ಜೂನ್ 17ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಗಾಳಿಮಳೆಯ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಜೋರಾದ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 14ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ … Continued