ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನ ಬಿರುಗಾಳಿ ಸಹಿತ ಭಾರಿ ಮಳೆ ; ಮುನ್ಸೂಚನೆ
ಬೆಂಗಳೂರು : ಕರ್ನಾಟಕದ 7 ಜಿಲ್ಲೆಗಳಿಗೆ ಜೂನ್ 28ರಿಂದ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಇರಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, … Continued