‘ಈಗ ಅನುಮತಿ ನೀಡಲು ಸಾಧ್ಯವಿಲ್ಲ: ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸುವ ರೈತರ ಮನವಿ ತಿರಸ್ಕರಿಸಿದ ದೆಹಲಿ ಪೊಲೀಸರು

ನವದೆಹಲಿ: ಪ್ರತಿಭಟನಾ ನಿರತ ರೈತರಿಗೆ ನಾಳೆಯಿಂದ (1ಜುಲೈ 19) ಮಾನ್ಸೂನ್ ಅಧಿವೇಶನದ ಸಂದರ್ಭದಲ್ಲಿ ಮೂರು ಕೃಷಿ ಕಾನೂನು ವಿರೋಧಿಸಿ ಸಂಸತ್ತಿನ ಹೊರಗೆ ಪ್ರದರ್ಶನ ನಡೆಸಲು ರೈತರಿಗೆ ದೆಹಲಿ ಅನುಮತಿ ನಿರಾಕರಿಸಿದ್ದಾರೆ. ರೈತರ ನಿಯೋಗ ಇಂದು (ಭಾನುವಾರ) ದೆಹಲಿ ಪೊಲೀಸರನ್ನು ಭೇಟಿಯಾಗಿ ಪ್ರತಿಭಟನೆಗೆ ಸಂಬಂಧಿಸಿದಂತೆ ತಮ್ಮ ಯೋಜನೆಗಳನ್ನು ತಿಳಿಸಿದೆ. ರೈತ ಸಂಘಗಳು ನೀಡುವ ಪಾಸ್‌ಗಳೊಂದಿಗೆ ಸಂಸತ್ತಿಗೆ ಹತ್ತಿರದ … Continued

ಅಫ್ಘಾನಿಸ್ತಾನದಲ್ಲಿ ಭಾರತ ನಿರ್ಮಿಸಿದ ಸ್ವತ್ತುಗಳನ್ನೇ ಗುರಿಯಾಗಿಸಲು ತಾಲಿಬಾನಿಗಳಿಗೆ ಐಎಸ್‌ಐ ಸೂಚನೆ

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲಿಬಾನ್ ಜೊತೆ ಸೇರ್ಪಡೆಯಾಗುವುದರೊಂದಿಗೆ, ಕಳೆದ ಹಲವು ವರ್ಷಗಳಿಂದ ಯುದ್ಧದಿಂದ ಹಾನಿಗೊಳಗಾದ ದೇಶದಲ್ಲಿ ಭಾರತೀಯ ನಿರ್ಮಿತ ಸ್ವತ್ತುಗಳನ್ನು ಗುರಿಯಾಗಿಸಲು ಅವರ ಹೋರಾಟಗಾರರಿಗೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಸೂಚನೆ ನೀಡಿದೆ. ಕಳೆದ ಎರಡು ದಶಕಗಳಿಂದ ಅಫ್ಘಾನಿಸ್ತಾನ ಪುನರ್ನಿರ್ಮಾಣ ಪ್ರಯತ್ನದಲ್ಲಿ ಮತ್ತು ಡೆಲಾರಾಮ್ ಮತ್ತು ಜರಂಜ್ ಸಲ್ಮಾ ಅಣೆಕಟ್ಟು ನಡುವಿನ 218 … Continued

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರ

ಬೆಂಗಳೂರು :ರಾಜ್ಯದಾದ್ಯಂತ ನಾಳೆಯಿಂದ (ಸೋಮವಾರದಿಂದ) ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದೆ. ಈ ಬಾರಿ 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಸಿದ್ಧತೆಗಳು ಪೂರ್ಣಗೊಂಡಿದೆ. ಕೊರೊನಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ. ನಾಳೆ (19) ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ 1.30ರ ವರೆಗೆ ಸಮಯಾವಕಾಶ ನೀಡಲಾಗುತ್ತಿದೆ. ಭಾಷಾ ವಿಷಯಕ್ಕೆ ಸಂಬಂಧಿಸಿದಂತೆ … Continued

ಕರ್ನಾಟಕದಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲ: ಚಿತ್ರಮಂದಿರಗಳು, ಕಾಲೇಜು ತೆರೆಯಲು ಅವಕಾಶ

ಬೆಂಗಳೂರು: ಕೋವಿಡ್‌-19 ಪರಿಸ್ಥಿತಿ ಕ್ರಮೇಣ ಸುಧಾರಿಸುವುದರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಜುಲೈ 18 ರ ಭಾನುವಾರ ಇಡೀ ರಾಜ್ಯಕ್ಕೆ ಲಾಕ್ ಡೌನ್ ನಿಯಮಗಳಲ್ಲಿ ಮತ್ತಷ್ಟು ಸಡಿಲಗೊಳಿಸುವಿಕೆ ಪ್ರಕಟಿಸಿದರು. ಕೋವಿಡ್‌- ಸೂಕ್ತವಾದ ನಡವಳಿಕೆಯನ್ನು ಅನುಸರಿಸಿ 50% ಸಾಮರ್ಥ್ಯದಲ್ಲಿ ಸಿನೆಮಾ ಹಾಲ್‌ಗಳು ಮತ್ತು ಚಿತ್ರಮಂದಿರಗಳನ್ನು ತೆರೆಯುವುದು ಹೊಸ ಅನ್‌ ಲಾಕ್‌ನಲ್ಲಿ ಸೇರಿದೆ. ಜುಲೈ 26 ರಿಂದ ಪದವಿಪೂರ್ವ ಮತ್ತು … Continued

ಟೋಕಿಯೊ ಒಲಿಂಪಿಕ್ಸ್ ಗ್ರಾಮದಲ್ಲಿ ಇಬ್ಬರು ಅಥ್ಲೀಟುಗಳಿಗೆ ಕೊರೊನಾ ಪಾಸಿಟಿವ್..!

ಟೊಕಿಯೋ : ಟೋಕಿಯೊ ಒಲಿಂಪಿಕ್ಸ್ ಸಂಘಟಕರು ಭಾನುವಾರ ಇಬ್ಬರು ಆಥ್ಲೀಟ್‌ ಗಳು ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ. ಒಲಿಂಪಿಕ್ ಹಿನ್ನೆಲೆಯಲ್ಲಿ ಕ್ರೀಡಾಗ್ರಾಮದಲ್ಲಿ ಜನಸಂಖ್ಯೆ ಹೆಚ್ಚಾಗಿರುವುದರಿಂದ ಕೊರೋನಾ ಪ್ರಕರಣವೂ ಹೆಚ್ಚುತ್ತಿದೆ. ಒಲಿಂಪಿಕ್ ವಿಲೇಜ್ ನಲ್ಲಿ ಉಳಿದಿರುವ ಇಬ್ಬರು ಕ್ರೀಡಾಪಟುಗಳಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ. ಇನ್ನೊಬ್ಬ ಹೆಸರಿಸದ ಕ್ರೀಡಾಪಟು ಜಪಾನಿನ ರಾಜಧಾನಿ ಟೋಕಿಯೊಕ್ಕೆ ಆಗಮಿಸಿದ ನಂತರ … Continued

ಮುಂಬೈನಲ್ಲಿ ಭಾರೀ ಮಳೆ: ಎರಡು ಮನೆ ಕುಸಿತ, ಸಾವಿನ ಸಂಖ್ಯೆ 23ಕ್ಕೆ ಏರಿಕೆ

ಮುಂಬೈ: ಮುಂಬೈನ ಚೆಂಬೂರು ಮತ್ತು ವಿಖ್ರೋಲಿ ಪ್ರದೇಶಗಳಲ್ಲಿ ಗೋಡೆ ಕುಸಿದ ಎರಡು ವಿಭಿನ್ನ ಘಟನೆಗಳಲ್ಲಿ ಭಾನುವಾರ ಹದಿನೆಂಟು ಜನರು ಸಾವನ್ನಪ್ಪಿದ್ದಾರೆ. ಚೆಂಬೂರಿನಲ್ಲಿ 17 ಜನರು ಮತ್ತು ವಿಖ್ರೋಲಿಯಲ್ಲಿ ಆರು ಜನರು ಮೃತಪಟ್ಟಿದ್ದಾರೆ. ಜುಲೈ 17 ಮತ್ತು ಜುಲೈ 18 ರ ಮಧ್ಯರಾತ್ರಿ ಮುಂಜಾನೆ 1 ಗಂಟೆ ಸುಮಾರಿಗೆ ಮುಂಬೈನ ಚೆಂಬೂರಿನ ವಾಶಿ ನಾಕಾ ಪ್ರದೇಶದಲ್ಲಿ ಮನೆಯ … Continued

ಕರ್ನಾಟಕ ರಾಜ್ಯ ಮುಕ್ತ ವಿವಿಗೆ ತಾಂತ್ರಿಕ ಕೋರ್ಸ್ ಆರಂಭಕ್ಕೆ ಎಐಸಿಟಿಇ ಅನುಮತಿ

ಮೈಸೂರು: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು (ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್) ಅನುಮತಿ ನೀಡಿದೆ. ಮುಕ್ತ ಹಾಗೂ ದೂರಶಿಕ್ಷಣ ಮಾದರಿಯಡಿ ಎಂಬಿಎ ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾನ್ಯತೆ … Continued

ಕೇರಳದಲ್ಲಿ ವರದಕ್ಷಿಣೆ ನಿಷೇಧ ನಿಯಮಗಳಿಗೆ ತಿದ್ದುಪಡಿ: ತಡೆಗೆ ಜಿಲ್ಲಾ ಅಧಿಕಾರಿಗಳ ನೇಮಕ

ತಿರುವನಂತಪುರಂ: ಕೇರಳದಲ್ಲಿ ವರದಕ್ಷಿಣೆ ಕಿರುಕುಳದ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇದರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಭಾಗವಾಗಿ ಕೇರಳ ಸರ್ಕಾರ ಎಲ್ಲಾ 14 ಜಿಲ್ಲೆಗಳಲ್ಲಿ ‘ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು’ ನೇಮಿಸಲು ವರದಕ್ಷಿಣೆ ನಿಷೇಧ ನಿಯಮಗಳನ್ನು ತಿದ್ದುಪಡಿ ಮಾಡಿದೆ. ತಿರುವನಂತಪುರಂ, ಎರ್ನಾಕುಲಂ ಮತ್ತು ಕೋಝಿಕೋಡ ಎಂಬ ಮೂರು ಜಿಲ್ಲೆಗಳಲ್ಲಿ ಪ್ರಾದೇಶಿಕ ಆಧಾರದ ಮೇಲೆ ವರದಕ್ಷಿಣೆ ನಿಷೇಧ ಅಧಿಕಾರಿಗಳ … Continued

ಕೋವಿಡ್‌-19 ಗಮನದಲ್ಲಿಟ್ಟು ಕನ್ವರ್ ಯಾತ್ರೆ ರದ್ದುಗೊಳಿಸಿದ ಉತ್ತರ ಪ್ರದೇಶ ಸರ್ಕಾರ

ಲಕ್ನೋ:ಕೋವಿಡ್‌-19 ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕನ್ವರ್ ಯಾತ್ರೆಯನ್ನು ರದ್ದುಪಡಿಸುವುದಾಗಿ ಉತ್ತರ ಪ್ರದೇಶ ಸರ್ಕಾರ ಶನಿವಾರ ಪ್ರಕಟಿಸಿದೆ. ಯಾತ್ರೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ತಿಳಿಸಿದ ಒಂದು ದಿನದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. ಶನಿವಾರ ುತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರವು ಯಾತ್ರಿಗಳ ಸಂಘಗಳೊಂದಿಗೆ ಚರ್ಚೆ ನಡೆಸಿ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಯಾತ್ರೆಯನ್ನು ಕೈಗೊಳ್ಳದಂತೆ … Continued

ಬೆಂಗಳೂರಿನಲ್ಲಿ ಗರ್ಭಿಣಿ ಮಹಿಳೆಯರಿಗೆ ಕೋವಿಡ್‌ ಲಸಿಕೆ ಒಂದು ವಾರದೊಳಗೆ ಆರಂಭವಾಗುವ ನಿರೀಕ್ಷೆ

ಬೆಂಗಳೂರು: ಗರ್ಭಿಣಿ ಮಹಿಳೆಯರಿಗೆ ವ್ಯಾಕ್ಸಿನೇಷನ್ ಅಭಿಯಾನ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಂಗಳೂರಿನಲ್ಲಿ ಒಂದು ವಾರದೊಳಗೆ ಪ್ರಾರಂಭವಾಗಬಹುದು ಮತ್ತು ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗರ್ಭಿಣಿಯರು ಲಸಿಕೆ ತೆಗೆದುಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಜುಲೈ 2 ರಂದು ಪ್ರಕಟಿಸಿದ ಬೆನ್ನಲ್ಲೇ ರಾಜ್ಯದ ಖಾಸಗಿ ಆಸ್ಪತ್ರೆಗಳು ಗರ್ಭಿಣಿ ಮಹಿಳೆಯರಿಗೆ ಲಸಿಕೆಗಳನ್ನು … Continued