ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್: ವಿಶ್ವನಾಥ ಲೇವಡಿ
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಟ್ರಂಪ್ ಎಂದು ಬಿಜೆಪಿ ಮುಖಂಡ ಹೆಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ತಮ್ಮ ಸೋಲನ್ನು ಒಪ್ಪಿಕೊಳ್ಳುವುದೂ ಇಲ್ಲ, ಅವರಿಗೆ ಗೆಲ್ಲುವುದಕ್ಕೂ ಆಗುವುದಿಲ್ಲ. ಇದು ಒಂದು ರೀತಿಯಲ್ಲಿ ಟ್ರಂಪಾಯಣದ ಕತೆ ಎಂದು ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋತರೆ ರಾಹು-ಕೇತುಗಳು ಸೋಲಿಸಿದರು ಎಂಬುದಾಗಿ ಹೇಳುತ್ತಾರೆ. ತಮ್ಮನ್ನು ಬಿಟ್ಟ್ಟರೆ … Continued