ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶಿವರಾಮ ಹೆಬ್ಬಾರ ಅಭಿನಂದನೆ

ಕಾರವಾರ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಪಕ್ಷದ ಹಿರಿಯ ನಾಯಕರು ಹಾಗೂ ಆತ್ಮೀಯರಾದ ಬಸವರಾಜ ಬೊಮ್ಮಾಯಿ ಅವರಿಗೆ ಶಿವರಾಮ ಹೆಬ್ಬಾರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಹೋರಾಟ ಮೂಲಕವಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ದಶಕಗಳ ಕಾಲ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅನುಭವಿ ರಾಜಕಾರಣಿ ಬಸವರಾಜ ಬೊಮ್ಮಾಯಿ ಅವರಿಗೆ ಕನ್ನಡ ನಾಡಿನ ಮುಖ್ಯಮಂತ್ರಿ ಸ್ಥಾನ ಲಭಿಸಿರುವುದು … Continued

ಇಂದು ಬೆಳಿಗ್ಗೆ 11ಕ್ಕೆ ಸಿಎಂ ಆಗಿ ಬೊಮ್ಮಾಯಿ ಪ್ರಮಾಣವಚನ

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬೆಂಗಳೂರಿನ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದು, ಜುಲೈ 28ರ ಮಧ್ಯಾಹ್ನ 11ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಆಗಿ ಆಯ್ಕೆಯಾಗುತ್ತಿದ್ದಂತೆ ಬೊಮ್ಮಾಯಿ ಅವರು ಯಡಿಯೂರಪ್ಪ ಕಾಲಿಗೆ ಬಿದ್ದು ನಮಸ್ಕರಿಸಿದರು. ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಎಲ್ಲ ಶಾಸಕರು … Continued

ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೆ ಇಲ್ಲಿದೆ ಕಾರಣಗಳು..

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇಂದು (ಮಂಗಳವಾರ) ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿಯ ವಿಧಾನಸಭಾ ಸಭೆಯಲ್ಲಿ ಬೊಮ್ಮೈ ಪಕ್ಷದ ನಾಯಕರಾಗಿ ಆಯ್ಕೆಯಾದರು ಕರ್ನಾಟಕದ ಉಸ್ತುವಾರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ತಮ್ಮ ಉತ್ತರಾಧಿಕಾರಿಯಾಗಿ ಬಸವರಾಜ ಬೊಮ್ಮಯಿ … Continued

ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಮುಖ್ಯಮಂತ್ರಿ, ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಲಿಂಗಾಯತ ಶಾಸಕರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ. ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯವಾಗಿ ಪ್ರಭಾವಶಾಲಿ ಸಮುದಾಯವನ್ನು ಪ್ರತಿನಿಧಿಸಿದ್ದಾರೆ. ಲಿಂಗಾಯತ ಶಾಸಕರಲ್ಲಿ, ಬಸವರಾಜ್ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದರು. ಬಸವರಾಜ ಬೊಮ್ಮಾಯಿ.. ಜನವರಿ … Continued

ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಮುಖ್ಯಮಂತ್ರಿ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಲಿಂಗಾಯತ ಶಾಸಕರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ. ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯವಾಗಿ ಪ್ರಭಾವಶಾಲಿ ಸಮುದಾಯವನ್ನು ಪ್ರತಿನಿಧಿಸಿದ್ದಾರೆ. ಲಿಂಗಾಯತ ಶಾಸಕರಲ್ಲಿ, ಬಸವರಾಜ್ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದರು. ಬಸವರಾಜ ಬೊಮ್ಮಾಯಿ.. ಜನವರಿ … Continued

ಜುಲೈ 30ರಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೆಯ ಪೀಠಾಧಿಪತಿಯಾಗಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಪೀಠಾರೋಹಣ

ಕುಮಟಾ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಪೀಠಾಧಿಪತಿಯಾಗಿ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಗುರು ಪೀಠಾರೋಹಣ ಕಾರ್ಯಕ್ರಮವು ಜುಲೈ 30ರಂದು ಅಪರಾಹ್ನ 3.10ಕ್ಕೆ ಕಾಣಕೋಣದ ಪರ್ತಗಾಳಿಯ ಜೀವೋತ್ತಮ ಮಠದಲ್ಲಿ ನಡೆಯಲಿದೆ ಎಂದು ಶ್ರೀಮಠ ತಿಳಿಸಿದೆ. ಜುಲೈ 30 ರಂದು ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಪೂರ್ವಾಹ್ನ ಶ್ರೀ ರಾಮದೇವ ವೀರ ವಿಠ್ಠಲ … Continued

ಬರುವ ವರ್ಷ ಭಾರತದ ಸ್ವಾತಂತ್ರ್ಯಕ್ಕೆ 75 ವರ್ಷ: ಸಂಸದರಿಗೆ 75 ಹೊಸ ಟಾಸ್ಕ್​ ಕೊಟ್ಟ ಪ್ರಧಾನಿ ಮೋದಿ

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಬಂದು 2022ರಲ್ಲಿ 75 ವರ್ಷ ಪೂರ್ತಿಯಾಗಲಿದೆ. ಇದಕ್ಕೆ ಒಂದು ವರ್ಷ ಮಾತ್ರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಪಕ್ಷದ ಸಂಸದರಿಗೆ 75 ಟಾಸ್ಕ್​ಗಳನ್ನು ನೀಡಿದ್ದಾರೆ. ಮಂಗಳವಾರ ನಡೆದ ಸಂಸದರ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು. ದೇಶಕ್ಕೆ ಸ್ವತಂತ್ರ ಬಂದು 75 ವರ್ಷ ಪೂರೈಸುತ್ತಿರುವ ಹಿನ್ನೆಲೆ … Continued

ಬಿಜೆಪಿ ಸೋಲಿಸಲು ‘ಮಿಷನ್ ಉತ್ತರ ಪ್ರದೇಶ-ಉತ್ತರಾಖಂಡ’ ಪ್ರಾರಂಭ: ಟಿಕಾಯತ್‌

ಲಕ್ನೋ: ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಮುಖಂಡರಲ್ಲಿ ಓರ್ವರಾಗಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್‌ ಸೋಮವಾರ “2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮಿಷನ್ ಉತ್ತರ ಪ್ರದೇಶ-ಉತ್ತರಾಖಂಡ” ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಲಕ್ನೋದಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಯುಕ್ತ ಕಿಸಾನ್‌ ಮೋರ್ಚಾ ಎಂಬುದು … Continued

ಕರ್ನಾಟಕದಲ್ಲಿ ಅತಿವೃಷ್ಟಿ, ಕೇಂದ್ರದಿಂದ 629 ಕೋಟಿ ರೂ. ಪರಿಹಾರ ಅನುಮೋದನೆ: ಸಚಿವೆ ಕರಂದ್ಲಾಜೆ

ಉಡುಪಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಪಟ್ಟು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 629.03 ಕೋಟಿ ರೂಪಾಯಿ ಅನುಮೋದನೆ ನೀಡಿದೆ ಎಂದು ಕೇಂದ್ರದ ಕೃಷಿ- ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಹಾರಾಷ್ಟ್ರಕ್ಕೆ 701 ಕೋಟಿ ರೂ.ಗಳ ನೆರವಿನ ಅನುಮೋದನೆಯನ್ನು ಎಸ್‌ಡಿಆರ್‌ಎಫ್ … Continued

ಧರ್ಮ ಪ್ರಚಾರಕ್ಕೆ ಐಎಂಎ ವೇದಿಕೆ ಬಳಕೆ: ಐಎಂಎ ಅಧ್ಯಕ್ಷರ ಅರ್ಜಿ ತಿರಸ್ಕರಿಸಿ ಎಚ್ಚರಿಕೆ ನೀಡಿದ ಹೈಕೋರ್ಟ್

ನವದೆಹಲಿ: ಯಾವುದೇ ಧರ್ಮದ ಪ್ರಚಾರಕ್ಕಾಗಿ ಭಾರತೀಯ ವೈದ್ಯಕೀಯ ಸಂಘದ (ಧರ್ಮ ಪ್ರಚಾರಕ್ಕೆ ಐಎಂಎ ವೇದಿಕೆ ಬಳಕೆ: ವೈದ್ಯಕೀಯ ಸಂಘದ ಅಧ್ಯಕ್ಷರ ಅರ್ಜಿ ತಿರಸ್ಕರಿಸಿ ಎ  ತಿರಸ್ಕರಿಸಿ ಎಚ್ಚರಿಕೆ ನೀಡಿದೆ. ವೇದಿಕೆ ಬಳಸಿಕೊಳ್ಳಬಾರದೆಂಬ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಐಎಂಎ ಅಧ್ಯಕ್ಷ ಜೆ.ಎ.ಜಯಲಾಲ್‌ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ. ಅರ್ಜಿ ವಜಾಗೊಳಿಸಿ ಆದೇಶ ನೀಡುವ … Continued