ವಿಳಂಬ ಧೋರಣೆ: ಸರ್ಕಾರಕ್ಕೆ ಸಾರಿಗೆ ನೌಕರರ ಎಚ್ಚರಿಕೆ
ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟವು ಧೋರಣೆ ಹೀಗೆ ಮುಂದುವರಿದರೆ ಮತ್ತೊಂದು ಹೋರಾಟ ಅನಿವಾರ್ಯವಾಗಲಿದೆ ಎಂದು ಹೇಳಿದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ, ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರಿನಲ್ಲಿ ಮುಷ್ಕರದ ನಡೆದಾಗ ಮೂರು ತಿಂಗಳೊಳಗೆ 9 … Continued