ಹಂಗೇರಿಯನ್ ಲೇಖಕ ಲಾಸ್ಲೋ ಕ್ರಾಸ್ಜ್ನಾಹೋರ್ಕೈಗೆ 2025ರ ಸಾಹಿತ್ಯದ ನೊಬೆಲ್ ಪ್ರಶಸ್ತಿ ಘೋಷಣೆ

ಸಾಹಿತ್ಯ ಕ್ಷೇತ್ರದಲ್ಲಿ ನೊಬೆಲ್‌ ಪ್ರಶಸ್ತಿ ಇಂದು,ಗುರುವಾರ ಘೋಷಣೆಯಾಗಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ 2025 ರ ಸಾಹಿತ್ಯ ಕ್ಷೇತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು(Nobel Peace Prize 2025) ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ ಅವರಿಗೆ ಘೋಷಿಸಿದೆ. ತಮ್ಮ ತಾತ್ವಿಕ ಗದ್ಯಕ್ಕಾಗಿ ಪ್ರಸಿದ್ಧರಾದ ಕ್ರಾಸ್ನಾಹೋರ್ಕೈ, ಆಧುನಿಕ ಸಾಹಿತ್ಯವನ್ನು ಪುನರ್‌ ರೂಪಿಸಿದ್ದಕ್ಕಾಗಿ ಅವರು ನೊಬೆಲ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕ್ರಾಸ್ನಾಹೋರ್ಕೈ … Continued

ಅನ್ನಭಾಗ್ಯ ಯೋಜನೆ ; ಇನ್ಮುಂದೆ 5 ಕೆಜಿ ಅಕ್ಕಿ ಬದಲಿಗೆ ʼಇಂದಿರಾ ಆಹಾರ ಕಿಟ್‌ʼ ವಿತರಣೆ ; ಅದರಲ್ಲಿ ಏನೇನು ಇರಲಿದೆ..?

ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ (Anna Bhagya Scheme) ಇನ್ಮುಂದೆ ʼಇಂದಿರಾ ಆಹಾರ ಕಿಟ್‌ʼ ವಿತರಣೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಹಾಲಿ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದಲ್ಲಿ ಕೇಂದ್ರದಿಂದ 5 ಕೆಜಿ ಅಕ್ಕಿ ಹಾಗೂ ರಾಜ್ಯದಿಂದ 5 ಕೆಜಿ ಅಕ್ಕಿ ಒಟ್ಟು 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇನ್ಮುಂದೆ 5 ಕೆಜಿ … Continued

ಕರ್ನಾಟಕದ ಮಹಿಳಾ ಉದ್ಯೋಗಿಗಳಿಗೆ ಗುಡ್‌ನ್ಯೂಸ್‌ : ವೇತನ ಸಹಿತ ಮುಟ್ಟಿನ ರಜೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ವೇತನ ಸಹಿತ ಮುಟ್ಟಿನ ರಜೆ (Menstrual leave) ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿ 2025 (Menstrual Leave Policy, 2025)ಗೆ ಇಂದು, ಗುರುವಾರಸಚಿವ ಸಂಪುಟ … Continued

ರತನ್ ಟಾಟಾ ಮೊದಲ ಪುಣ್ಯತಿಥಿ : ಸ್ಟಾರ್‌ ಬಕ್ಸ್‌ನಿಂದ ಹಿಡಿದು ಜಾಗ್ವಾರ್ ಲ್ಯಾಂಡ್ ರೋವರ್‌ ವರೆಗೆ ಜಾಗತಿಕ ಕಂಪನಿ ಖರೀದಿ ಹಿಂದಿನ ಅವರ ನಿರ್ಧಾರಗಳು…

ನವದೆಹಲಿ: ಗುರುವಾರ  ಭಾರತದ ಅತ್ಯಂತ ಗೌರವಾನ್ವಿತ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಉದ್ಯಮ ಲೀಡರ್‌ಗಳಲ್ಲಿ ಒಬ್ಬರಾದ ರತನ್ ಟಾಟಾ ಅವರ ಮೊದಲ ಪುಣ್ಯತಿಥಿ. ರತನ್ ಟಾಟಾ 1991 ರಲ್ಲಿ ಟಾಟಾ ಸ್ಟೀಲ್‌ನ ಅಧ್ಯಕ್ಷರಾದರು ಮತ್ತು ಅದನ್ನು ಜಾಗತಿಕ ಬ್ರ್ಯಾಂಡ್ ಮಾಡುವಲ್ಲಿ ಯಶಸ್ವಿಯಾದರು. ಭಾರತದ ಅತ್ಯಂತ ಹಳೆಯ ಉದ್ಯಮ ಸಂಸ್ಥೆಗಳಲ್ಲಿ ಒಂದನ್ನು ಜಾಗತೀಕರಣಕ್ಕೆ ಒಳಪಡುವಲ್ಲಿ ಮತ್ತು ಆಧುನೀಕರಿಸುವಲ್ಲಿ … Continued

ರಾಜ್ಯೋತ್ಸವ ಪ್ರಶಸ್ತಿ : ಆನ್‌ ಲೈನ್‌ ಅರ್ಜಿ ಪ್ರಕ್ರಿಯೆ ಕೈಬಿಟ್ಟ ಸರ್ಕಾರ

ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೈಬಿಟ್ಟಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಾದ 70 ಮಂದಿಯನ್ನು ಇಲಾಖೆಯ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಆಯ್ಕೆ ಮಾಡಲಿವೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಆದರೆ, ಈಗಾಗಲೇ ಇಲಾಖೆಗೆ ಬಂದಿರುವ ಸ್ವಯಂ … Continued

ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವಿನ ಪ್ರಕರಣ : ಫಾರ್ಮಾ ಕಂಪನಿಯ ಮಾಲೀಕರ ಬಂಧನ

ಚೆನ್ನೈ/ಭೋಪಾಲ: ಹಲವಾರು ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕಲಬೆರಕೆ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ತಮಿಳುನಾಡು ಮೂಲದ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕರನ್ನು ಬಂಧಿಸಲಾಗಿದೆ. ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಭಾರತದ ಅತ್ಯಂತ ಭಯಾನಕ ಔಷಧ ಹಗರಣಗಳಲ್ಲಿ ಒಂದಾದ ಪ್ರಕರಣದ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ತನಿಖೆ ಮುಂದುವರೆದಿರುವ ಕಾರಣ, ಕಂಪನಿಯ ಮಾಲೀಕ ರಂಗನಾಥನ್ … Continued

ಪತ್ನಿಯನ್ನು ಕೊಂದು ಮಂಚದ ಕೆಳಗಿಟ್ಟು ನಾಪತ್ತೆಯಾದ ಪತಿ

ಬೆಳಗಾವಿ: ತವರಿನಿಂದ ಕೇಳಿದಾಗಲೆಲ್ಲಾ ವರದಕ್ಷಿಣೆ ತಂದು ಕೊಡುವುದಕ್ಕೆ ವಿರೋಧಿಸಿದ ಪತ್ನಿಯನ್ನು ಕೊಂದು ಮಂಚದ ಕೆಳಗೆ ಬಚ್ಚಿಟ್ಟು ಪತಿ ನಾಪತ್ತೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿಯಲ್ಲಿ ಈ ಘಟನೆ ನಡೆದಿದ್ದು ,ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನದ ಹಿಂದೆ ಈ ಘಟನೆ ನಡೆದಿದ್ದು, ಆರೋಪಿ ಆಕಾಶ ಕುಂಬಾರ … Continued

ವೀಡಿಯೊ…| 15 ಪತ್ನಿಯರು, 30 ಮಕ್ಕಳು, 100 ಸೇವಕರ ಜೊತೆ ಯುಎಇಗೆ ಬಂದಿಳಿದ ಆಫ್ರಿಕನ್ ರಾಜನ ವೀಡಿಯೊ ಮತ್ತೆ ವೈರಲ್‌

ಅಬುಧಾಬಿಗೆ ಆಫ್ರಿಕನ್ ರಾಜನ ಅದ್ದೂರಿ ಆಗಮನ ತೋರಿಸುವ ವೈರಲ್ ವೀಡಿಯೊ ಮತ್ತೊಮ್ಮೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಬುಧಾಬಿಗೆ 15 ಹೆಂಡತಿಯರು, 30 ಮಕ್ಕಳು ಮತ್ತು 100 ಸೇವಕರ ಪರಿವಾರದೊಂದಿಗೆ ಆಗಮಿಸಿದ ಈ ರಾಜ, ಖಾಸಗಿ ಜೆಟ್‌ನಲ್ಲಿ ಯುಎಇ ರಾಜಧಾನಿಗೆ ಬಂದಿಳಿದ, ಕೆಲವು ಗಂಟೆಗಳ ಕಾಲ ವಿಮಾನ ನಿಲ್ದಾಣ ಬಹುತೇಕ ಲಾಕ್ ಆದಂತೆಯೇ … Continued

ಐಷಾರಾಮಿ ಕಾರು ಕಳ್ಳಸಾಗಣೆ ಪ್ರಕರಣ :‌ ಮಲಯಾಳಂ ನಟರಿಗೆ ಇ.ಡಿ. ಶಾಕ್

ಕೇರಳ: ಮಲಯಾಳಂ ಚಿತ್ರರಂಗದ ಖ್ಯಾತ ನಟರಾದ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮತ್ತು ಅಮಿತ್ ಚಕ್ಕಲಕಲ್ ನಿವಾಸಗಳ ಮೇಲೆ ಇಡಿ ದಾಳಿ ನಡೆಸಿದೆ. ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ತೀವ್ರಗೊಳಿಸಿದ್ದು, ಈ ಸಂಬಂಧ ಮಲಯಾಳಂ ಚಿತ್ರರಂಗದ ಖ್ಯಾತ ನಟರ ನಿವಾಸಗಳೂ ಸೇರಿದಂತೆ … Continued

ಶಿಲ್ಪಾ ಶೆಟ್ಟಿ ದಂಪತಿ ವಿದೇಶಿ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ತಡೆ

ಮುಂಬೈ : 60 ಕೋಟಿ ವಂಚನೆ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ ಕುಂದ್ರಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಅಮೆರಿಕದ ಲಾಸ್ ಏಂಜಲೀಸ್‌ ಸೇರಿದಂತೆ ಇತರ ದೇಶಗಳ ಪ್ರವಾಸಕ್ಕೆ ತೆರಳಲು ಮುಂದಾಗಿದ್ದ ಶಿಲ್ಪಾ ಶೆಟ್ಟಿ ದಂಪತಿಗೆ ಬಾಂಬೆ ಹೈಕೋರ್ಟ್‌ ವಿದೇಶ ಪ್ರವಾಸ ಮಾಡದಂತೆ ತಡೆ ನೀಡಿದೆ. 60 ಕೋಟಿ ರೂಪಾಯಿ ವಂಚನೆ ಆರೋಪದಡಿ ತಮ್ಮ … Continued