ನಡ್ಡಾ ಪೋಸ್ಟರ್ ಕಿತ್ತಿದ್ದಕ್ಕೆ ಬಿಜೆಪಿ-ಟಿಎಂಸಿ ಆರೋಪ ಪ್ರತ್ಯಾರೋಪ
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಪರಿವರ್ತನ ರಥಯಾತ್ರೆ’ ಗಿಂತ ಮುಂಚೆ ಮಾಲ್ಡಾದಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ. ಈ ಘಟನೆಗೆ ಆಡಳಿತಾರೂಢ ಟಿಎಂಸಿ ಸರ್ಕಾರವೇ ಇದಕ್ಕೆ ಕಾರಣ ಎಂದು ಬಿಜೆಪಿ ಆರೋಪಿಸಿದೆ, ಆದರೆ, ತಮ್ಮ ಪಕ್ಷದ ಮುಖಂಡರ ಮಧ್ಯದ ಭಿನ್ನಾಭಿಪ್ರಾಯಗಳಿಂದಾಗಿ ಬಿಜೆಪಿಯವರೇ ನಡ್ಡಾ ಅವರ ಪೋಸ್ಟರ್‌ಗಳನ್ನು ಕಿತ್ತು ಹಾಕಿದ್ದಾರೆ ಎಂದು … Continued