ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅಮಾನತು ಖಂಡಿಸಿ ಪೊಲೀಸ್ ಕಾನ್‌ಸ್ಟೇಬಲ್ ಪ್ರತಿಭಟನೆ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ ಸೇರಿದಂತೆ ಐವರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಏಕಾಏಕಿ ಮಾಡಿರುವ ದಯಾನಂದ್ ಅವರ ರದ್ದುಪಡಿಸಬೇಕೆಂದು ಒತ್ತಾಯಿಸಿ ರಾಜಭವನ ಮುಂದೆ ಹೆಡ್ ಕಾನ್‌ಸ್ಟೇಬಲ್ ಏಕಾಂಗಿ ಪ್ರತಿಭಟನೆ ನಡೆಸಿದರು. ತೋಳಿಗೆ ಕಪ್ಪುಪಟ್ಟಿ ಧರಿಸಿ ಅಂಬೇಡ್ಕರ್ ಫೋಟೊ ಹಿಡಿದುಕೊಂಡು ಅವರು ರಾಜಭವನ ಮುಂದೆ … Continued