ಜೂ.14ರ ನಂತರ ಹಂತಹಂತವಾಗಿ ಲಾಕ್ಡೌನ್‌ ತೆರವು: ಸುಳಿವು ಕೊಟ್ಟ ಸಿಎಂ

ಬೆಂಗಳೂರು: ಜೂನ್ 14ರ ನಂತರ ಬೆಂಗಳೂರು ಸೇರಿದಂತೆ ಹಲವೆಡೆ ಲಾಕ್ ಡೌನ್ ತೆರವು ಆಗಬಹುದು ಎಂಬ ಸುಳಿವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ ಕಡೆ ಲಾಕ್ ಡೌನ್ ನ್ನು ಸಡಿಲಿಕೆ ಮಾಡಿ ಅನ್ ಲಾಕ್ ಪ್ರಕ್ರಿಯೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. … Continued

ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಖಾತೆಯ ಬ್ಲೂ ಟಿಕ್ ಮರುಸ್ಥಾಪಿಸಿದ ಟ್ವಿಟರ್

ನವ ದೆಹ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಿಂದ ಬ್ಲ್ಯೂ ಟಿಕ್ ಮಾರ್ಕ್ ತೆಗೆದುಹಾಕಿದ ಕೆಲವೇ ಗಂಟೆಗಳ ಮತ್ತೆ ಟಿಕ್ ಮಾರ್ಕ್ ಕಾಣಿಸಿಕೊಂಡಿದೆ. ಇಂದು (ಶನಿವಾರ) ಬೆಳಿಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಖಾತೆಯಿಂದ ಬ್ಲೂ ಟಿಕ್ ತೆಗೆಯಲಾಗಿತ್ತು. ಬಳಿಕ, ಕೆಲವೇ ಗಂಟೆಗಳಲ್ಲಿ ಮತ್ತೆ ಬ್ಲೂ ಟಿಕ್ ನೀಡಲಾಗಿದೆ. ಜುಲೈ 2020ರಿಂದ ಅವರ … Continued

ಕಾರವಾರ ಜಿಪಂ ಕಟ್ಟಡದಲ್ಲಿ ಬೆಂಕಿ ಅವಘಡ; ಮೂರು ಮಹಡಿಗೂ ವ್ಯಾಪಿಸಿದ ಬೆಂಕಿ

ಕಾರವಾರ :ಜಿಲ್ಲಾ ಪಂಚಾಯತ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಶನಿವಾರ ನಡೆದಿದೆ. ವಿದ್ಯುತ್‌ ಶಾರ್ಟ್‌ ಸಕ್ಯೂಟಿನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರವಾರದ ಎಂ.ಜಿ ರಸ್ತೆಯಲ್ಲಿರುವ ಜಿಲ್ಲಾ ಪಂಚಾಯತ ಅಭಿಲೇಖಾಲಯದಲ್ಲಿ ಶನಿವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್‌ ಸೆರ್ಕ್ಯೂಟ್ ನಿಂದ ಮೂರು ಅಂತಸ್ಥಿನ ಕಟ್ಟಡಕ್ಕೆ ಬೆಂಕಿ ವ್ಯಾಪಸಿದೆ. … Continued

ಮಹತ್ವದ ಸುದ್ದಿ.. ಎಸ್ಸೆಸ್ಸೆಲ್ಸಿಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ : ಸಚಿವ ಸುರೇಶಕುಮಾರ

ಬೆಂಗಳೂರು :ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸಿರುವುದುನ್ನು ಪ್ರಕಟಿಸಿದ್ದರು. ವಿದ್ಯಾರ್ಥಿಗಳನ್ನು ಪ್ರಥಮ ಪಿಯುಸಿ ಅಂಕ ಆಧರಿಸಿ ಪಾಸ್ ಮಾಡುವುದಾಗಿ ತಿಳಿಸಿದ್ದರು. ಇಂದು (ಶನಿವಾರ) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಮಾಹಿತಿ ನೀಡಿದ್ದು, ಎಸ್ಎಸ್ಎಲ್‌ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದುಗಿ … Continued

ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಇಂದಿನಿಂದ (ಶನಿವಾರದಿಂದ) ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ. ಇಂದು, ನಾಳೆ ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ … Continued

ಭಾರತದಲ್ಲಿ 1.2 ಲಕ್ಷ ಹೊಸ ಕೊರನಾ ಸೋಂಕು ದಾಖಲು, 58 ದಿನಗಳಲ್ಲಿಯೇ ಅತಿ ಕಡಿಮೆ; 5.78% ಕ್ಕೆ ಇಳಿದ ಸಕಾರಾತ್ಮಕ ದರ

ನವ ದೆಹಲಿ: ಭಾರತದಲ್ಲಿ ಕಳೆದ ಶನಿವಾರ ದೇಶದಲ್ಲಿ 1,20,529 ಲಕ್ಷ ಹೊಸ ವೈರಸ್ ಪ್ರಕರಣಗಳು ದಾಖಲಾಗಿದ್ದು, ಕೋವಿಡ್ -19 ಪ್ರಮಾಣವು ಇಳಿಮುಖವಾಗಿದೆ. ಸಕ್ರಿಯ ಪ್ರಕರಣಗಳು೦ 15,55,248 ಕ್ಕೆ ಇಳಿದಿದೆ, ಕಳೆದ 24 ಗಂಟೆಗಳಲ್ಲಿ 80,745 ಪ್ರಕರಣಗಳು ಕಡಿಮೆಯಾಗಿದೆ. ಚೇತರಿಕೆಯ ದೃಷ್ಟಿಯಿಂದ, ದೇಶಾದ್ಯಂತ ಈವರೆಗೆ ಕನಿಷ್ಠ 2.67 ಕೋಟಿ ಜನರು ಕೋವಿಡ್ -19 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ, ಕಳೆದ … Continued

ಲಸಿಕೆ ತೆಗೆದುಕೊಂಡ ನಂತರವೂ ಕೋವಿಡ್ -19 ಸೋಂಕಿಗೆ ಒಳಗಾದವರಲ್ಲಿ ಯಾವುದೇ ಸಾವು ಸಂಭವಿಸಿಲ್ಲ: ಏಮ್ಸ್ ಅಧ್ಯಯನ

ದೆಹಲಿಯಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಡೆಸಿದ ಅಧ್ಯಯನವು, 2021 ರ ಏಪ್ರಿಲ್-ಮೇ ತಿಂಗಳಲ್ಲಿ ಕೋವಿಡ್ -19 ಸೋಂಕಿಗೆ ಒಳಗಾದ ನಂತರವೂ ಲಸಿಕೆ ಹಾಕಿದ ಜನರು ಮೃತಪಟ್ಟಿಲ್ಲ ಎಂದು ಕಂಡುಹಿಡಿದಿದೆ. ಭಾರತದಲ್ಲಿ ಕೋವಿಡ್ -19 ರ ಎರಡನೇ ಅಲೆಯಲ್ಲಿ ದೇಶದಲ್ಲಿನ ಪ್ರಗತಿಯ ಸೋಂಕುಗಳ ಮೊದಲ ಜೀನೋಮಿಕ್ ಅನುಕ್ರಮ ಅಧ್ಯಯನದಲ್ಲಿ ಇದು ಬಹಿರಂಗವಾಗಿದೆ. … Continued

ದೇಶದಲ್ಲಿ ಸ್ಪುಟ್ನಿಕ್ ವಿ ಲಸಿಕೆ ತಯಾರಿಕೆಗೆ ಸೀರಮ್ ಇನ್‌ಸ್ಟಿಟ್ಯೂಟ್​ಗೆ ಡಿಸಿಜಿಐ ಷರತ್ತುಬದ್ಧ ಅನುಮತಿ

ನವ ದೆಹಲಿ: ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ತಯಾರಿಕೆಗೆ ಕೆಲವು ಷರತ್ತುಗಳೊಂದಿಗೆ ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯ(ಡಿಸಿಜಿಐ) ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆಗೆ ಅನುಮತಿ ನೀಡಿದೆ. ಈಗಾಗಲೇ ಕೋವಿಶೀಲ್ಡ್ ಲಸಿಕೆಯನ್ನು ಉತ್ಪಾದಿಸುತ್ತಿರುವ ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆ ಸ್ಪುಟ್ನಿಕ್ ವಿ ಲಸಿಕೆ ತಯಾರಿಕೆ ಮತ್ತು ಲಸಿಕೆಯ ವಿಶ್ಲೇಷಣೆ ಮತ್ತು ಪರೀಕ್ಷೆಗೆ … Continued

ಟ್ವಿಟರ್​ ನಂತರ ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್​ ಖಾತೆಗೆ ಈಗ ಫೇಸ್‌ಬುಕ್ 2 ವರ್ಷ ನಿಷೇಧ..!

ನ್ಯೂಯಾರ್ಕ್​; ಜನವರಿ 6 ರಂದು ಡೊನಾಲ್ಡ್​ ಟ್ರಂಪ್ ಬೆಂಬಲಿಗರು ಅಮೆರಿಕದ ರಾಜಕೀಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಅಲ್ಲಿನ ಸಂಸತ್​ ಮೇಲೆ ದಾಳಿ ನಡೆಸಿದ್ದರು. ಪರಿಣಾಮ ನಾಲ್ಕು ಜನ ಮೃತಪಟ್ಟಿದ್ದರು. ಈ ಘಟನೆಯ ನಂತರ ಇದಕ್ಕೆ ಟ್ರಂಪ್ ಅವರೇ ಕಾರಣ ಎಂದು ಆರೋಪಿಸಿದ್ದ ಟ್ವಿಟರ್​ ಸಂಸ್ಥೆ ಅವರನ್ನು ಟ್ವಿಟರ್​ನಿಂದ ನಿಷೇಧಿಸಿತ್ತು. ಇದೀಗ ಟ್ವಿಟರ್​ ಬೆನ್ನಿಗೆ ಫೇಸ್​ಬುಕ್ ಸಹ … Continued

ಕೇರಳದ ಬಜೆಟ್‌: 20,000 ಕೋಟಿ ರೂ.ಗಳ ಕೋವಿಡ್ ಪುನರುಜ್ಜೀವನ ಪ್ಯಾಕೇಜ್, ಹೊಸ ತೆರಿಗೆಗಳಿಲ್ಲ

ಕೊಚ್ಚಿ: ದೇಶದಲ್ಲಿ ಕೊರೊನಾ ಎರಡನೇ ಉಲ್ಬಣ ಹೆಚ್ಚಳದಿಂದ ನಿಯಂತ್ರಣಕ್ಕಾಗಿ ಲಾಕ್​ಡೌನ್ ಜಾರಿಯಿಂದ ಕೂಲಿ ಕಾರ್ಮಿಕರು ದುರ್ಬಲರಿಗೆ ನೆರವಾಗುವ ದೃಷ್ಟಿಯಿಂದ ಅನೇಕ ರಾಜ್ಯಗಳು ಸಾವಿರಾರು ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುತ್ತಿದೆ. ಶುಕ್ರವಾರ ಕೇರಳ ವಿಧಾನಮಂಡಲ ಅಧಿವೇಶದಲ್ಲಿ ಪರಿಷ್ಕೃತ ಬಜೆಟ್ ಸಲ್ಲಿಸಿರುವ ಕೇರಳ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ 20,000 ಕೋಟಿ ರೂ.ಮೊತ್ತದ ಕೋವಿಡ್ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. … Continued