150 ಕ್ಷೇತ್ರಗಳಲ್ಲಿ ನಮ್ಮ ಸಮುದಾಯವೇ ನಿರ್ಣಾಯಕ: ರಮೇಶ್ ಜಾರಕಿಹೊಳಿ
ಹರಿಹರ:ರಾಜ್ಯದ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಮ್ಮ ನಾಯಕ ಸಮುದಾಯ ನಿರ್ಣಾಯಕವಾಗಿದೆ. ಹಾಗಾಗಿಯೇ ಜನಜಾಗೃತಿ ಸಮಾವೇಶದ ಮೂಲಕ ನಮಗೆ ನ್ಯಾಯಸಮ್ಮತವಾಗಿ ದೊರಕಬೇಕಾದ ಸವಲತ್ತುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಸೆಳೆದಿದ್ದೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ 3ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆ ಮತ್ತು ಜನಜಾಗೃತಿ ಸಮಾವೇಶದ ಅಧ್ಯಕ್ಷತೆ … Continued