ಕೆಂಪು ಕೋಟೆಯಲ್ಲಿ ಜನಸಂದಣಿ ಸಮಾಧಾನಿಸಲು ಯತ್ನಿಸುತ್ತಿದ್ದೆ ಎಂದ ಸಿಧು, ನೈಜ ಚಿತ್ರಣ ಮುಂದೆ ಇಡಿ ಎಂದು ಪೊಲೀಸರಿಗೆ ಸೂಚಿಸಿದ ಕೋರ್ಟ್
ತನಿಖಾ ಅಧಿಕಾರಿ “ಆರೋಪಿಗಳ ತಪ್ಪನ್ನು ಸಾಬೀತುಪಡಿಸಲು ಮಾತ್ರ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿಲ್ಲ, ಬದಲಿಗೆ ಅವನು ನ್ಯಾಯಾಲಯದ ಮುಂದೆ ನಿಜವಾದ ಚಿತ್ರಣವನ್ನು ನೀಡಬೇಕಾಗಿದೆ ಎಂದು ಹೇಳಿರುವ ದೆಹಲಿ ನ್ಯಾಯಾಲಯವು ದೆಹಲಿ ಪೊಲೀಸರಿಗೆ ತನಿಖೆಯನ್ನು “ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ನಡೆಸುವಂತೆ ಸೂಚಿಸಿದೆ. ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ನಟ, ಕಾರ್ಯಕರ್ತ ದೀಪ್ ಸಿಧು ಅವರು ಜನವರಿ 26 ರಂದು … Continued