ಶುಭಾಂಶು ಶುಕ್ಲಾ ತಂಡ ಭೂಮಿಗೆ ಮರಳಲು ದಿನಾಂಕ ನಿಗದಿ
ನವದೆಹಲಿ: ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಸೇರಿದ ಆಕ್ಸಿಯಮ್-4 ತಂಡವು ಜುಲೈ 14ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (International Space Station) ಪುನಃ ಭೂಮಿಗೆ ಮರಳಲಿದೆ ಎಂದು ಪ್ರಕಟಿಸಲಾಗಿದೆ. “ನಾವು ಸ್ಟೇಷನ್ ಪ್ರೋಗ್ರಾಂನೊಂದಿಗೆ ಕೆಲಸ ಮಾಡುತ್ತಿದ್ದೇವೆ, ಆಕ್ಸಿಯಮ್ -4 ಪ್ರಗತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ನಾವು ಆ ಮಿಷನ್ ಅನ್ನು ಅನ್‌ಡಾಕ್ … Continued