ಮತ್ತೊಂದು ಜಿಲೆಟಿನ್ ಸ್ಫೋಟ
ತುಮಕೂರು: ಶಿವಮೊಗ್ಗದ ಸ್ಫೋಟ ಪ್ರಕರಣ ಬೆನ್ನಲ್ಲೇ ರಾಜ್ಯದ ತುಮಕೂರು ಜಿಲ್ಲೆಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದೆ. ತುಮಕೂರು ಜಿಲ್ಲೆ ಮಸ್ಕಲ್ ಗ್ರಾಮದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಸ್ಫೊಟಗೊಂಡಿದೆ. ಜಿಲೆಟಿನ್ ಇಟ್ಟಿದ್ದ ಮನೆ ಸಂಪೂರ್ಣ ಧ್ವಂಸಗೊಂಡಿದೆ. ಮನೆಯಲ್ಲಿದ್ದ ಸುವರ್ಣಮ್ಮ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ಲಕ್ಷ್ಮಿಕಾಂತ್ ಎಂಬುವವರಿಗೆ ಸೇರಿದ ಮನೆಯಾಗಿದ್ದು, ಲಕ್ಷ್ಮಿಕಾಂತ್ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ … Continued