ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ; ಕಾಂಗ್ರೆಸ್ ವಿದ್ಯಾರ್ಥಿ ಘಟಕದ ನಾಯಕನ ಬಂಧನ
ಭುವನೇಶ್ವರ: 19 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾ ಪೊಲೀಸರು ಭಾನುವಾರ ತಡರಾತ್ರಿ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ರಾಜ್ಯ ಘಟಕದ ಅಧ್ಯಕ್ಷ ಉದಿತ್ ಪ್ರಧಾನ ಅವರನ್ನು ಬಂಧಿಸಿದ್ದಾರೆ. 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಾರ್ಚ್‌ನಲ್ಲಿ ಹೋಟೆಲ್ ಕೋಣೆಯಲ್ಲಿ ಉದಿತ್ ಪ್ರಧಾನ ತನಗೆ ಮಾದಕ ದ್ರವ್ಯ … Continued