ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ; 6 ಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು … Continued