ಮಾಲೆಗಾಂವ್ ಸ್ಫೋಟ : ಪ್ರಜ್ಞಾ ಠಾಕೂರ್, ಕರ್ನಲ್ ಪುರೋಹಿತ ಸೇರಿ ಎಲ್ಲ ಆರೋಪಿಗಳು ಖುಲಾಸೆ
ಮುಂಬೈ: ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಆರು ಜನರು ಸಾವಿಗೀಡಾದ ಮತ್ತು ನೂರಕ್ಕೂ ಹೆಚ್ಚು ಜನರಿಗೆ ಗಾಯಗೊಂಡ ಪ್ರಬಲ ಬಾಂಬ್ ಸ್ಫೋಟದ ಘಟನೆಯ ಸುಮಾರು 17 ವರ್ಷಗಳ ನಂತರ, ಮುಂಬೈನ ವಿಶೇಷ ನ್ಯಾಯಾಲಯವು ಇಂದು, ಗುರುವಾರ (ಜುಲೈ ೩೧) ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಮತ್ತು ಮಾಜಿ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ ಶ್ರೀಕಾಂತ ಪುರೋಹಿತ್ ಸೇರಿದಂತೆ … Continued