ಸೋಶಿಯಲ್ ಮೀಡಿಯಾ ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಅವಕಾಶವಿಲ್ಲ: ಟ್ವಿಟ್ಟರ್‌ಗೆ ಸಚಿವರ ಖಡಕ್ ಸಂದೇಶ
ನವ ದೆಹಲಿ; ಸಾಮಾಜಿಕ ಮಾಧ್ಯಮ (ಸೋಶಿಯಲ್ ಮೀಡಿಯಾ)ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಭಾರತದಲ್ಲಿ ಅವಕಾಶವಿಲ್ಲ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಸಂಸತ್ತಿನಲ್ಲಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹಾಗೂ ದ್ವೇಷದ ಸುದ್ದಿ ಹರಡುವುದನ್ನು ಸರಕಾರ ಸಹಿಸುವುದಿಲ್ಲ ಸಾಮಾಜಿಕ ಜಾಲತಾಣಗಳ ದೈತ್ಯರಾದ ಟ್ವಿಟರ್, ಫೇಸ್‌ಬುಕ್ ಹಾಗೂ ವ್ಯಾಟ್ಸಪ್ ನಮ್ಮ ನೆಲದ ನಿಯಮವನ್ನು ಪಾಲನೆ ಮಾಡಬೇಕು … Continued