ಬಿಎಸ್‌ವೈಗೆ ಭಾನುವಾರ ಬೆಳ್ಳಂ ಬೆಳಿಗ್ಗೆ ದೂರವಾಣಿ ಕರೆ ಮಾಡಿದ ಮೋದಿ ..
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ ದೂರವಾಣಿ ಕರೆ ಮಾಡಿದ್ದ ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಕರ್ನಾಟಕದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲು ಉಪಚುನಾವಣೆ ಪ್ರಚಾರದಲ್ಲಿರುವ ಯಡಿಯೂರಪ್ಪ ಅವರ ಜೊತೆ ಮೋದಿ ಸುಮಾರು 10 ನಿಮಿಷಕ್ಕೂ ಹೆಚ್ಚು … Continued