ಸಾಲ ವಿತರಣೆ ವಿಳಂಬ: ಬ್ಯಾಂಕ್ ಅಧಿಕಾರಿಗಳ ವಿರುದ್ಧ ಸಿಎಂ ಗರಂ
ಬೆಂಗಳೂರು: ಪ್ರಧಾನಮಂತ್ರಿಗಳ ಸ್ವನಿಧಿ ಯೋಜನೆಯಡಿ ಸಾರ್ವಜನಿಕರಿಗೆ ಸರಿಯಾಗಿ ಸಾಲ ಸೌಲಭ್ಯ ನೀಡದೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಚಳಿ ಬಿಡಿಸಿದರು. ವಿಧಾನಸೌಧದಲ್ಲಿ ಸ್ವನಿಧಿ ಮತ್ತು ಪ್ರಧಾನ ಮಂತ್ರಿಗಳ ಆವಾಸ್ ಯೋಜನೆ, ಬೆಂಗಳೂರು ವಸತಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಾರ್ವಜನಿಕರಿಗೆ ಸಾಲ ವಿತರಣೆ ಮಾಡಲು ವಿಳಂಬ ಧೋರಣೆ … Continued