ಪ್ರತಿ ಲೀಟರ್ ಪೆಟ್ರೋಲಿಗೆ ೨.೫ ರೂ. ಕೃಷಿ ಸೆಸ್
ನವದೆಹಲಿ: 2021-22ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಇಂಧನದ ಮೇಲೆ ಕೃಷಿ ಸೆಸ್ ಅನ್ನು ಪ್ರಸ್ತಾಪಿಸಲಾಗಿದೆ. ಬಜೆಟ್ ಅಡಿಯಲ್ಲಿ, ಸರ್ಕಾರವು ಪೆಟ್ರೋಲಿಗೆ ಪ್ರತಿ ಲೀಟರಿಗೆ 2.5 ರೂ. ಹಾಗೂ ಪ್ರತಿ ಲೀಟರ್ ಡೀಸೆಲ್‌ಗೆ 4 ರೂ.ಗಳ ಕೃಷಿ ಸೆಸ್ ಅನ್ನು ಹಾಕುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ … Continued