ಜಾತಿ ಗಣತಿ; ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿದ ಸರ್ಕಾರ

ಬೆಂಗಳೂರು: ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್‌ 8ರಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ … Continued

ಶೂ ಎಸೆಯಲು ಯತ್ನಿಸಿದ ಘಟನೆ : ಸಿಜೆಐ ಗವಾಯಿ ಜೊತೆ ಮಾತನಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರೊಂದಿಗೆ ಮಾತನಾಡಿ, ಸೋಮವಾರ ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿಯನ್ನು ಖಂಡಿಸಿದರು. ಈ ಘಟನೆ “ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರೊಂದಿಗೆ ಮಾತನಾಡಿದ್ದೇನೆ. ಸುಪ್ರೀಂ … Continued

ಜಾತಿ ಗಣತಿ ಅವಧಿ ವಿಸ್ತರಣೆ; ರಾಜ್ಯಾದ್ಯಂತ ಶಾಲಾ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಅವಧಿಯೊಳಗೆ ಜಾತಿ ಗಣತಿ (Caste Census) ಮುಗಿಯದ ಕಾರಣ ಅದರ ಅವಧಿ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ (school timings) ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಮತ್ತು … Continued

ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ದೇಶಾದ್ಯಂತ ಕುತೂಹಲ ಮೂಡಿಸಿದ್ದ ಬಿಹಾರ ಚುನಾವಣೆ (Bihar Assembly Election) ದಿನಾಂಕವನ್ನು ಇಂದು ಸೋಮವಾರ (ಅಕ್ಟೋಬರ್‌ 6) ಘೋಷಣೆ ಮಾಡಿದೆ. ಬಿಹಾರದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್‌ 6ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್‌ 11 ರಂದು ನಡೆಯಲಿದೆ. ನವೆಂಬರ್‌ 14 ರಂದು ಫಲಿತಾಂಶ ಹೊರಬೀಳಲಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ … Continued

ಋಷಿಕೇಶ ಪ್ರವಾಸದ ವೇಳೆ ರಸ್ತೆಬದಿಯಲ್ಲಿ ತಿಂಡಿ ಸವಿದ ಸೂಪರ್‌ಸ್ಟಾರ್ ರಜನಿಕಾಂತ

ಮುಂಬೈ: ತಮ್ಮ ಕೆಲಸಗಳ ನಡುವೆ ವಿರಾಮ ತೆಗೆದುಕೊಂಡ ಸೂಪರ್‌ಸ್ಟಾರ್ ರಜನಿಕಾಂತ ಅವರು ಆಧ್ಯಾತ್ಮಿಕ ಪ್ರವಾಸದ ಹಿನ್ನೆಲೆಯಲ್ಲಿ ಹಿಮಾಲಯಕ್ಕೆ ತೆರಳಿದ್ದಾರೆ. ವರದಿಗಳನ್ನು ನಂಬುವುದಾದರೆ, ರಜನಿಕಾಂತ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮಿ ದಯಾನಂದರಿಗೆ ಗೌರವ ಸಲ್ಲಿಸಿದರು. ಅಲ್ಲಿ ಅವರಿದ್ದ ಸಮಯದಲ್ಲಿ, ಅವರು ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿದರು ಮತ್ತು ಗಂಗಾ ಆರತಿಯಲ್ಲಿಯೂ ಭಾಗವಹಿಸಿದ್ದರು … Continued

ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯ ಶವ ಪತ್ತೆ

ಬೆಳಗಾವಿ : ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿಯ ತಿನೈಘಾಟ್ ಸೇತುವೆ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ದುರ್ಗಾ ನಗರದ ಅಶ್ವಿನಿ ಬಾಬುರಾವ್ ಪಾಟೀಲ ಮೃತ ಮಹಿಳೆ ಎಂದು ಗುರಿತಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಎಂದು ತಿಳಿದುಬಂದಿದೆ. ಅಕ್ಟೋಬರ್ 2 ರಂದು ಅವರು ಕಕ್ಕೇರಿ ಜಾತ್ರೆಗೆ ಹೋಗುವುದಾಗಿ ಹೇಳಿ ಹೋಗಿದ್ದರು. ಜಾತ್ರೆಯಿಂದ ವಾಪಸ್ ಆಗಿದ್ದ ಅಶ್ವಿನಿ ಬೀಡಿ … Continued

ತಾಯಿ ಕುರ್‌ ಕುರೆ ಕೊಡಿಸಿಲ್ಲವೆಂದು ಪೊಲೀಸರಿಗೆ ದೂರು ನೀಡಿದ ಬಾಲಕ….!

ಭೋಪಾಲ : ಕುರ್‌ ಕುರೆ ಕೊಡಿಸಿ ಎಂದು ಕೇಳಿದ್ದಕ್ಕೆ ತನ್ನ ತಾಯಿ ಮತ್ತು ಅಕ್ಕ ತನಗೆ ಹೊಡೆದಿದ್ದಾರೆ ಎಂದು 8 ವರ್ಷದ ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿದ ಅಪರೂಪದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿಯ ಚಿತರ್‌ವೈ ಕಲಾ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕ ಕುರ್‌ಕುರೆ ಪ್ಯಾಕೆಟ್ ಖರೀದಿ ಮಾಡಲು ತಾಯಿಯ ಬಳಿ 20 ರೂ. ಕೊಡುವಂತೆ … Continued

ವೀಡಿಯೊ…| ಸಿಂಹ ದೇವಸ್ಥಾನ ಕಾಯುತ್ತಿದೆಯೇ..? ಅದ್ಭುತ ವೀಡಿಯೊ ವೈರಲ್‌-ವೀಕ್ಷಿಸಿ

ದೇವಾಲಯದ ಹೊರಗೆ ಶಾಂತವಾಗಿ ವಿಶ್ರಾಂತಿ ಪಡೆಯುತ್ತಿರುವ ಸಿಂಹಿಣಿಯ ಅದ್ಭುತ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್‌ ಆಗಿದೆ. ನವರಾತ್ರಿಯ ಹಿಂದೂ ಹಬ್ಬದ ಸಮಯದಲ್ಲಿ ಹಂಚಿಕೊಳ್ಳಲಾದ ಈ ವೀಡಿಯೊದಲ್ಲಿ ಪವಿತ್ರ ದೇವಾಲಯದ ಹೊರಗೆ ಸಿಂಹಿಣಿಯ ವಿಶ್ರಾಂತಿ ಪಡೆಯುತ್ತಿರುವ ಭಂಗಿಯು ಆ ಸಿಂಹವು ದೇವಾಲಯವನ್ನು “ಕಾವಲು ಕಾಯುತ್ತಿದೆ” ಎಂಬ ಊಹಾಪೋಹಕ್ಕೆ ಕಾರಣವಾಗಿದೆ. ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ … Continued

ಅಪರೂಪದ ವೀಡಿಯೊ…| ಗುಜರಾತಿನ ಗಿರ್‌ ಅರಣ್ಯದಲ್ಲಿ ಸಿಂಹಿಣಿ ಮೇಲೆ ಸಿಂಹದ ದಾಳಿ, ಸಿಂಹಿಣಿಯಿಂದ ಪ್ರತಿದಾಳಿ

ರಾಜ್ಯಸಭಾ ಸದಸ್ಯೆ ಮತ್ತು ವನ್ಯಜೀವಿ ಉತ್ಸಾಹಿ ಪರಿಮಳ ನಾಥ್ವಾನಿ ಅವರು ಗುಜರಾತ್‌ನ ಗಿರ್ ಕಾಡಿನಲ್ಲಿ ಸಿಂಹ ಮತ್ತು ಸಿಂಹಿಣಿಯ ನಡುವಿನ ನಾಟಕೀಯ ಸಂವಾದ ಹಾಗೂ ಜಗಳದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ದೃಶ್ಯವು ಏಷ್ಯಾಟಿಕ್ ಸಿಂಹವು ಸಿಂಹಿಣಿಯನ್ನು ಸಮೀಪಿಸುತ್ತಿರುವುದನ್ನು ತೋರಿಸುತ್ತದೆ. ಅದು ಸಂಯೋಗಕ್ಕೆ ಸಿದ್ಧವಾಗಿಲ್ಲ, ಹೀಗಾಗಿ ಅದನ್ನು ನೋಡುತ್ತಾ ಸಿಂಹಿಣಿ ಹಿಂದೆ ಸರಿಯುತ್ತದೆ. ಎರಡೂ ಪರಸ್ಪರ ತೀವ್ರವಾಗಿ … Continued

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು ; ಕೆಮ್ಮಿನ ಸಿರಪ್ ಬರೆದ ವೈದ್ಯನ ಬಂಧನ

ಭೋಪಾಲ್‌: ಮಧ್ಯಪ್ರದೇಶದ ಛಿಂದ್ವಾರದಲ್ಲಿ, ಕಲಬೆರಿಕೆ ಕೆಮ್ಮಿನ ಸಿರಪ್ (Cough Syrup) ಸೇವಿಸಿದ 11 ಮಕ್ಕಳ ಸಾವಿನ ಬಗ್ಗೆ ಭಾರಿ ವಿವಾದ ಉಂಟಾಗಿದ್ದು, ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ವೈದ್ಯರೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಹೆಚ್ಚಿನ ಮಕ್ಕಳಿಗೆ ಪರಾಸಿಯಾದಲ್ಲಿರುವ ಮಕ್ಕಳ ತಜ್ಞ ಪ್ರವೀಣ ಸೋನಿ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋನಿ ಸರ್ಕಾರಿ … Continued