ಹೊರಟ್ಟಿ ನಾನು ಮಂತ್ರಿಯಾಗಿದ್ರೆ ಸಮ್ಮಿಶ್ರ ಸರ್ಕಾರ ಬೀಳ್ತಿರಲಿಲ್ಲ
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹಾಗೂ ನಾನು ಮಂತ್ರಿಯಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ವಿಧಾನ ಪರಿಷತ್‍ನಲ್ಲಿ ಮಂಗಳವಾರಹೇಳಿದರು. ನೂತನ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಅಭಿನಂದಿಸಿ ಮಾತನಾಡುತ್ತಿದ್ದ ಅವರು, ನಾವಿಬ್ಬರು ಮಂತ್ರಿಯಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ ಎಂದಾಗ ಸದನದಲ್ಲಿ ನಗೆಯ ಅಲೆ ತೇಲಿ ಬಂದತು. ಕಾಂಗ್ರೆಸ್ ಸದಸ್ಯರ ಸಹಕಾರದಿಂದ … Continued