ಆಘಾತಕಾರಿ ವೀಡಿಯೊ…| ಟ್ರಕ್ ಡಿಕ್ಕಿ ಹೊಡೆದು ಮೃತಪಟ್ಟ ಪತ್ನಿ ಶವವನ್ನು ಬೈಕಿಗೆ ಕಟ್ಟಿಕೊಂಡು ಒಯ್ದ ಪತಿ….!
ನಾಗ್ಪುರ: ದಾರಿಹೋಕರು ಯಾರೂ ಸಹಾಯಕ್ಕೆ ಬಾರದ ಕಾರಣ ವ್ಯಕ್ತಿಯೊಬ್ಬ ತನ್ನ ಮೃತ ಪತ್ನಿಯ ಶವವನ್ನು ಮೋಟಾರ್ ಸೈಕಲ್‌ಗೆ ಕಟ್ಟಿ ಒಯ್ಯುತ್ತಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿರುವುದು ವರದಿಯಾಗಿದೆ. ಭಾನುವಾರ ಮಧ್ಯಾಹ್ನದ ಸುಮಾರಿಗೆ ದಿಯೋಲಾಪರ್ ಪೊಲೀಸ್ ವ್ಯಾಪ್ತಿಯ ಮೊರ್ಫಾಟಾ ಬಳಿಯ ನಾಗ್ಪುರ-ಜಬಲ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಗಯಾರ್ಸಿ ಅಮಿತ ಯಾದವ್ ಎಂದು ಗುರುತಿಸಲಾದ ಮಹಿಳೆಗೆ … Continued