ಸಿರಿವಂತರಿಂದ ಸಿರಿವಂತರಿಗಾಗಿ ಸಿರಿವಂತರು ಮಂಡಿಸಿದ ಬಜೆಟ್
ನವದೆಹಲಿ: ಇತ್ತೀಚಿಗೆ ಮಂಡಿಸಲಾದ ಆಯವ್ಯಯ ಕುರಿತು ನಿರಾಸೆ ವ್ಯಕ್ತಪಡಿಸಿದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಪ್ರಸ್ತುತ ಬಜೆಟ್ ಸಿರಿವಂತರಿಂದ ಸಿರಿವಂತರಿಗಾಗಿ ಸಿರಿವಂತರು ಮಂಡಿಸಿದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅವರು ರಾಜ್ಯಸಭೆಯಲ್ಲಿ ಬಜೆಟ್ ಕುರಿತ ಚರ್ಚೆಯಲ್ಲಿ ಮಾತನಾಡಿ, ಪ್ರಸ್ತುತ ಬಜೆಟ್ ಆರ್ಥಿಕತೆಯನ್ನು ಸ್ಪರ್ಧಾತ್ಮಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ದೂಷಿಸಿದರು. ಬಜೆಟ್‌ನಲ್ಲಿ ಬಡವರಿಗಾಗಿ ಏನೂ ಇಲ್ಲ. ಬಡವರು ಬಡತನದಲ್ಲಿಯೇ … Continued