ವೀಡಿಯೊ…| 7 ತಿಂಗಳ ಗರ್ಭಿಣಿಯಾಗಿದ್ದರೂ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ 145 ಕೆಜಿ ತೂಕ ಎತ್ತಿ ಪದಕ ಗೆದ್ದ ಸೋನಿಕಾ ಯಾದವ್

ಹೈದರಾಬಾದ್ : ರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗಿಯಾದ 7 ತಿಂಗಳ ಗರ್ಭಿಣಿಯಾಗಿರುವ ದೆಹಲಿ ಪೊಲೀಸ್ ಪೇದೆಯೊಬ್ಬರು 145 ಕೆಜಿ ತೂಕ ಎತ್ತುವ ಮೂಲಕ ದೇಶದ ಗಮನ ಸೆಳೆದಿದ್ದಾರೆ. ಪೊಲೀಸ್ ಕಾನ್ಸ್‌ಟೇಬಲ್ (Police Constable) ಸೋನಿಕಾ ಯಾದವ್ ಅವರು ಏಳು ತಿಂಗಳ ಗರ್ಭಿಣಿಯಾಗಿದ್ದರೂ, ಆಂಧ್ರ ಪ್ರದೇಶದಲ್ಲಿ ನಡೆದ ಆಲ್ ಇಂಡಿಯಾ ಪೊಲೀಸ್ ವೇಟ್‌ಲಿಫ್ಟಿಂಗ್ ಕ್ಲಸ್ಟರ್ 2025–26ರಲ್ಲಿ ಸ್ಪರ್ಧಿಸಿ … Continued

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ‘ಭ್ರಷ್ಟಾಚಾರ’ ಆರೋಪ; ನ್ಯಾಯಾಂಗ ತನಿಖೆಗೆ ಕಾಗೇರಿ ಆಗ್ರಹ

ಬೆಂಗಳೂರು: ಸ್ಪೀಕರ್ ಯು.ಟಿ. ಖಾದರ್ ಅವರ (UT Khader) ಅವಧಿಯಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ ಎಂದು ಸಂಸದ ಮತ್ತು ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ ಆ ಸ್ಥಾನವು ಮುಕ್ತವಾಗಬೇಕು. ಯು.ಟಿ. … Continued

ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು “ಆಸಿಡ್ ದಾಳಿ” ಎಂಬ ಕಟ್ಟುಕಥೆ : ಸುಳ್ಳು ದೂರಿನ ಹಿಂದಿನ ಬೃಹನ್ನಾಟಕ ಬಯಲು…!

ನವದೆಹಲಿ: ಲೈಂಗಿಕ ದೌರ್ಜನ್ಯ, ಪೊಲೀಸ್ ದೂರು, ಶೌಚಾಲಯ ಕ್ಲೀನರ್‌ನಿಂದ ಸುಟ್ಟ ಗಾಯಗಳು, ವ್ಯಕ್ತಿಯೊಬ್ಬ ಹಿಂಬಾಲಿಸಿದ್ದಾನೆ (Stalker) ಎಂಬ ಕಟ್ಟು ಕಥೆ, ಮತ್ತು ಇವೆಲ್ಲದರ ನಾಟಕ ಕೊನೆಗೂ ಬಯಲು. ಇವೆಲ್ಲ ದೆಹಲಿಯ ಆಸಿಡ್ ದಾಳಿ ಎಂಬ ಪ್ರಕರಣದ ಕಟ್ಟುಕತೆಯ ಪ್ರಮುಖ ಅಂಶಗಳು. ಈ”ಆಸಿಡ್ ದಾಳಿ” ಪ್ರಕರಣದ ತಿರುವುಗಳು ನಿಜಕ್ಕೂ ಬೆಚ್ಚಿ ಬೀಳಿಸುವಂತಿವೆ. ಕೊನೆಗೆ ಇದು ಆಸಿಡ್ ದಾಳಿಯೇ … Continued

ಕರ್ನಾಟಕದಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ ಗಳಿಗೆ ಇನ್ಮುಂದೆ ನೇವಿ ಬ್ಲೂ ಪೀಕ್ ಕ್ಯಾಪ್‌

ಬೆಂಗಳೂರು : ಕರ್ನಾಟಕದಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ಗಳು ಮತ್ತು ಹೆಡ್ ಕಾನ್‌ಸ್ಟೇಬಲ್‌ಗಳು ಇನ್ನು ಮುಂದೆ ಸ್ಲೋಚ್ ಟೋಪಿಗಳ ಬದಲಿಗೆ ನೇವಿ ಬ್ಲೂ ಪೀಕ್ ಕ್ಯಾಪ್‌ಗಳನ್ನು ಧರಿಸಲಿದ್ದಾರೆ. ಈ ಮೂಲಕ ಈಗ ಧರಿಸುತ್ತಿದ್ದ ಸ್ಲೌಚ್ ಹ್ಯಾಟ್​ಗೆ ರಾಜ್ಯ ಸರ್ಕಾರ ಗುಡ್​ ಬೈ ಹೇಳಿದೆ. ಈ ಹೊಸ ಮಾದರಿಯ ಕ್ಯಾಪ್​ಗಳು ತೆಲಂಗಾಣ ಪೊಲೀಸ್​ ಯೂನಿಫಾರಂನಿಂದ ಪ್ರೇರಿತವಾಗಿದ್ದು, ನಾಲ್ಕು ದಶಕಗಳಿಂದ ಕರ್ನಾಟಕದಲ್ಲಿ … Continued

ಕಾರವಾರ ಚೆಕ್‌ಪೋಸ್ಟ್‌ ನಲ್ಲಿ ದಾಖಲೆ ರಹಿತ ₹1 ಕೋಟಿ ನಗದು ವಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗೋವಾ ಗಡಿಭಾಗದ ಮಾಜಾಳಿ ಚೆಕ್‌ಪೋಸ್ಟ್ ಬಳಿ ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ದಾಖಲೆಯಿಲ್ಲದ ₹1 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಚಿತ್ತಾಕುಲ ಪೊಲೀಸರು ನಡೆಸಿದ ತಪಾಸಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸೋಮವಾರ ತಡರಾತ್ರಿ ಕಾರ್ಯಾಚರಣೆಯಲ್ಲಿ, ಪೊಲೀಸರು ಖಾಸಗಿ ಬಸ್ ಪರಿಶೀಲನೆ ಮಾಡುವ ಒಂದು ಕೋಟಿ … Continued

ಅದ್ಭುತ ವೀಡಿಯೊ : ಅತ್ಯಂತ ಪ್ರಬಲ ಚಂಡಮಾರುತ ‘ಮೆಲಿಸ್ಸಾ’ದೊಳಗೆ ನುಗ್ಗಿದ ಅಮೆರಿಕ ವಾಯುಪಡೆ ವಿಮಾನ; ಅದ್ಭುತ ದೃಶ್ಯ ಸೆರೆ

ಅಮೆರಿಕಾದ ವಾಯುಪಡೆಯ (US Air Force – USAF) ವಿಮಾನವೊಂದು ‘ಮೆಲಿಸ್ಸಾ’ ಚಂಡಮಾರುತದೊಳಗೆ ನುಗ್ಗಿ, ಈ ವರ್ಷದ ಅತ್ಯಂತ ಶಕ್ತಿಶಾಲಿ ಚಂಡಮಾರುತದ ಒಳಗಿನ ದೃಶ್ಯಗಳನ್ನು ಸೆರೆಹಿಡಿದಿದೆ. ಕ್ಯಾಟಗರಿ 5 ರ ಈ ಚಂಡಮಾರುತವು ಜಮೈಕಾ ಕಡೆಗೆ ಚಲಿಸುತ್ತಿರುವಾಗ, ಅಮೆರಿಕಾದ ರಾಷ್ಟ್ರೀಯ ಚಂಡಮಾರುತ ಕೇಂದ್ರಕ್ಕೆ (US National Hurricane Center) ಹವಾಮಾನ ದತ್ತಾಂಶವನ್ನು ಸಂಗ್ರಹಿಸುವುದು ಅಮೆರಿಕಾದ ವಾಯುಪಡೆಯ … Continued

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಇತ್ತೀಚಿನ ನಿರ್ದೇಶನಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ರಸ್ತೆ, ಉದ್ಯಾನ, ಆಟದ ಮೈದಾನ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕೂ ಅಧಿಕ ಮಂದಿ ಗುಂಪು ಸೇರಲು ಸರ್ಕಾರದ ಅನುಮತಿ … Continued

ವಿಕಿಪೀಡಿಯಾಕ್ಕೆ ಹೊಸ ಸ್ಪರ್ಧಿ…! ʼವಿಕಿಪೀಡಿಯಾʼಕ್ಕೆ ಸವಾಲಾಗಿ ʼಗ್ರೋಕಿಪೀಡಿಯಾʼ ಬಿಡುಗಡೆ ಮಾಡಿದ ಎಲಾನ್‌ ಮಸ್ಕ್‌

ತಂತ್ರಜ್ಞಾನದ ದಿಗ್ಗಜ ಎಲಾನ್ ಮಸ್ಕ್ ಅವರು ಸೋಮವಾರದಂದು, ‘ಗ್ರೋಕಿಪೀಡಿಯಾ’ (Grokipedia) ಹೆಸರಿನ ಹೊಸ ಆನ್‌ಲೈನ್ ವಿಶ್ವಕೋಶವನ್ನು (online encyclopedia) ಲೋಕಾರ್ಪಣೆ ಮಾಡಿದ್ದಾರೆ. ಇದು ಕೃತಕ ಬುದ್ಧಿಮತ್ತೆ (AI) ಆಧಾರಿತವಾಗಿದ್ದು, ಪ್ರಮುಖ ಪರ್ಯಾಯ ವಿಶ್ವಕೋಶವಾದ ವಿಕಿಪೀಡಿಯಾ (Wikipedia) ಗಿಂತ ಸಂಪ್ರದಾಯವಾದಿ (conservative) ರಾಜಕೀಯ ದೃಷ್ಟಿಕೋನಗಳಿಗೆ ಹತ್ತಿರವಾಗಿದೆ ಎಂದು ಎಲಾನ್‌ ಮಸ್ಕ್ ಹೇಳಿದ್ದಾರೆ. ಮಸ್ಕ್ ಅವರು ಹಿಂದಿನ ತಿಂಗಳು, … Continued

ಮೊಂತಾ ಚಂಡಮಾರುತ : 72 ರೈಲುಗಳ ಸಂಚಾರ ರದ್ದು, ಹಲವು ವಿಮಾನಗಳ ಸಂಚಾರ ಸ್ಥಗಿತ

ವಿಶಾಖಪಟ್ಟಣಂ: ‘ಮೊಂತಾ’ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ, ರೈಲ್ವೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ72ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದಾರೆ. ಈ ರದ್ದತಿಯು ಅಕ್ಟೋಬರ್ 28 ಮತ್ತು 29ರ ಮಧ್ಯೆ ಜಾರಿಯಲ್ಲಿರಲಿದ್ದು, ವಿಜಯವಾಡ, ರಾಜಮಂಡ್ರಿ, ಕಾಕಿನಾಡ, ವಿಶಾಖಪಟ್ಟಣಂ ಮತ್ತು ಭೀಮಾವರಂ ಮಾರ್ಗಗಳ ಪ್ರಮುಖ ರೈಲು ಸೇವೆಗಳ ಮೇಲೆ ಪರಿಣಾಮ ಬೀರಿದೆ. ಹವಾಮಾನ … Continued

ಬಿಹಾರದ ನಂತರ 12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 2ನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (SIR) ; 51 ಕೋಟಿ ಮತದಾರರು ಭಾಗಿ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಎರಡನೇ ಹಂತವನ್ನು ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಯುಟಿ) ನಡೆಸಲಾಗುವುದು ಎಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶಕುಮಾರ ಹೇಳಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುವ ರಾಜ್ಯಗಳಲ್ಲಿ ಮತದಾರರ ಪಟ್ಟಿಗಳನ್ನು ಮಂಗಳವಾರ … Continued