ಕಲಾಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ

ಬೆಂಗಳೂರು: ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ಜ್ಞಾನಭಾರತಿ ಕ್ಯಾಂಪಸ್​ನ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆನಡೆಯಿತು. ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಜೊತೆಗೆ ಪೊಲೀಸ್ ಬ್ಯಾಂಡ್​ನಿಂದ ರಾಷ್ಟ್ರಗೀತೆ ನುಡಿಸಿ ಗೌರವ ನೀಡಲಾಯಿತು. ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿತು. ಡಾ.ಸಿದ್ದಲಿಂಗಯ್ಯ ಚಿತೆಗೆ ಪುತ್ರ ಗೌತಮ ಅಗ್ನಿ ಸ್ಪರ್ಶ ಮಾಡಿದರು. ಸರ್ಕಾರದ ಪರವಾಗಿ … Continued

ಕುಮಟಾದ ದಿಶಾ ಭಾಗ್ವತ ಅಮೆರಿಕದ ಕ್ಯಾಲಿಫೋರ್ನಿಯಾ ಬಾರ್ ಕೌನ್ಸಿಲ್ ಅಟಾರ್ನಿ 

ಕುಮಟಾ :ತಾಲೂಕಿನ ಕಡೆಕೊಡಿ ಗ್ರಾಮದ ಮಂಜುನಾಥ ಮುತ್ತು ಲಲಿತಾ ಭಾಗ್ವತ್ ಅವರ ಪುತ್ರಿ ದಿಶಾ ಅಮೆರಿಕದ ಕ್ಯಾಲಿಪೋರ್ನಿಯಾದ ಬಾರ ಕೌನ್ಸಿಲ್ ಅಟಾರ್ನಿ ಯಾಗಿ ಆಯ್ಕೆ ಯಾಗಿದ್ದಾರೆ. ಇವರು ಬೆಂಗಳೂರು ಕ್ರೈಸ್ಟ್ ಕಾಲೇಜಿನಲ್ಲಿ ಬಿಬಿಎ ಹಾಗೂ ಎಲ್.ಎಲ್.ಬಿ ಮುಗಿಸಿ ಅಮೇರಿಕಾದ ಕ್ಯಾಲಿಪೋರ್ನಿಯದಲ್ಲಿ ಅಲ್ಟ್ರಾ ನೆಟ್ ಡಿಸ್ಟ್ರೂಟ್ ರಿಸೆಲ್ಯೂಷನ್   ದಲ್ಲಿ ಪ್ರಥಮ ಪ್ರಯತ್ನ ದಲ್ಲಿಯೇ ಉನ್ನತ ಶ್ರೇಣಿಯಲ್ಲಿ ಎಲ್ಎಲ್ಎಂ … Continued

2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಎಸ್‌ಎಡಿ,-ಬಿಎಸ್‌ಪಿ ಮೈತ್ರಿ ಘೋಷಣೆ

2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಯೊಂದಿಗೆ ಶನಿವಾರ ಮೈತ್ರಿ ಮಾಡಿಕೊಂಡಿದ್ದು, ಈ ನಿರ್ಧಾರವನ್ನು ಎಸ್‌ಎಡಿಯ ಪ್ರಮುಖ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಎಸ್‌ಎಡಿ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಇದನ್ನು “ಪಂಜಾಬ್ ರಾಜಕೀಯದಲ್ಲಿ ಹೊಸ ದಿನ” ಎಂದು ಬಣ್ಣಿಸಿದರು. ಇಂದು, ಒಂದು … Continued

ಮಂಗಳೂರಲ್ಲಿ ಶ್ರೀಲಂಕಾದ 38 ಅಕ್ರಮ ವಲಸಿಗರ ಬಂಧನ

ಮಂಗಳೂರು: ಬೃಹತ್​ ಮಾನವ ಕಳ್ಳಸಾಗಣೆ ಜಾಲವೊಂದನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಶ್ರೀಲಂಕಾದ 38 ಪ್ರಜೆಗಳನ್ನು ಬಂಧಿಸಿದ್ದಾರೆ. ಶ್ರೀಲಂಕಾದಿಂದ ಸಮುದ್ರ ಮಾರ್ಗವಾಗಿ ತಮಿಳುನಾಡಿಗೆ ಬಂದಿದ್ದ ಶ್ರೀಲಂಕಾದ ಪ್ರಜೆಗಳು ಅಲ್ಲಿಂದ ಮಂಗಳೂರಿಗೆ ಎರಡು ತಿಂಗಳ ಹಿಂದೆ ಬಂದಿದ್ದರು ಎನ್ನಲಾಗಿದೆ. ಅವರು ಇಲ್ಲಿಂದ ಕೆನಡಾಕ್ಕೆ ತೆರಳುವವರಿದ್ದರು.ಆದರೆ ಲಾಕ್‌ಡೌನ್‌ನಿಂದಾಗಿ ಮಂಗಳೂರಿನಲ್ಲೇ ಉಳಿದಿದ್ದರು.. ಶ್ರೀಲಂಕಾ ಪ್ರಜೆಗಳ ಬಂಧನ ವಿಚಾರವಾಗಿ ಮಾಧ್ಯಮಗಳಿಗೆ … Continued

ಮೆಹುಲ್ ​ಚೋಕ್ಸಿ ಪರಾರಿಯಾಗುವ ಸಾಧ್ಯತೆಯಿದೆ, ಜಾಮೀನು ನೀಡುವುದಿಲ್ಲ ಎಂದ ಡೊಮಿನಿಕಾ ಕೋರ್ಟ್​

ಮೆಹುಲ್ ​ಚೋಕ್ಸಿ ವಿಮಾನದಲ್ಲಿ  ಡೊಮಿನಿಕಾದಿಂದ ಪರಾರಿಯಾಗುವ ಸಾಧ್ಯತೆಯಿದೆ ಎಂದು ಹೇಳಿ ದೇಶಭ್ರಷ್ಟ ವಜ್ಯ ವ್ಯಾಪಾರಿ ಮೆಹುಲ್ ​ಚೋಕ್ಸಿಗೆ ಡೊಮಿನಿಕಾದ ಹೈ ಕೋರ್ಟ್​ ಜಾಮೀನು ನಿರಾಕರಿಸಿದೆ. ಭಾರತದ ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ಗೆ ಸಹಸ್ರಾರು ಕೋಟಿ ರೂಪಾಯಿ ವಂಚಿಸಿರುವ ​ ಆರೋಪ ಹೊತ್ತಿರುವ ಚೋಕ್ಸಿ, ಸದ್ಯ ಡೊಮಿನಿಕಾದ ಜೈಲಿನಲ್ಲಿದ್ದಾನೆ. ಆದರೆ ಮೆಹುಲ್ ​ಚೋಕ್ಸಿ ತನ್ನನ್ನು ಆಂಟಿಗೋವಾ ಪೊಲೀಸರು ಆಂಟಿಗುವಾದ … Continued

ಕುಟುಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿ ಭೇಟಿ : ಅರವಿಂದ ಬೆಲ್ಲದ ಸ್ಪಷ್ಟನೆ

ಬೆಂಗಳೂರು: ನಾನು ಖಾಸಗಿ ಕುಟುಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದೇನೆ. ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಸ್ಷಪ್ಟಪಡಿಸಿದ್ದಾರೆ. ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಿಯಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ … Continued

ಶುಲ್ಕ ಕಟ್ಟಲು ಒತ್ತಡ ಹಾಕಿದ ಶಾಲೆಗಳ ವಿರುದ್ಧ ಕ್ರಮಕ್ಕೆ ಶಿಕ್ಷಣ ಸಚಿವರ ಸೂಚನೆ

ಬೆಂಗಳೂರು: ಖಾಸಗಿ ಶಾಲೆಗಳಿಂದ ಶುಲ್ಕ ಕಟ್ಟಲು ಪೋಷಕರಿಗೆ ಒತ್ತಡ ಮತ್ತು ಕೆಲ ಶಾಲೆಗಳಿಂದ ಫೀಸ್ ಕಟ್ಟಲು ಲೋನ್ ಕೊಡಿಸುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಬಂದ ನಂತರ ಅಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಸೂಚನೆ ನೀಡಿದ್ದಾರೆ. ಕಳೆದ ಕೆಲದಿನಗಳಿಂದ ಖಾಸಗಿ … Continued

ಕೋವಿಡ್ -19 ಲಸಿಕೆ ತೆಗೆದುಕೊಂಡ ನಂತರ ಕೆಲವರು ಅಡ್ಡಪರಿಣಾಮಗಳನ್ನು ಏಕೆ ಅನುಭವಿಸುತ್ತಾರೆ?

ಕೋವಿಡ್ -19 ವ್ಯಾಕ್ಸಿನೇಷನ್ ಡೋಸ್‌ ಪಡೆದ ನಂತರ ಆಯಾಸ, ಜ್ವರ, ತಲೆನೋವು, ದೇಹದ ನೋವು, ವಾಕರಿಕೆ ಮತ್ತು ನೋವು ಅನುಭವಿಸಬಹುದು. ಆದಾಗ್ಯೂ, ರೋಗನಿರೋಧಕತೆಯ ನಂತರ ಕೆಲವರು ಒಂದೇ ಒಂದು ಅಡ್ಡಪರಿಣಾಮ ನೋಡದಿರಬಹುದು. ಹಾಗಾದರೆ, ಕೋವಿಡ್ -19 ಲಸಿಕೆಗಳ ನಂತರ ಕೆಲವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಹಾಗೂ ಹಾಗೂ ಕೆಲವರಲ್ಲಿ ಅದು ಕಾಣಿಸಿಕೊಳ್ಳುವುದಿಲ್ಲ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಮೊದಲನೆಯದಾಗಿ, … Continued

ಭಾರತೀಯ ಮೂಲದ ಮೇಘಾ ರಾಜಗೋಪಾಲನ್ ಗೆ ಈ ಬಾರಿಯ ಪುಲಿಟ್ಜರ್​ ಪ್ರಶಸ್ತಿ

  ಮುಸ್ಲಿಂ ಉಯಿಘರ್ ಮತ್ತು ಇತರ ಅಲ್ಪಸಂಖ್ಯಾತ ಜನಾಂಗದವರಿಗಾಗಿ ಚೀನಾದ ಸಾಮೂಹಿಕ ಬಂಧನ ಶಿಬಿರಗಳನ್ನು ಬಹಿರಂಗಪಡಿಸಿದ ಉಪಗ್ರಹ ತಂತ್ರಜ್ಞಾನವನ್ನು ಬಳಸಿಕೊಳ್ಳುವ ನವೀನ ತನಿಖಾ ವರದಿಗಳಿಗಾಗಿ ಭಾರತೀಯ ಮೂಲದ ಪತ್ರಕರ್ತ ಮೇಘಾ ರಾಜಗೋಪಾಲನ್ ಅಮೆರಿಕದ ಉನ್ನತ ಪತ್ರಿಕೋದ್ಯಮ ಪ್ರಶಸ್ತಿ ಪುಲಿಟ್ಜೆರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಂತರ್ಜಾಲ ಮಾಧ್ಯಮವಾದ ಬಝಾ‌ಫೀಡ್ ನ್ಯೂಸ್‌ನ ಇತರ ಇಬ್ಬರೊಂದಿಗೆ ಅವರು ಹಂಚಿಕೊಂಡ ಅಂತಾರಾಷ್ಟ್ರೀಯ ವರದಿ … Continued

ಕುಲಭೂಷಣ ಜಾಧವಗೆ ಮೇಲ್ಮನವಿ ಸಲ್ಲಿಸುವ ಹಕ್ಕು ನೀಡುವ ಮಸೂದೆ ಅಂಗೀಕರಿಸಿದ ಪಾಕಿಸ್ತಾನ..!

ಇಸ್ಲಾಮಾಬಾದ್‌: ಪಾಕಿಸ್ತಾನದ ಸಂಸತ್ತು ಭಾರತೀಯ ರಾಷ್ಟ್ರೀಯ ಕುಲಭೂಷಣ್ ಜಾಧವ್ ಅವರಿಗೆ ಮರಣದಂಡನೆ ಶಿಕ್ಷೆ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಹಾಯ ಮಾಡುವ ಮಸೂದೆ ಅಂಗೀಕರಿಸಿದೆ. ಪ್ರತಿಪಕ್ಷಗಳ ಪ್ರತಿಭಟನೆಯ ಮಧ್ಯೆ ಅಂಗಕರಿಸಲಾಗಿದ್ದು, ಸರ್ಕಾರವು ಸಂಸತ್ತಿನ ತತ್ವಗಳನ್ನು ಉಲ್ಲಂಘಿಸಿ ಮಸೂದೆ ಅಂಗೀಕರಿಸಿದೆ ಎಂದು ಪ್ರತಿಪಕ್ಷಗಳು ಎಂದು ಆರೋಪಿಸಿವೆ. ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ವಿದೇಶಿ ಪ್ರಜೆಗಳ ಮೇಲ್ಮನವಿಗಳಿಗೆ ಅನುಕೂಲವಾಗುವ ಈ … Continued