ದೇಶದ ರಕ್ಷಣೆ ವಿಚಾರದಲ್ಲಿ ನಮ್ಮ ಸಂಕಲ್ಪ ದೃಢ:ರಾಜನಾಥ
ಬೆಂಗಳೂರು: ಕೆಲ ನರೆಹೊರೆಯ ರಾಷ್ಟ್ರಗಳ ಗಡಿರೇಖೆ ಬದಲಿಸುವ ದುರದೃಷ್ಟಕರ ಪ್ರಯತ್ನಗಳಿಗೆ ಭಾರತ ಸಾಕ್ಷಿಯಾಗಿದೆ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಪೂರ್ವ ಲಡಾಕ್‌ನಲ್ಲಿ ಚೀನಾದೊಂದಿಗಿನ ದೀರ್ಘಕಾಲದ ಗಡಿರೇಖೆ ಉಲ್ಲೇಖಿಸಿ ಹೇಳಿದರು. ಬೆಂಗಳೂರಿನಲ್ಲಿ ದ್ವೈವಾರ್ಷಿಕ ಏರೋ ಇಂಡಿಯಾ-೨೦೨೧ ಉದ್ಘಾಟಿಸಿ ಅವರು ಮಾತನಾಡಿದರು. ಭಾರತವು ಗಡಿ ವಿಚಾರದಲ್ಲಿ ಜಾಗರೂಕವಾಗಿದೆ ಮತ್ತು ದೇಶದ ಜನರು ಹಾಗೂ ದೇಶದ ಸಮಗ್ರತೆಯನ್ನು … Continued