ಅಮೆರಿಕ ವೇದಿಕ್ ವೆಲ್ನೆಸ್ ವಿವಿ ವೈಬ್ರನ್ಸ್ 2025 ಟ್ಯಾಲೆಂಟ್ ಸ್ಪರ್ಧೆ : ಕುಮಟಾದ ಅದಿತಿ ಶಾನಭಾಗ ಕರ್ನಾಟಕಕ್ಕೆ ದ್ವಿತೀಯ
ಕುಮಟಾ : ಅಮೆರಿಕದ ಫ್ಲೋರಿಡಾದ ವೇದಿಕ್ ವೆಲ್ನೆಸ್ ವಿಶ್ವವಿದ್ಯಾಲಯ (ವಿಡಬ್ಲ್ಯೂಯು) ಆಯೋಜಿಸಿದ್ದ ಭಾರತೀಯ ಕಲೆ, ಸಂಗೀತದ ಟ್ಯಾಲೆಂಟ್ ಶೋ ಸ್ಪರ್ಧೆ ವೈಬ್ರನ್ಸ್ 2025 ಸ್ಪರ್ಧೆಯಲ್ಲಿ ಕುಮಟಾದ ಅದಿತಿ ಶಾನಭಾಗ ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಫ್ಲೋರಿಡಾದ ವೇದಿಕ್ ವೆಲ್ನೆಸ್ ವಿಶ್ವವಿದ್ಯಾಲಯ ಆಯೋಜಿಸುವ ವೈಬ್ರನ್ಸ್ ಹೆಸರಿನ ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ … Continued