುವುದು ಅಪರಾಧ’ ಎಂದು ಪೋಸ್ಟರ್‌ಗಳನ್ನು ಹಾಕಲಾಗಿದೆ. ಕಲ್ಯಾಣ್ ಸಿಂಗ್ ಸಾವಿಗೆ ಸಂತಾಪ ಸೂಚಿಸಿರುವ ಉಪಕುಲಪತಿ ತಾರಿಕ್ ಮನ್ಸೂರ್ ಅವರ ಕೃತ್ಯವು ‘ಕ್ಷಮಿಸದ … Continued

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ..!

ನವದೆಹಲಿ: ಎರಡು ದಿನಗಳಿಂದ 25ಸಾವಿರಕ್ಕೆ ಸೀಮಿತಗೊಂಡಿದ್ದ ಕೊರೊನಾ ಸೋಂಕಿನ ಪ್ರಮಾಣ ಕಳೆದ 24 ಗಂಟೆಯಲ್ಲಿ (ಬುಧವಾರ) ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 37,593 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ದೇಶದ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 3,25, 12,366 ಕೋಟಿಗೆ ಏರಿಕೆಯಾಗಿದೆ. ಗರಿಷ್ಠ ಪ್ರಕರಣಗಳನ್ನು ವರದಿ ಮಾಡಿರುವ ಮೊದಲ ಐದು ರಾಜ್ಯಗಳಲ್ಲಿ ಕೇರಳ -24,296 ಪ್ರಕರಣಗಳು, … Continued

ಮಹಿಳೆಯೊಂದಿಗೆ ಅಸಭ್ಯ ವಿಡಿಯೋ ಚಾಟ್ ವೈರಲ್‌: ತಮಿಳುನಾಡು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಘವನ್ ರಾಜೀನಾಮೆ

ತಮಿಳುನಾಡು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಘವನ್ ಮಂಗಳವಾರ ಮಹಿಳೆಯೊಂದಿಗೆ ಅಸಭ್ಯವಾಗಿ ವಿಡಿಯೋ ಚಾಟ್ ಮಾಡುತ್ತಿರುವಂತೆ ‘ಕುಟುಕು ಕಾರ್ಯಾಚರಣೆ’ ತೋರಿಸಿದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ರಾಘವನ್‌, ಎಲ್ಲ ಆರೋಪಗಳನ್ನು ನಿರಾಕರಿಸುತ್ತಾರೆ ಮತ್ತು ನಾನು ಅದನ್ನು ಕಾನೂನುಬದ್ಧವಾಗಿ ಎದುರಿಸುತ್ತೇನೆ ಎಂದು ಹೇಳಿದ್ದಾರೆ. ತಮಿಳುನಾಡಿನ ಜನರು ಮತ್ತು ತಮ್ಮೊಂದಿಗೆ ನಿಕಟ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಮತ್ತೆ … Continued