ವೀಡಿಯೊ…| ತಿರುಪತಿ ಕಾಲ್ತುಳಿತದಲ್ಲಿ ಆರು ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ ; ಅಸ್ವಸ್ಥ ಮಹಿಳೆ ಹೊರಬರಲು ಗೇಟ್ ತೆರೆದ ನಂತರ ಗೊಂದಲ

ತಿರುಪತಿ ದೇವಸ್ಥಾನದ ಬಳಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಜನದಟ್ಟಣೆ ಮತ್ತು ಅನಿಯಂತ್ರಿತ ಟೋಕನ್ ವಿತರಣೆಯು ಮಾರಣಾಂತಿಕ ತಿರುಪತಿ ಕಾಲ್ತುಳಿತ ಘಟನೆಗೆ ಕಾರಣಗಳೆಂದು ಚರ್ಚಿಸಲಾಗುತ್ತಿದೆ. ತಿರುಮಲ ಶ್ರೀವಾರಿ ವೈಕುಂಠ ದ್ವಾರ ಟಿಕೆಟ್ ಕೌಂಟರ್ ಬಳಿಯ ವಿಷ್ಣು ನಿವಾಸದ ಬಳಿ ದರ್ಶನ ಟೋಕನ್ ವಿತರಣೆ ವೇಳೆ ಈ … Continued

ಬೆಳಗಾವಿ | ಮಕ್ಕಳ ಮಾರಾಟ ಜಾಲ ಪತ್ತೆ ; 4.50 ಲಕ್ಷ ರೂ.ಗಳಿಗೆ ಮಾರಾಟವಾಗಿದ್ದ ಮಗುವಿನ ರಕ್ಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಸುಮಾರು ಒಂದು ವರ್ಷ 10 ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ದಂಪತಿ ಗೋವಾ ಮೂಲದ ವ್ಯಕ್ತಿಗೆ ಮಗುವನ್ನು ಸುಮಾರು 4.50 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು ಎಂದು  ಹೇಳಲಾಗಿದ್ದು, ಬೆಳಗಾವಿಯ ಮಕ್ಕಳ ರಕ್ಷಣಾ ಸಹಾಯವಾಣಿಗೆ ಬಂದ ಕರೆ ಬಂದ ನಂತರ ಪ್ರಕರಣ ಬೆಳಕಿಗೆ … Continued

276 ಕೆಜಿ ತೂಕದ ಬ್ಲೂಫಿನ್ ಟ್ಯೂನ ಮೀನು 11 ಕೋಟಿ ರೂ.ಗಳಿಗೆ ಮಾರಾಟ…! ಈ ಮೀನು ಯಾಕಿಷ್ಟು ದುಬಾರಿ ಗೊತ್ತಾ..?

ಟೋಕಿಯೊದ ಪ್ರತಿಷ್ಠಿತ ಟೊಯೊಸು ಮೀನು ಮಾರುಕಟ್ಟೆಯು ವಿಶ್ವದ ಅತಿದೊಡ್ಡ ಸಮುದ್ರಾಹಾರ ಮಾರುಕಟ್ಟೆ ಎಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿದೆ, ಈ ವರ್ಷದ ಜನವರಿ 5 ರಂದು ತನ್ನ ವಾರ್ಷಿಕ ಹೊಸ ವರ್ಷದ ಹರಾಜಿನಲ್ಲಿ ದೈತ್ಯ ಬ್ಲೂಫಿನ್ ಟ್ಯೂನ ಮೀನುಗಳ ಮಾರಾಟವು ಹೆಡ್‌ಲೈನ್ಸ್‌ ಪಡೆದಿದೆ. ಹರಾಜಿನಲ್ಲಿ ಈ ಮೀನವು ಹತ್ತು ಲಕ್ಷ ಡಾಲರ್‌ಗಳಿಗೆ ಸಮಾನವಾದ ಹಣವನ್ನು ಗಳಿಸಿತು. ಮೈಕೆಲಿನ್-ಸ್ಟಾರ್ಡ್ ಸುಶಿ … Continued

ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ, ಬರಹಗಾರ ಪ್ರಿತೀಶ್ ನಂದಿ ನಿಧನ

ಮುಂಬೈ : ಹೃದಯ ಸ್ತಂಭನದಿಂದ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ಪತ್ರಕರ್ತ ಪ್ರಿತೀಶ್ ನಂದಿ (73) ತಮ್ಮ ದಕ್ಷಿಣ ಮುಂಬೈ ನಿವಾಸದಲ್ಲಿ ಬುಧವಾರ ನಿಧನರಾದರು. ಝಂಕಾರ್ ಬೀಟ್ಸ್, ಚಮೇಲಿ, ಹಜಾರೋನ್ ಖ್ವೈಶೇನ್ ಐಸಿ, ಏಕ್ ಖಿಲಾಡಿ ಏಕ್ ಹಸೀನಾ, ಅಂಕಹೀ, ಪ್ಯಾರ್ ಕೆ ಸೈಡ್ ಎಫೆಕ್ಟ್ಸ್, ಬೋ ಬ್ಯಾರಕ್ಸ್ ಫಾರೆವರ್, ಮುಂತಾದ ಹಲವಾರು ಯಶಸ್ವಿ ಚಲನಚಿತ್ರಗಳನ್ನು … Continued

ವೀಡಿಯೊ…| ಒಂದು ವಾರದೊಳಗೆ ಪೂರ್ಣ ತಲೆಯೇ ಬೋಳು : ಮಹಾರಾಷ್ಟ್ರದ 3 ಗ್ರಾಮಗಳಲ್ಲಿ ಸಾಮೂಹಿಕವಾಗಿ ಕೂದಲು ಉದುರುವಿಕೆ…! ಕಾರಣ..?

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಮೂರು ಗ್ರಾಮಗಳ ಹಲವಾರು ನಿವಾಸಿಗಳು ಕಳೆದ ಕೆಲವು ದಿನಗಳಿಂದ ಸಾಮೂಹಿಕ ಕೂದಲು ಉದುರುವಿಕೆ ತೊಂದರೆ ಎದುರಿಸುತ್ತಿದ್ದು, ನಂತರ ಒಂದು ವಾರದೊಳಗೆ ಅವರ ತಲೆ ಬೋಳಾಗಿದೆ. ಸಾಮೂಹಿಕ ಕೂದಲು ಉದುರುವಿಕೆಯ ಹಿಂದೆ ರಸಗೊಬ್ಬರಗಳಿಂದ ಉಂಟಾಗುವ ಜಲಮಾಲಿನ್ಯ ಕಾರಣ ಎಂದು ಆರೋಗ್ಯ ಅಧಿಕಾರಿಗಳು ಶಂಕಿಸಿದ್ದಾರೆ. ಅಧಿಕಾರಿಗಳು ಆ ಪ್ರದೇಶದಲ್ಲಿನ ನೀರಿನ ಮಾದರಿಗಳನ್ನು ಮತ್ತು … Continued

ತಿರುಪತಿ ವೈಕುಂಠ ಏಕಾದಶಿ ಟೋಕನ್ ಕೌಂಟರಿನಲ್ಲಿ ಕಾಲ್ತುಳಿತ: 6 ಭಕ್ತರು ಸಾವು, ಹಲವರಿಗೆ ಗಾಯ

ತಿರುಪತಿ : ತಿರುಪತಿಯಲ್ಲಿ ಬುಧವಾರ (ಜನವರಿ 8) ರಾತ್ರಿ ವೈಕುಂಠ ಏಕಾದಶಿ ಆಚರಣೆ ನಿಮಿತ್ತ ಸ್ಥಾಪಿಸಲಾಗಿದ್ದ ಟೋಕನ್ ಕೌಂಟರ್‌ಗಳಲ್ಲಿ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿದೆ. ತಮಿಳುನಾಡಿನ ಸೇಲಂನ ಮಹಿಳೆ ಸೇರಿದಂತೆ 6  ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ತಿರುಪತಿಯ ಬೈರಾಗಿಪಟ್ಟೇಡಾದ ಎಂಜಿಎಂ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ತಾತ್ಕಾಲಿಕ ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ … Continued

ಶಿರಸಿ ಹೈಟೆಕ್ ಆಸ್ಪತ್ರೆ ವಿಚಾರದಲ್ಲಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಉಪವಾಸ ಸತ್ಯಾಗ್ರಹ : ಅನಂತಮೂರ್ತಿ ಹೆಗಡೆ

ಶಿರಸಿ: ಶಿರಸಿ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಬೆಳಿಗ್ಗೆ 9 ಗಂಟೆಗೆ ಬಿಡ್ಕಿ ಬಯಲಿನಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಶಿರಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರರ ಕಚೇರಿಯಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. ಬುಧವಾರ ಶಿರಸಿಯಲ್ಲಿ … Continued

ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಎದುರು 6 ನಕ್ಸಲರು ಶರಣಾಗತಿ

ಬೆಂಗಳೂರು: ಬುಧವಾರ (ಜ. 8) 6 ಮಂದಿ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ … Continued

ಮಂಗಳೂರು: ಸುರತ್ಕಲ್‌ ಬಳಿ ಸಮುದ್ರದ ಅಲೆಗೆ ಕೊಚ್ಚಿಹೋದ ಮೂವರು ವಿದ್ಯಾರ್ಥಿಗಳು

ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು! ಮಂಗಳೂರು : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಹೊಸಬೆಟ್ಟು ಸಮುದ್ರ ತೀರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಮಂಜುನಾಥ, ಶಿವಕುಮಾರ ಹಾಗೂ ಸತ್ಯವೇಲು ಎಂದು … Continued

ಭಯಾನಕ ವೀಡಿಯೊ…| ಉತ್ಸವದಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ಒಗೆದ ಕೋಪಗೊಂಡ ಆನೆ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಉತ್ಸವದ ವೇಳೆ ಆನೆಯೊಂದು ಕೋಪಗೊಂಡ ನಂತರ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಸೇರಿದಂತೆ ಕನಿಷ್ಠ 17 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ತಿರುರ್‌ನ ಪುತಿಯಂಗಡಿ ಉತ್ಸವದಲ್ಲಿ ಈ ಘಟನೆ ಸಂಭವಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಕಾರ್ಯಕ್ರಮದ ದೃಶ್ಯಗಳು ಐದು ಆನೆಗಳು ಉತ್ಸವದಲ್ಲಿ ಪಾಲ್ಗೊಂಡಿರುವುದನ್ನು ತೋರಿಸುತ್ತವೆ. ಆನೆಗಳನ್ನು ಅಲಂಕರಿಸಲಾಗಿದೆ. ಉತ್ಸವದಲ್ಲಿ … Continued